Facebook Twitter Instagram
    Friday, June 6
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಕಾಣಿಯೂರು : ಬೈತಡ್ಕ ಸೇತುವೆಯಿಂದ ಕೆಳಕ್ಕೆ ಬಿದ್ದ ಕಾರು ನೀರು ಪಾಲು ?
    ಇತ್ತೀಚಿನ ಸುದ್ದಿ

    ಕಾಣಿಯೂರು : ಬೈತಡ್ಕ ಸೇತುವೆಯಿಂದ ಕೆಳಕ್ಕೆ ಬಿದ್ದ ಕಾರು ನೀರು ಪಾಲು ?

    July 10, 2022
    Share

    ಸುಳ್ಯ : ಅತಿ ವೇಗವಾಗಿ ಬಂದ ಕಾರೊಂದು ಉಕ್ಕಿ ಹರಿಯುವ ಹೊಳೆಗೆ ಬಿದ್ದಿರುವ ಘಟನೆ ಕಳೆದ ರಾತ್ರಿ ನಡೆದಿದ್ದು ಸಿಸಿ ಟಿವಿಯಲ್ಲಿ ಈ ಭಯಾನಕ ದೃಶ್ಯ ಸೆರೆಯಾಗಿದೆ.

    ಸುಳ್ಯ ತಾಲೂಕಿನ ಮಂಜೇಶ್ವರ – ಸುಬ್ರಮಣ್ಯ ರಾಜ್ಯ ಹೆದ್ದಾರಿಯ ಕಾಣಿಯೂರು ಸಮೀಪ ಈ ಘಟನೆ ನಡೆದಿದ್ದು, ಮಧ್ಯರಾತ್ರಿ 12 ಗಂಟೆ ಸುಮಾರಿಗೆ ಅತಿ ವೇಗವಾಗಿ ಬಂದಿರುವ ಈ ಕಾರು ತಿರುವು ಪಡೆದುಕೊಳ್ಳದೆ ನೇರವಾಗಿ ಗೌರಿ ಹೊಳೆಗೆ ಬಿದ್ದಿದೆ.

    ಘಟನೆಯ ಸಿಸಿ ಟಿವಿ ದೃಶ್ಯವನ್ನು ವೀಕ್ಷಿಸಿದ ಬಳಿಕ ಸ್ಥಳೀಯರು ಹಾಗೂ ಪೊಲೀಸರು ಹೊಳೆಯಲ್ಲಿ ಹುಡುಕಾಟ ನಡೆಸಿದ್ದು ಕಾರು ಪತ್ತೆಯಾಗಿಲ್ಲ. ಕಾರಿನಲ್ಲಿ ಎಷ್ಟು ಜನರಿದ್ದರು. ಅವರಿಗೆ ಏನಾದರೂ ಅಪಾಯ ಸಂಭವಿಸಿದೆಯೋ ಎಂಬುದರ ಕುರಿತು ಈವರೆಗೂ ಯಾವುದೇ ಮಾಹಿತಿ ದೊರೆತಿಲ್ಲ.

    Post Views: 157

    Related Posts

    ಹಿಂದೂ ಮುಖಂಡರ ಮನೆಗೆ ಮಧ್ಯರಾತ್ರಿ ದಾಳಿಗೆ ಭಾರೀ ವಿರೋಧ:ದಕ್ಷಿಣ ಕನ್ನಡ ಪೊಲೀಸರಿಗೆ ನೋಟಿಸ್

    June 6, 2025

    ಹೊಸದಾಗಿ ಖರೀದಿಸಿದ ಕಾರು ನಿಯಂತ್ರಣ ತಪ್ಪಿ ಅಪಘಾತ – ಮೂವರಿಗೆ ಸಣ್ಣ ಗಾಯ

    June 6, 2025

    ಪುಷ್ಪಲತಾ ಹತ್ಯೆ: ಹನ್ನೊಂದು ವರ್ಷವಾದರೂ ಪತ್ತೆಯಾಗದ ಹಂತಕ

    June 6, 2025
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2025 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.