Facebook Twitter Instagram
    Saturday, April 25
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಉಳ್ಳಾಲ: ಕುಂಪಲದಲ್ಲಿ ಬಜರಂಗದಳ ಕಾರ್ಯಕರ್ತನಿಗೆ ಹಲ್ಲೆ
    ಇತ್ತೀಚಿನ ಸುದ್ದಿ

    ಉಳ್ಳಾಲ: ಕುಂಪಲದಲ್ಲಿ ಬಜರಂಗದಳ ಕಾರ್ಯಕರ್ತನಿಗೆ ಹಲ್ಲೆ

    June 6, 2024
    Share

    ಉಳ್ಳಾಲ: ಬಜರಂಗದಳ ಕಾರ್ಯಕರ್ತನಿಗೆ ಸ್ಥಳೀಯ ಸಂಘದ ಸದಸ್ಯರೊಬ್ಬರು ಹಲ್ಲೆ ನಡೆಸಿರುವ ಘಟನೆ ಕುಂಪಲ ಕೇಸರಿನಗರ ಎಂಬಲ್ಲಿ ಬುಧವಾರ ಸಂಜೆ ಸಂಭವಿಸಿದೆ.ಕುಂಪಲ ನಿವಾಸಿ ಬಜರಂಗದಳ ಕಾರ್ಯಕರ್ತ ಪ್ರವೀಣ್ ಪೂಜಾರಿ ಯಾನೆ ಪಿಟ್ಟಿ (39) ಎಂಬವರ ಮೇಲೆ ಹಲ್ಲೆ ನಡೆದಿದೆ. ಇವರಿಗೆ ಸ್ಥಳೀಯ ಕೇಸರಿ ಮಿತ್ರ ವೃಂದದ ಗೌತಮ್ ಎಂಬವರು ಹಲ್ಲೆ ನಡೆಸಿರುವುದಾಗಿ ಆರೋಪಿಸಲಾಗಿದೆ. ಜೂ. 4 ರಂದು ಚುನಾವಣೆ ಫಲಿತಾಂಶ ಪ್ರಕಟವಾಗುತ್ತಿದ್ದಂತೆ ಪಟಾಕಿ ಸಿಡಿಸಿದ ವಿಚಾರದಲ್ಲಿ ಬಜರಂಗದಳ ಹಾಗೂ ಕೇಸರಿ ಮಿತ್ರ ವೃಂದದ ಸದಸ್ಯರ ನಡುವೆ ವಾಗ್ವಾದ ನಡೆದಿತ್ತು. ಈ ಸಂಬಂಧ ಕೆಲಸದಿಂದ ವಾಪಸ್ಸಾಗುತ್ತಿದ್ದ ಪ್ರವೀಣ್ ಪೂಜಾರಿ ಅವರನ್ನು ಅಡ್ಡಗಟ್ಟಿದ ಗೌತಮ್ ಹಲ್ಲೆ ನಡೆಸಿ ದೂಡಿದ್ದು, ಪರಿಣಾಮ ಚರಂಡಿಗೆ ಬಿದ್ದ ಪ್ರವೀಣ್ ತಲೆಗೆ ಗಾಯವಾಗಿದೆ. ಗಾಯಾಳುವನ್ನು ತೊಕ್ಕೊಟ್ಟು ಖಾಸಗಿ ಆಸ್ಪತ್ರೆಗಡ ದಾಖಲಿಸಲಾಗಿದೆ. ಹಲ್ಲೆ ನಡೆಸಿದ ಗೌತಮ್ ಕಾಂಗ್ರೆಸ್ ಕಾರ್ಯಕರ್ತನಾಗಿದ್ದು, ಇದರಿಂದ ಪಟಾಕಿ ಸಿಡಿಸಿದ ದ್ವೇಷಕ್ಕೆ ಹಲ್ಲೆ ನಡೆಸಿದ್ದಾರೆಂದು ಸಾಮಾಜಿಕ ಜಾಲತಾಣದಲ್ಲಿ ಸಂದೇಶ ವೈರಲ್ ಆಗಿದೆ ಉಳ್ಳಾಲ ಠಾಣಾ ಪೊಲೀಸರು ದೂರು ದಾಖಲಿಸಿಕೊಂಡಿದ್ದಾರೆ.

    Post Views: 187

    Related Posts

    ಭಾರತದ ನಕ್ಷೆಯಲ್ಲಿ ಮಹತ್ವದ ಬದಲಾವಣೆ: ರಾಜ್ಯ ರಾಜಧಾನಿಗೆ ಸಂಸತ್ತಿನ ಕಾನೂನು ಮಾನ್ಯತೆ

    April 24, 2026

    ಪಾತ್ರೆಯಲ್ಲಿ ಸಿಲುಕಿದ ಪುಟ್ಟ ಮಗು: ಪೊಲೀಸರ ಸಮಯೋಚಿತ ರಕ್ಷಣಾ ಕಾರ್ಯಕ್ಕೆ ಶ್ಲಾಘನೆ

    April 24, 2026

    ವಿದ್ಯುತ್ ಅವಘಡದಲ್ಲಿ ನವವಿವಾಹಿತ ಸೇರಿದಂತೆ ಇಬ್ಬರ ಸಾವು

    April 24, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.