Facebook Twitter Instagram
    Tuesday, June 3
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಮೃತ ಪೊಲೀಸ್ ಕಾನ್ಸ್‌ಟೇಬಲ್ ಐಡಿ‌ ಕಾರ್ಡ್ ತೋರಿಸಿ ಫೈನ್ ಕಲೆಕ್ಟ್ ಮಾಡುತ್ತಿದ್ದ ನಕಲಿ ಪೊಲೀಸರು ಅರೆಸ್ಟ್
    ಇತ್ತೀಚಿನ ಸುದ್ದಿ

    ಮೃತ ಪೊಲೀಸ್ ಕಾನ್ಸ್‌ಟೇಬಲ್ ಐಡಿ‌ ಕಾರ್ಡ್ ತೋರಿಸಿ ಫೈನ್ ಕಲೆಕ್ಟ್ ಮಾಡುತ್ತಿದ್ದ ನಕಲಿ ಪೊಲೀಸರು ಅರೆಸ್ಟ್

    May 24, 2024
    Share

    ಬೆಂಗಳೂರು: ನಗರ ಸಿಟಿ ಪೊಲೀಸರ ಹೆಸರಿನಲ್ಲಿ ವ್ಯಾಟ್ಸಪ್ ಮೂಲಕ ಮೆಸೇಜ್ ಕಳಿಸಿ ದಂಡ ಕಟ್ಟಿಸಿಕೊಳ್ಳುತ್ತಿದ್ದ ಆರೋಪಿಗಳನ್ನು ಈಶಾನ್ಯ ವಿಭಾಗ ಸೆನ್ ಪೊಲೀಸರು ಬಂಧಿಸಿದ್ದಾರೆ. ಪಶ್ಚಿಮ ಬಂಗಾಳ ಮೂಲದ ರಂಜನ್ ಕುಮಾರ್ ಪೋರ್ಬಿ, ಇಸ್ಮಾಯಿಲ್ ಅಲಿ, ಸುಭಿರ್ ಮಲ್ಲಿಕ್ ಬಂಧಿತ ನಕಲಿ ಪೊಲೀಸರು. ಮೃತ ಹೆಡ್ ಕಾನ್ಸ್‌ಟೇಬಲ್ ಒಬ್ಬರ ಐಡಿ ಕಾರ್ಡ್ ಬಳಸಿ ವಂಚನೆ ಮಾಡುತ್ತಿದ್ದ ಆರೋಪಿಗಳು ಟ್ರಾಫಿಕ್ ಫೈನ್ ಆ್ಯಪ್, ಸಾರಿಗೆ ಇಲಾಖೆ ವೆಬ್ ಸೈಟ್ ಗಳಿಂದ ಸವಾರರ ಮಾಹಿತಿ ಪಡೆದು ವಂಚನೆ ಮಾಡುತ್ತಿದ್ದರು. ಬಳಿಕ ತಾವು ಟ್ರಾಫಿಕ್ ಹೆಡ್ ಕಾನ್ಸ್‌ಟೇಬಲ್ ಎಂದು ಸವಾರರಿಗೆ ನಕಲಿ ಐಡಿ ಕಾರ್ಡ್ ಕಳಿಸಿ ದಂಡ ವಸೂಲಿ ಮಾಡುತ್ತಿದ್ದರು. ಯುಪಿಐ ಐಡಿ ಕಳಿಸಿ ಆನ್‌ಲೈನ್ ಮೂಲಕವೇ ದಂಡ ಕಟ್ಟಿಸಿ ಕೊಂಡಿದಿದ್ದಾರೆ. ಈ ಬಗ್ಗೆ ಮಾಹಿತಿ ತಿಳಿದ ಮೃತ ಹೆಡ್ ಕಾನ್ಸ್‌ಟೇಬಲ್ ಮಗಳು ದೂರು ನೀಡಿದ್ದು, ಈ ಬಗ್ಗೆ ಈಶಾನ್ಯ ವಿಭಾಗದ ಸೈಬರ್ ಕ್ರೈಂ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿತ್ತು. ದೂರಿನ ಅನ್ವಯ ಮೂವರು ಆರೋಪಿಗಳನ್ನ ಪೊಲೀಸರು ಬಂಧಿಸಿದ್ದಾರೆ.

    Post Views: 364

    Related Posts

    ಮಂಗಳೂರು: ಪೊಲೀಸರ ಕಾರ್ಯಾಚರಣೆಗೆ ಅಡ್ಡಿಪಡಿಸಿದರೆ ಕಠಿಣ ಕ್ರಮ- ಎಸ್ಪಿ ಡಾ.ಅರುಣ್ ಎಚ್ಚರಿಕೆ

    June 2, 2025

    ಮಂಗಳೂರಿನ ಅಪಾರ್ಟ್ಮೆಂಟ್ ನಲ್ಲಿ ಬೆಳ್ಳಂಬೆಳಗ್ಗೆ ಬೆಂಕಿ ಅವಘಡ…!

    June 2, 2025

    ಕಲ್ಲಡ್ಕ ಪ್ರಭಾಕರ ಭಟ್ ವಿರುದ್ಧ FIR ದಾಖಲು

    June 2, 2025
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2025 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.