Facebook Twitter Instagram
    Saturday, March 7
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ವಿಟ್ಲ: ಬೀಗ ಹಾಕಿದ ವಿದೇಶದಲ್ಲಿರುವವರ ಮನೆಗೆ ನುಗ್ಗಿದ ಕಳ್ಳರು
    ಇತ್ತೀಚಿನ ಸುದ್ದಿ

    ವಿಟ್ಲ: ಬೀಗ ಹಾಕಿದ ವಿದೇಶದಲ್ಲಿರುವವರ ಮನೆಗೆ ನುಗ್ಗಿದ ಕಳ್ಳರು

    May 27, 2024
    Share

     ವಿಟ್ಲ ಸಮೀಪ ಬೀಗ ಹಾಕಿದ ವಿದೇಶದಲ್ಲಿರುವವರ ಮನೆಗೆ ನುಗ್ಗಿ ರಾಡೋ ವಾಚ್‌ ಕದ್ದು, ಸಿಸಿ ಟಿವಿ, ಡಿ.ವಿ.ಆರ್ ಹೊತ್ತೊಯ್ದ ಘಟನೆ ವಿಟ್ಲಪಡ್ನೂರು ಗ್ರಾಮದ ಪರ್ತಿಪ್ಪಾಡಿ ಮಸೀದಿ ದ್ವಾರದ ಮುಂಭಾಗದ ಮನೆಯಲ್ಲಿ ಸಂಭವಿಸಿದೆ.

    ಮನೆ ಮಾಲಿಕ ಎಂ.ಕೆ.ಖಲೀಲ್ ಕುಟುಂಬ ಅರಬ್ ರಾಷ್ಟ್ರದ ಅಜ್ಮನ್ ನಲ್ಲಿದ್ದು 6 ತಿಂಗಳ ಹಿಂದಷ್ಟೇ ಬಂದು ಹೋಗಿದ್ದರು. ರವಿವಾರ ಬೆಳಗ್ಗೆ ಪಕ್ಕದ ಮನೆಯವರು ನೋಡಿದಾಗ ಮುಂಭಾಗದ ಬಾಗಿಲು ತೆರೆದಿರುವುದನ್ನು ಗಮನಿಸಿ ಸಂಶಯಗೊಂಡಿದ್ದರು.

    ಮನೆಗೆ ಹೋಗಿ ನೋಡಿದಾಗ ಅಂಗಳದಲ್ಲಿದ್ದ ಸಿ.ಸಿ.ಕ್ಯಾಮರಾದ ದೃಷ್ಟಿ ಬದಲಾಯಿಸಿ ಮುಂಭಾಗದ ಬಾಗಿಲು ಮುರಿದು ಒಳನುಗ್ಗಿದ ಕಳ್ಳರು ಎ.ಸಿ.ಚಾಲು ಮಾಡಿಯೇ ನಾಲ್ಕು ಕಪಾಟುಗಳನ್ನು ಒಡೆದು ಸೊತ್ತುಗಳಿಗಾಗಿ ಗಂಟೆಗಳ ಕಾಲ ಸಾಕಷ್ಟು ಜಾಲಾಡಿದ್ದಾರೆ.

    ಪೊಲೀಸರು ಕಳ್ಳತನ ಪ್ರಕರಣ ದಾಖಲಿಸಿಕೊಂಡು, ತನಿಖೆ ನಡೆಸುತ್ತಿದ್ದಾರೆ.

    Post Views: 211

    Related Posts

    ವಿಟ್ಲ: ಸೈಕಲ್ ನಿಂದ ಬಿದ್ದು ಬಾಲಕ ಮೃತ್ಯು!

    March 7, 2026

    ಬಂಟ್ವಾಳ: ನದಿ ದಡದಲ್ಲಿ ಆಧಾರ್ ಕಾರ್ಡ್ ಪತ್ತೆ ಪ್ರಕರಣ – ಅಂಚೆ ಇಲಾಖೆ ವಿರುದ್ಧ ಕೇಸ್‌

    March 7, 2026

    ಕಾರ್ಕಳ: ಹಲವು ವರ್ಷಗಳಿಂದ ತಲೆಮಾರಿಸಿಕೊಂಡಿದ್ದ ಆರೋಪಿ ಅರೆಸ್ಟ್

    March 7, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.