Facebook Twitter Instagram
    Sunday, September 6
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಸುರತ್ಕಲ್ : ಓಮಿನಿ ಮೇಲೆ ಪಲ್ಟಿಯಾದ ಲಾರಿ ; ಓರ್ವ ಚಿಂತಾಜನಕ
    ಇತ್ತೀಚಿನ ಸುದ್ದಿ

    ಸುರತ್ಕಲ್ : ಓಮಿನಿ ಮೇಲೆ ಪಲ್ಟಿಯಾದ ಲಾರಿ ; ಓರ್ವ ಚಿಂತಾಜನಕ

    July 8, 2022
    Share

    ಸುರತ್ಕಲ್ : ಹೊನ್ನಕಟ್ಟೆ ಜಂಕ್ಷನ್ ನಲ್ಲಿ ಶುಕ್ರವಾರ ಮಧ್ಯಾಹ್ನ ಓಮಿನಿ ಮೇಲೆ ಸರಕು ಸಾಗಿಸುತ್ತಿದ್ದ ಲಾರಿಯೊಂದು ಪಲ್ಟಿಯಾದ ಪರಿಣಾಮ ಓಮಿನಿ ಚಾಲಕ ನನ್ನ ಚಿಂತಾಜನಕ ಸ್ಥಿತಿಯಲ್ಲಿ ಆಸ್ಪತ್ರೆಗೆ ದಾಖಲಿಸಲಾಗಿದೆ.

    ಓಮಿನಿ ಸಂಪೂರ್ಣ ಅಪ್ಪಚ್ಚಿಯಾಗಿದ್ದು, ಸುರತ್ಕಲ್ ಉತ್ತರ ಟ್ರಾಫಿಕ್ ಪೊಲೀಸರು ಆಗಮಿಸಿ ಸ್ಕ್ರೈನ್ ಸಹಾಯದಿಂದ ಲಾರಿಯನ್ನು ಎತ್ತಿ ಓಮಿನಿ ಚಾಲಕನನ್ನು ಆಸ್ಪತ್ರೆಗೆ ದಾಖಲಿಸುವಲ್ಲಿ ನೇರವಾಗಿದ್ದಾರೆ. ಹೆಚ್ಚಿನ ವಿವರ ನಿರೀಕ್ಷಿಸಲಾಗುತ್ತಿದೆ.

    ಗಂಭೀರವಾಗಿ ಗಾಯಗೊಂಡ ವ್ಯಕ್ತಿ ಗೋಕುಲ ನಗರ ನಿವಾಸಿ ಲೋಕೇಶ್ ಕುಲಾಲ್ (38) ಎಂದು ತಿಳಿದು ಬಂದಿದೆ. ಲಾರಿ ಚಾಲಕನ ಅಜಾಗರೂಕತೆಯೇ ಅವಘಡಕ್ಕೆ ಕಾರಣ ಎನ್ನಲಾಗಿದೆ.ಸುಮಾರು ಅರ್ಧ ಗಂಟೆಗಳ ಕಾಲ ಕಾರ್ಯಾಚರಣೆ ನಡೆಸಿ ಲೋಕೇಶ್ ಅವರನ್ನು ರಕ್ಷಿಸಲಾಗಿದೆ.ಸ್ಕೂಟರ್ ಸವಾರರೊಬ್ಬರು ಅವಘಡದಲ್ಲಿ ಪಾರಾಗಿದ್ದಾರೆ ಎಂದು ತಿಳಿದು ಬಂದಿದೆ.

    Post Views: 258

    Related Posts

    ಪುತ್ತೂರು: ಜಿಮ್‌ನಲ್ಲಿ ವರ್ಕೌಟ್ ಮಾಡುತ್ತಿದ್ದ ವೇಳೆ ಕುಸಿದು ಬಿದ್ದು ವಿದ್ಯಾರ್ಥಿ ಮೃತ್ಯು

    September 6, 2026

    ಪುತ್ತೂರು: ಪೊಲೀಸ್ ಸಿಬ್ಬಂದಿಗೆ ಹಲ್ಲೆ, ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪ: ಮೂವರ ವಿರುದ್ಧ ಪ್ರಕರಣ

    September 6, 2026

    ಕಂಬಳ ಅಭಿವೃದ್ಧಿಗೆ ₹5 ಕೋಟಿ ವಿಶೇಷ ಅನುದಾನ: ಸಿಎಂ ಡಿ.ಕೆ. ಶಿವಕುಮಾರ್ ಭರವಸೆ

    September 5, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಪುತ್ತೂರು: ಜಿಮ್‌ನಲ್ಲಿ ವರ್ಕೌಟ್ ಮಾಡುತ್ತಿದ್ದ ವೇಳೆ ಕುಸಿದು ಬಿದ್ದು ವಿದ್ಯಾರ್ಥಿ ಮೃತ್ಯು

    September 6, 2026

    ಪುತ್ತೂರು: ಪೊಲೀಸ್ ಸಿಬ್ಬಂದಿಗೆ ಹಲ್ಲೆ, ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪ: ಮೂವರ ವಿರುದ್ಧ ಪ್ರಕರಣ

    September 6, 2026

    ಕಂಬಳ ಅಭಿವೃದ್ಧಿಗೆ ₹5 ಕೋಟಿ ವಿಶೇಷ ಅನುದಾನ: ಸಿಎಂ ಡಿ.ಕೆ. ಶಿವಕುಮಾರ್ ಭರವಸೆ

    September 5, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.