Facebook Twitter Instagram
    Saturday, March 7
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಉಡುಪಿ: ಸಾರ್ವಜನಿಕ ಸ್ಥಳದಲ್ಲಿ ಗಾಂಜಾ ಸೇವನೆ; 6 ಜನ ವಶಕ್ಕೆ
    ಇತ್ತೀಚಿನ ಸುದ್ದಿ

    ಉಡುಪಿ: ಸಾರ್ವಜನಿಕ ಸ್ಥಳದಲ್ಲಿ ಗಾಂಜಾ ಸೇವನೆ; 6 ಜನ ವಶಕ್ಕೆ

    May 17, 2024
    Share

    ಉಡುಪಿ: ಸಾರ್ವಜನಿಕ ಸ್ಥಳದಲ್ಲಿ ಗಾಂಜಾ ಸೇವನೆ ಮಾಡುತ್ತಿದ್ದ 6 ಜನರನ್ನು ಪೊಲೀಸರು ವಶಕ್ಕೆ ಪಡೆದ ಘಟನೆ ಉಡುಪಿಯ ಮಣಿಪಾಲದಲ್ಲಿ ನಡೆದಿದೆ. ಪ್ರಜ್ವಲ್‌ (21), ಆರ್ಯನ್‌ (20), ಪ್ರಧುಮಾನ್‌ (21), ಹೆಮಾನ್ಯ (20), ಸುಭಾಸ್‌ (23), ನಿಶಾಂತ್‌ (22), ಅಮಿತ್‌ (20)ನನ್ನು ವಶಕ್ಕೆ ಪಡೆಯಲಾಗಿದೆ. ಫಾರೆನ್ಸಿಕ್‌ ವರದಿಯ ಪ್ರಕಾರ 6 ಮಂದಿ ಗಾಂಜಾ ಸೇವನೆ ಮಾಡಿರುವುದು ದೃಢಪಟ್ಟಿದೆ. ಇನ್ನು ಈ ಬಗ್ಗೆ ಮಣಿಪಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ.

    Post Views: 331

    Related Posts

    ವಿಟ್ಲ: ಸೈಕಲ್ ನಿಂದ ಬಿದ್ದು ಬಾಲಕ ಮೃತ್ಯು!

    March 7, 2026

    ಬಂಟ್ವಾಳ: ನದಿ ದಡದಲ್ಲಿ ಆಧಾರ್ ಕಾರ್ಡ್ ಪತ್ತೆ ಪ್ರಕರಣ – ಅಂಚೆ ಇಲಾಖೆ ವಿರುದ್ಧ ಕೇಸ್‌

    March 7, 2026

    ಕಾರ್ಕಳ: ಹಲವು ವರ್ಷಗಳಿಂದ ತಲೆಮಾರಿಸಿಕೊಂಡಿದ್ದ ಆರೋಪಿ ಅರೆಸ್ಟ್

    March 7, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.