Facebook Twitter Instagram
    Monday, June 15
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಬೆಳ್ತಂಗಡಿ: ಅಕ್ರಮ ಜಾನುವಾರು ಸಾಗಾಟ ಮತ್ತು ಕಸಾಯಿಖಾನೆಗೆ ಪೊಲೀಸರು ದಾಳಿ, ಆರೋಪಿಗಳು ಪರಾರಿ
    ಇತ್ತೀಚಿನ ಸುದ್ದಿ

    ಬೆಳ್ತಂಗಡಿ: ಅಕ್ರಮ ಜಾನುವಾರು ಸಾಗಾಟ ಮತ್ತು ಕಸಾಯಿಖಾನೆಗೆ ಪೊಲೀಸರು ದಾಳಿ, ಆರೋಪಿಗಳು ಪರಾರಿ

    June 3, 2024
    Share

    ಬೆಳ್ತಂಗಡಿ: ಅಕ್ರಮವಾಗಿ ಜಾನುವಾರು ಸಾಗಾಟ ಮತ್ತು ಕಸಾಯಿಖಾನೆಗೆ ಖಚಿತ ಮಾಹಿತಿ ಮೇರೆಗೆ ಪುಂಜಾಲಕಟ್ಟೆ ಪೊಲೀಸರು ದಾಳಿ ನಡೆಸಿದ ಘಟನೆ ಪುತ್ತಿಲ ಗ್ರಾಮದ ಪಲ್ಕೆ ಎಂಬಲ್ಲಿ ನಡೆದಿದೆ. ಕರಾಯದ ಸಿರಾಜ್ ಎಂಬಾತ ಅಕ್ರಮವಾಗಿ ಜಾನುವಾರನ್ನು ಕಡಿದು ಮಾಂಸ ಮಾಡುತ್ತಿರುವ ಬಗ್ಗೆ, ಹಾಗೂ ಪುತ್ತಿಲ ಗ್ರಾಮದ ಪಲ್ಕೆ ಎಂಬಲ್ಲಿ, ಅಶ್ರಪ್ ಎಂಬಾತ ಜಾನುವಾರುಗಳನ್ನು ಅಕ್ರಮವಾಗಿ ಸಾಗಾಟ ಮಾಡುತ್ತಿರುವ ಬಗ್ಗೆ ಖಚಿತ ಮಾಹಿತಿಯ ಮೇರೆಗೆ ಜೂ. 1 ರಂದು ಪುಂಜಾಲಕಟ್ಟೆ ಪೊಲೀಸ್ ಠಾಣಾ ಪಿಎಸ್‌ಐ ಉದಯರವಿ ವೈ ಎಂ ರವರು ಹಾಗೂ ಸಿಬ್ಬಂದಿಗಳು, ಆರೋಪಿ ಅಶ್ರಫ್ ಎಂಬಾತನ ಮನೆಯ ಬಳಿ ತೆರಳಿದಾಗ, ವಾಹನದಿಂದ ಜಾನುವಾರುಗಳನ್ನು ಇಳಿಸುತ್ತಿದ್ದ ಆರೋಪಿಯು ಪೊಲೀಸರನ್ನು ಕಂಡು ಅಲ್ಲಿಂದ ಓಡಿ ತಪ್ಪಿಸಿಕೊಂಡಿದ್ದಾನೆ. ಪೊಲೀಸರು ಸ್ಥಳದಲ್ಲಿದ್ದ ಎರಡು ಜಾನುವಾರುಗಳನ್ನು ಹಾಗೂ ಸಾಗಾಟ ಮಾಡಲು ಉಪಯೋಗಿಸಿದ ವಾಹವನ್ನು ಮತ್ತು ವಾಹನದಲ್ಲಿದ್ದ ಮೊಬೈಲ್‌ನ್ನು ವಶಪಡಿಸಿಕೊಂಡಿದ್ದಾರೆ.. ಬಳಿಕ ಸ್ಥಳದ ಹತ್ತಿರದಲ್ಲಿಯೇ ಅಕ್ರಮವಾಗಿ ಜಾನುವಾರನ್ನು ಕಡಿದು ಮಾಂಸ ಮಾಡುತ್ತಿದ್ದ, ಸಿರಾಜ್ ಎಂಬಾತನ ಮನೆಯ ಬಳಿ ತೆರಳಿದಾಗ ಸ್ಥಳದಲ್ಲಿದ್ದ ಕರಾಯದ ಸಿರಾಜ್ ಹಾಗೂ ಇನ್ನೊಬ್ಬ ಆರೋಪಿ ಸ್ಥಳದಿಂದ ತಪ್ಪಿಸಿಕೊಂಡಿದ್ದು, ಆತನ ಮನೆಯ ಹಿಂಭಾಗದ ಶೆಡ್ ನಲ್ಲಿ, ಜಾನುವಾರಿನ ಮಾಂಸ ಹಾಗೂ ಮಾಂಸ ಮಾಡಲು ಉಪಯೋಗಿಸಿ ಕತ್ತಿ ಹಾಗೂ ಇತರೆ ಸೊತ್ತುಗಳು ಪತ್ತೆಯಾಗಿದೆ. ಸೊತ್ತುಗಳನ್ನು ವಶಪಡಿಸಿಕೊಂಡು, ಆರೋಪಿಗಳಾದ ಅಶ್ರಫ್, ಪಲ್ಕೆ ಮನೆ ಪುತ್ತಿಲ ಗ್ರಾಮ, ಮತ್ತು ಸಿರಾಜ್ ಕರಾಯ ವಿರುದ್ಧ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ ಎಂದು ತಿಳಿದು ಬಂದಿದೆ.

