Facebook Twitter Instagram
    Sunday, March 8
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಬಂಟ್ವಾಳ : ವಿದ್ಯುತ್ ಪರಿವರ್ತಕದ ಬಳಿ ನಿಂತಿದ್ದ ವ್ಯಕ್ತಿ ಸಿಡಿಲಿಗೆ ಬಲಿ!
    ಇತ್ತೀಚಿನ ಸುದ್ದಿ

    ಬಂಟ್ವಾಳ : ವಿದ್ಯುತ್ ಪರಿವರ್ತಕದ ಬಳಿ ನಿಂತಿದ್ದ ವ್ಯಕ್ತಿ ಸಿಡಿಲಿಗೆ ಬಲಿ!

    May 24, 2024
    Share

    ಬಂಟ್ವಾಳ : ವಿದ್ಯುತ್ ಪರಿವರ್ತಕದ ಬಳಿ ನಿಂತುಕೊಂಡಿದ್ದ ವ್ಯಕ್ತಿಯೋರ್ವನಿಗೆ ಸಿಡಿಲು ಬಡಿದು ವಿದ್ಯುತ್ ಶಾಕ್ ಹೊಡೆದು ಮೃತಪಟ್ಟ ಘಟನೆ ಬಂಟ್ವಾಳ ಗ್ರಾಮಾಂತರ ‌ಪೊಲೀಸ್ ಠಾಣಾ ವ್ಯಾಪ್ತಿಯ ಇರಾದಲ್ಲಿ ನಡೆದಿದೆ.

    ಇರಾ ಗ್ರಾಮದ ಮುರ್ಕಾಜೆ ನಿವಾಸಿ ಸತೀಶ್ ಚೌಟ ( 43) ಮೃತ ವ್ಯಕ್ತಿ.‌‌‌‌‌

    ಸತೀಶ್ ‌ಅವರು ಬಾಕ್ರಬೈಲಿನಲ್ಲಿ ಮರದ ಮಿಲ್ ನಲ್ಲಿ ಕೆಲಸಗಾರನಾಗಿದ್ದು, ನಿನ್ನೆ ಬೆಳಗ್ಗೆ ಕೆಲಸಕ್ಕೆ ತೆರಳುವ ಉದ್ದೇಶದಿಂದ ರಸ್ತೆಯ ಬದಿಯಲ್ಲಿ ಟ್ರಾನ್ಸ್ ಪಾರ್ಮರ್ ಪಕ್ಕದಲ್ಲಿ ನಿಂತುಕೊಂಡಿರುವ ಸಮಯದಲ್ಲಿ ಆಕಸ್ಮಿಕವಾಗಿ ಸಿಡಿಲು ಬಡಿದು, ಒಮ್ಮೆಲೇ ವಿದ್ಯುತ್ ಪ್ರವೇಶಿಸಿ ಮೃತಪಟ್ಟ ಬಗ್ಗೆ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

    ಸ್ಥಳಕ್ಕೆ ಬಂಟ್ವಾಳ ಗ್ರಾಮಾಂತರ ಎಸ್.ಐ.ಹರೀಶ್ ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

    Post Views: 245

    Related Posts

    ವಿಟ್ಲ: ಸೈಕಲ್ ನಿಂದ ಬಿದ್ದು ಬಾಲಕ ಮೃತ್ಯು!

    March 7, 2026

    ಬಂಟ್ವಾಳ: ನದಿ ದಡದಲ್ಲಿ ಆಧಾರ್ ಕಾರ್ಡ್ ಪತ್ತೆ ಪ್ರಕರಣ – ಅಂಚೆ ಇಲಾಖೆ ವಿರುದ್ಧ ಕೇಸ್‌

    March 7, 2026

    ಕಾರ್ಕಳ: ಹಲವು ವರ್ಷಗಳಿಂದ ತಲೆಮಾರಿಸಿಕೊಂಡಿದ್ದ ಆರೋಪಿ ಅರೆಸ್ಟ್

    March 7, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.