Facebook Twitter Instagram
    Thursday, July 23
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»Shocking News ಮಂಗಳೂರು: ಗಾಂಜಾ ಮಾರಾಟ ಮಾಡುತ್ತಿದ್ದ 12 ವಿದ್ಯಾರ್ಥಿಗಳ ಬಂಧನ
    ಇತ್ತೀಚಿನ ಸುದ್ದಿ

    Shocking News ಮಂಗಳೂರು: ಗಾಂಜಾ ಮಾರಾಟ ಮಾಡುತ್ತಿದ್ದ 12 ವಿದ್ಯಾರ್ಥಿಗಳ ಬಂಧನ

    July 9, 2022
    Share

    ಮಂಗಳೂರು;ಗಾಂಜಾವನ್ನು ಹೊಂದಿದ್ದ 12 ಮಂದಿ ವಿದ್ಯಾರ್ಥಿಗಳನ್ನು ಮಂಗಳೂರು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.

    ಅನಂತು ಕೆ ಪಿ(18), ಅಮಲ್(21), ಅಭಿಷೇಕ(21), ನಿದಾಲ್(21), ಶಾಹೀದ್(21) ಶಾನೂಫ್ (21), ಮುಹಮ್ಮದ್ ರಸೀನ್(22), ಗೋಕುಲ ಕೃಷ್ಣನ್ (22), ಶಾರೂನ್ ಆನಂದ(19), ಫಹಾದ್ ಹಬೀಬ್(22), ಮುಹಮ್ಮದ್ ರಿಶಿನ್(22), ರಿಜಿನ್ ರಿಯಾಝ್(22) ಬಂಧಿತರು.

    ಮಂಗಳೂರು ನಗರದಲ್ಲಿ ಕಾಲೇಜಿನ ವಿದ್ಯಾರ್ಥಿಗಳಿಗೆ ಹಾಗೂ ಸಾರ್ವಜನಿಕರಿಗೆ ಗಾಂಜಾವನ್ನು ಮಾರಾಟ ಮಾಡುತ್ತಿದ್ದ ಬಗ್ಗೆ ಹಾಗೂ ಸೇವನೆ ಮಾಡುತ್ತಿದ್ದ ಬಗ್ಗೆ ಖಚಿತ ಮಾಹಿತಿ ಪಡೆದ ಸಿಸಿಬಿ ಇನ್ಸ್ ಪೆಕ್ಟರ್ ಮಹೇಶ್ ಪ್ರಸಾದ್ ಮತ್ತು ಪಿಎಸ್ ಐ ರಾಜೇಂದ್ರ ಬಿ ರವರ ನೇತೃತ್ವದ ಮಂಗಳೂರು ಸಿಸಿಬಿ ಪೊಲೀಸರು ವೆಲೆನ್ಸಿಯಾ ಬಳಿ ವಸತಿಗೃಹಕ್ಕೆ ದಾಳಿ ನಡೆಸಿ ಗಾಂಜಾವನ್ನು ಹೊಂದಿದ 12 ಮಂದಿ ವಿದ್ಯಾರ್ಥಿಗಳನ್ನು ಬಂಧಿಸಿದ್ದಾರೆ.

    ಆರೋಪಿಗಳಿಂದ ಒಟ್ಟು 900 ಗ್ರಾಂ ತೂಕದ ರೂ. 20,000 ಮೌಲ್ಯದ ಗಾಂಜಾ ಸೇರಿ 2 ಲಕ್ಷಕ್ಕೂ ಅಧಿಕ‌ ಮೌಲ್ಯದ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ.

    Post Views: 226

    Related Posts

    ಉಡುಪಿ: ಗಾಂಜಾ ಮಾರಾಟ: 625.83 ಗ್ರಾಂ ಗಾಂಜಾ ಸಹಿತ ಆರೋಪಿ ಬಂಧನ

    July 23, 2026

    ಫರಂಗಿಪೇಟೆ ಕೆನರಾ ಬ್ಯಾಂಕ್ ಕಳವು ಯತ್ನ ಪ್ರಕರಣ: ಓರ್ವ ಆರೋಪಿ ಬಂಧನ

    July 23, 2026

    ಉಡುಪಿ: ಎರಡು ದಿನಗಳ ಹಿಂದೆ ನಾಪತ್ತೆಯಾಗಿದ್ದ ಯುವಕನ ಮೃತದೇಹ ಬೀಚ್‌ನಲ್ಲಿ ಪತ್ತೆ!!

    July 23, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಉಡುಪಿ: ಗಾಂಜಾ ಮಾರಾಟ: 625.83 ಗ್ರಾಂ ಗಾಂಜಾ ಸಹಿತ ಆರೋಪಿ ಬಂಧನ

    July 23, 2026

    ಫರಂಗಿಪೇಟೆ ಕೆನರಾ ಬ್ಯಾಂಕ್ ಕಳವು ಯತ್ನ ಪ್ರಕರಣ: ಓರ್ವ ಆರೋಪಿ ಬಂಧನ

    July 23, 2026

    ಉಡುಪಿ: ಎರಡು ದಿನಗಳ ಹಿಂದೆ ನಾಪತ್ತೆಯಾಗಿದ್ದ ಯುವಕನ ಮೃತದೇಹ ಬೀಚ್‌ನಲ್ಲಿ ಪತ್ತೆ!!

    July 23, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.