Facebook Twitter Instagram
    Sunday, September 6
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಕಾರ್ಕಳ: ಸಾಣೂರಿನ ಮನೆಯಲ್ಲೇ ಅಕ್ರಮ ಕಸಾಯಿಖಾನೆ; ಮೂವರ ಬಂಧನ
    ಇತ್ತೀಚಿನ ಸುದ್ದಿ

    ಕಾರ್ಕಳ: ಸಾಣೂರಿನ ಮನೆಯಲ್ಲೇ ಅಕ್ರಮ ಕಸಾಯಿಖಾನೆ; ಮೂವರ ಬಂಧನ

    July 9, 2022
    Share

    ಕಾರ್ಕಳ: ದನಗಳನ್ನು ಕದ್ದು ಅವುಗಳನ್ನು ಹತ್ಯೆಗೈದು ಮಾಂಸ ಮಾರಾಟ ಮಾಡುತ್ತಿದ್ದ ಮೂವರನ್ನು ಕಾರ್ಕಳ ಪೊಲೀಸರು ಬಂಧಿಸಿದ್ದಾರೆ.

    ಸಾಣೂರು ಮೈಲೊಟ್ಟು ನಿವಾಸಿ ಅಬ್ದುಲ್ ರಹಿಮಾನ್(30), ಸಾಣೂರು ನಿವಾಸಿ ರಜಾಕ್ ಹಾಗೂ ಶರೀಫ್ ಬಂಧಿತ ಆರೋಪಿಗಳು. ಸಾಣೂರು ಗ್ರಾಮದ ಸಾಣೂರು ಸೇತುವೆಯ ಬಳಿಯ ಅಬ್ದುಲ್ ರಹಿಮಾನ್ ಮನೆಯ ಶೆಡ್‌ನಲ್ಲಿ ಕಳವು ಮಾಡಿ ತಂದ ದನವನ್ನು ಕಡಿದು ಮಾರಾಟ ಮಾಡುತ್ತಿದ್ದಾರೆ ಎನ್ನುವ ಖಚಿತ ಮಾಹಿತಿ ಪೊಲೀಸರಿಗೆ ಲಭಿಸಿತ್ತು. ತಕ್ಷಣವೇ ಕಾರ್ಕಳ ನಗರ ಠಾಣಾ ಪಿಎಸ್‌ಐ ಪ್ರಸನ್ನ ನೇತೃತ್ವದಲ್ಲಿ ಪೊಲೀಸ್ ತಂಡವು ಶುಕ್ರವಾರ ಸಂಜೆ ದಾಳಿ ನಡೆಸಿ ಆರೋಪಿಗಳನ್ನು ಬಂಧಿಸಿದ್ದಾರೆ. ಬಂಧಿತರಿಂದ ಸುಮಾರು 10 ಸಾವಿರ ರೂ ಮೌಲ್ಯದ 27 ಕೆಜಿ ದನದ ಮಾಂಸ ಹಾಗೂ ಕತ್ತಿ, ದನ‌ ಸಾಗಾಟಕ್ಕೆ ಬಳಸಲಾದ ಗೂಡ್ಸ್ ವಾಹನ ವಶಪಡಿಸಿಕೊಂಡಿದ್ದಾರೆ.

    ಕಾರ್ಯಾಚರಣೆಯಲ್ಲಿ ಎಎಸೈ ದಾಮೋದರ, ಕಾನ್ಸ್‌ಟೇಬಲ್ ಗಳಾದ ಸಿದ್ದರಾಯಪ್ಪ, ಪ್ರತಾಪ್ ಹಾಗೂ ಪ್ರಭು ಅಥಣಿ ಪಾಲ್ಗೊಂಡಿದ್ದರು.

    ಈ ಕುರಿತು ಕಾರ್ಕಳ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ

    Post Views: 237

    Related Posts

    ಪುತ್ತೂರು: ಜಿಮ್‌ನಲ್ಲಿ ವರ್ಕೌಟ್ ಮಾಡುತ್ತಿದ್ದ ವೇಳೆ ಕುಸಿದು ಬಿದ್ದು ವಿದ್ಯಾರ್ಥಿ ಮೃತ್ಯು

    September 6, 2026

    ಪುತ್ತೂರು: ಪೊಲೀಸ್ ಸಿಬ್ಬಂದಿಗೆ ಹಲ್ಲೆ, ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪ: ಮೂವರ ವಿರುದ್ಧ ಪ್ರಕರಣ

    September 6, 2026

    ಕಂಬಳ ಅಭಿವೃದ್ಧಿಗೆ ₹5 ಕೋಟಿ ವಿಶೇಷ ಅನುದಾನ: ಸಿಎಂ ಡಿ.ಕೆ. ಶಿವಕುಮಾರ್ ಭರವಸೆ

    September 5, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಪುತ್ತೂರು: ಜಿಮ್‌ನಲ್ಲಿ ವರ್ಕೌಟ್ ಮಾಡುತ್ತಿದ್ದ ವೇಳೆ ಕುಸಿದು ಬಿದ್ದು ವಿದ್ಯಾರ್ಥಿ ಮೃತ್ಯು

    September 6, 2026

    ಪುತ್ತೂರು: ಪೊಲೀಸ್ ಸಿಬ್ಬಂದಿಗೆ ಹಲ್ಲೆ, ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪ: ಮೂವರ ವಿರುದ್ಧ ಪ್ರಕರಣ

    September 6, 2026

    ಕಂಬಳ ಅಭಿವೃದ್ಧಿಗೆ ₹5 ಕೋಟಿ ವಿಶೇಷ ಅನುದಾನ: ಸಿಎಂ ಡಿ.ಕೆ. ಶಿವಕುಮಾರ್ ಭರವಸೆ

    September 5, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.