Facebook Twitter Instagram
    Saturday, March 7
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಭೀಕರ ಅಪಘಾತ: ಶಾಲೆಗೆ ಹೊರಟ್ಟಿದ್ದ ತಾಯಿ-ಮಗ ಧಾರುಣ ಸಾವು
    ಇತ್ತೀಚಿನ ಸುದ್ದಿ

    ಭೀಕರ ಅಪಘಾತ: ಶಾಲೆಗೆ ಹೊರಟ್ಟಿದ್ದ ತಾಯಿ-ಮಗ ಧಾರುಣ ಸಾವು

    July 8, 2022
    Share

    ಹಾಸನ: ಶಾಲೆಗೆ ಹೊರಟ್ಟಿದ್ದ ತಾಯಿ-ಮಗ ಅಪಘಾತದಲ್ಲಿ ಮೃತಪಟ್ಟ ಧಾರುಣ ಘಟನೆ ಹಾಸನದ ಬಿ.ಟಿ.ಕೊಪ್ಪಲು ಬಳಿ ಶುಕ್ರವಾರ ಬೆಳಗ್ಗೆ ಸಂಭವಿಸಿದೆ.

    ಸೀಮಾ ಮತ್ತು ಇವರ ಪುತ್ರ ಮಯೂರ(10) ಮೃತ ದುರ್ದೈವಿಗಳು. ಮಗನನ್ನು ಶಾಲೆಗೆ ಬಿಡಲು ದ್ವಿಚಕ್ರ ವಾಹನದಲ್ಲಿ ಸೀಮಾ ಕರೆದೊಯ್ಯುತ್ತಿದ್ದರು.

    ಮಾರ್ಗಮಧ್ಯೆ ಯಮನಂತೆ ಬಂದ ಲಾರಿ, ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದಿದ್ದು, ಸ್ಥಳದಲ್ಲೇ ತಾಯಿ-ಮಗ ದುರಂತ ಅಂತ್ಯ ಕಂಡಿದ್ದಾರೆ. ಸ್ಥಳಕ್ಕೆ ಸಂಚಾರಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

    Post Views: 215

    Related Posts

    ಬಂಟ್ವಾಳ: ನದಿ ದಡದಲ್ಲಿ ಆಧಾರ್ ಕಾರ್ಡ್ ಪತ್ತೆ ಪ್ರಕರಣ – ಅಂಚೆ ಇಲಾಖೆ ವಿರುದ್ಧ ಕೇಸ್‌

    March 7, 2026

    ಕಾರ್ಕಳ: ಹಲವು ವರ್ಷಗಳಿಂದ ತಲೆಮಾರಿಸಿಕೊಂಡಿದ್ದ ಆರೋಪಿ ಅರೆಸ್ಟ್

    March 7, 2026

    ಮಂಗಳೂರು: ನಿವೃತ್ತ ಬ್ಯಾಂಕ್ ಮಹಿಳಾ ಉದ್ಯೋಗಿಗೆ ಸೈಬರ್ ವಂಚನೆ

    March 6, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.