    Post Views: 186

    Related Posts

    MCC ಬ್ಯಾಂಕ್‌ನಲ್ಲಿ ವಾರ್ಷಿಕ ಕಾರ್ಯಕ್ಷಮತೆ ಪರಿಶೀಲನೆ ಹಾಗೂ ಪ್ರಶಸ್ತಿ ಪ್ರದಾನ ಸಮಾರಂಭ – 2026

    June 15, 2026

    ಪಿಕಪ್ ಪಲ್ಟಿ; ಅಕ್ರಮ ಜಾನುವಾರು ಸಾಗಾಟ ಬಯಲು – ಇಬ್ಬರ ವಿರುದ್ಧ ಪ್ರಕರಣ ದಾಖಲು

    June 15, 2026

    ಮಾನಸಿಕ ಅಸ್ವಸ್ಥ ಸ್ಥಿತಿಯಲ್ಲಿ ಪತ್ತೆಯಾಗಿದ್ದ ಯುವಕನಿಗೆ ಹೊಸ ಬದುಕು; ಕುಟುಂಬದೊಂದಿಗೆ ಪುನರ್ಮಿಲನ

    June 15, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    MCC ಬ್ಯಾಂಕ್‌ನಲ್ಲಿ ವಾರ್ಷಿಕ ಕಾರ್ಯಕ್ಷಮತೆ ಪರಿಶೀಲನೆ ಹಾಗೂ ಪ್ರಶಸ್ತಿ ಪ್ರದಾನ ಸಮಾರಂಭ – 2026

    June 15, 2026

    ಪಿಕಪ್ ಪಲ್ಟಿ; ಅಕ್ರಮ ಜಾನುವಾರು ಸಾಗಾಟ ಬಯಲು – ಇಬ್ಬರ ವಿರುದ್ಧ ಪ್ರಕರಣ ದಾಖಲು

    June 15, 2026

    ಮಾನಸಿಕ ಅಸ್ವಸ್ಥ ಸ್ಥಿತಿಯಲ್ಲಿ ಪತ್ತೆಯಾಗಿದ್ದ ಯುವಕನಿಗೆ ಹೊಸ ಬದುಕು; ಕುಟುಂಬದೊಂದಿಗೆ ಪುನರ್ಮಿಲನ

    June 15, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.