Facebook Twitter Instagram
    Monday, June 15
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಉಡುಪಿ : ಬಂಡಾಯ ಅಭ್ಯರ್ಥಿ ರಘುಪತಿ ಭಟ್ ಜೊತೆ ಗುರುತಿಸಿಕೊಂಡ ನಾಲ್ವರು ಬಿಜೆಪಿ‌ ಪದಾಧಿಕಾರಿಗಳ ಉಚ್ಚಾಟನೆ
    ಇತ್ತೀಚಿನ ಸುದ್ದಿ

    ಉಡುಪಿ : ಬಂಡಾಯ ಅಭ್ಯರ್ಥಿ ರಘುಪತಿ ಭಟ್ ಜೊತೆ ಗುರುತಿಸಿಕೊಂಡ ನಾಲ್ವರು ಬಿಜೆಪಿ‌ ಪದಾಧಿಕಾರಿಗಳ ಉಚ್ಚಾಟನೆ

    May 31, 2024
    Share

    ಉಡುಪಿ: ವಿಧಾನ ಪರಿಷತ್ ಚುನಾವಣೆಯಲ್ಲಿ ಬಿಜೆಪಿಯ ಅಧಿಕೃತ ಅಭ್ಯರ್ಥಿ ವಿರುದ್ಧ ಸ್ಪರ್ಧಿಸುತ್ತಿರುವ ಬಂಡಾಯ ಅಭ್ಯರ್ಥಿ ರಘುಪತಿ ಭಟ್ ಜೊತೆ ಗುರುತಿಸಿಕೊಂಡಿರುವ ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಮಹೇಶ್ ಠಾಕೂರ್ ಸಹಿತ ನಾಲ್ವರು ಬಿಜೆಪಿ ಪದಾಧಿಕಾರಿಗಳನ್ನು ಪಕ್ಷದಿಂದ ಉಚ್ಚಾಟನೆ ಮಾಡಲಾಗಿದೆ ಎಂದು ಉಡುಪಿ ಜಿಲ್ಲಾ ಬಿಜೆಪಿ ಅಧ್ಯಕ್ಷ ಕಿಶೋರ್ ಕುಮಾರ್ ಕುಂದಾಪುರ ತಿಳಿಸಿದ್ದಾರೆ. ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಮಹೇಶ್ ಠಾಕೂರ್, ಕಾಪು ಮಂಡಲ ಉಪಾಧ್ಯಕ್ಷ ಉಪೇಂದ್ರ ನಾಯಕ್, ಜಿಲ್ಲಾ ಯುವ ಮೋರ್ಚಾ ಉಪಾಧ್ಯಕ್ಷ ರೋಷನ್ ಶೆಟ್ಟಿ ಮತ್ತು ಜಿಲ್ಲಾ ಅಲ್ಪಸಂಖ್ಯಾತ ಮೋರ್ಚಾ ಪ್ರಧಾನ ಕಾರ್ಯದರ್ಶಿ ಜುನೈದ್ ಅವರನ್ನು ಪಕ್ಷದಿಂದ ಉಚ್ಚಾಟಿಸಲಾಗಿದೆ. ಬಂಡಾಯ ಅಭ್ಯರ್ಥಿಗೆ ಮತ ಯಾಚಿಸುತ್ತಿರುವ ವಿಚಾರ ಪಕ್ಷದ ಗಮನಕ್ಕೆ ಬಂದಿರುವ ಹಿನ್ನೆಲೆಯಲ್ಲಿ ನಾಲ್ವರಿಗೂ 48 ಗಂಟೆಗಳ ಒಳಗಾಗಿ ಜಿಲ್ಲಾಧ್ಯಕ್ಷರ ಮುಂದೆ ಸ್ಪಷ್ಟೀಕರಣವನ್ನು ನೀಡುವಂತೆ ನೋಟೀಸ್ ಜಾರಿ ಮಾಡಲಾಗಿದೆ. ಇದರಲ್ಲಿ ಕೆಲವರು ಉತ್ತರ ಕೊಟ್ಟಿದ್ದಾರೆ. ಆದರೆ ಅವರ ಸಬೂಬು ನಮ್ಮ ನೋಟೀಸ್‌ಗೆ ಸರಿಯಾದ ಉತ್ತರ ಆಗಿಲ್ಲ. ಆದುದರಿಂದ ಅವರ ಹೇಳಿಕೆಯನ್ನು ಪರಿಗಣಸದೆ ನೋಟೀಸ್ ಜಾರಿ ಮಾಡಿದ ನಾಲ್ವರನ್ನು ಪಕ್ಷದಿಂದ ಉಚ್ಛಾಟನೆಗೊಳಿಸಿ ಆದೇಶ ನೀಡಲಾಗಿದೆ ಎಂದು ಅವರು ತಿಳಿಸಿದ್ದಾರೆ.

    Post Views: 296

    Related Posts

    MCC ಬ್ಯಾಂಕ್‌ನಲ್ಲಿ ವಾರ್ಷಿಕ ಕಾರ್ಯಕ್ಷಮತೆ ಪರಿಶೀಲನೆ ಹಾಗೂ ಪ್ರಶಸ್ತಿ ಪ್ರದಾನ ಸಮಾರಂಭ – 2026

    June 15, 2026

    ಪಿಕಪ್ ಪಲ್ಟಿ; ಅಕ್ರಮ ಜಾನುವಾರು ಸಾಗಾಟ ಬಯಲು – ಇಬ್ಬರ ವಿರುದ್ಧ ಪ್ರಕರಣ ದಾಖಲು

    June 15, 2026

    ಮಾನಸಿಕ ಅಸ್ವಸ್ಥ ಸ್ಥಿತಿಯಲ್ಲಿ ಪತ್ತೆಯಾಗಿದ್ದ ಯುವಕನಿಗೆ ಹೊಸ ಬದುಕು; ಕುಟುಂಬದೊಂದಿಗೆ ಪುನರ್ಮಿಲನ

    June 15, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    MCC ಬ್ಯಾಂಕ್‌ನಲ್ಲಿ ವಾರ್ಷಿಕ ಕಾರ್ಯಕ್ಷಮತೆ ಪರಿಶೀಲನೆ ಹಾಗೂ ಪ್ರಶಸ್ತಿ ಪ್ರದಾನ ಸಮಾರಂಭ – 2026

    June 15, 2026

    ಪಿಕಪ್ ಪಲ್ಟಿ; ಅಕ್ರಮ ಜಾನುವಾರು ಸಾಗಾಟ ಬಯಲು – ಇಬ್ಬರ ವಿರುದ್ಧ ಪ್ರಕರಣ ದಾಖಲು

    June 15, 2026

    ಮಾನಸಿಕ ಅಸ್ವಸ್ಥ ಸ್ಥಿತಿಯಲ್ಲಿ ಪತ್ತೆಯಾಗಿದ್ದ ಯುವಕನಿಗೆ ಹೊಸ ಬದುಕು; ಕುಟುಂಬದೊಂದಿಗೆ ಪುನರ್ಮಿಲನ

    June 15, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.