Facebook Twitter Instagram
    Sunday, March 8
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಕೊಲೆ ಪ್ರಕರಣ: ನಟ ದರ್ಶನ್ ಅರೆಸ್ಟ್..!
    ಇತ್ತೀಚಿನ ಸುದ್ದಿ

    ಕೊಲೆ ಪ್ರಕರಣ: ನಟ ದರ್ಶನ್ ಅರೆಸ್ಟ್..!

    June 11, 2024
    Share

    ಬೆಂಗಳೂರು: ಚಿತ್ರುದರ್ಗದ ರೇಣುಕಾ ಸ್ವಾಮಿ ಕೊಲೆ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಚಾಲೆಂಜಿಂಗ್‌ ಸ್ಟಾರ್‌ ದರ್ಶನ್‌ ಅವರನ್ನು ಮೈಸೂರಿನಲ್ಲಿ ಬಂಧಿಸಲಾಗಿದೆ.

    ರೇಣುಕಾ ಸ್ವಾಮಿ ಕೊಲೆ ಪ್ರಕರಣ ಸಂಬಂದ ಚಾಲೆಂಜಿಂಗ್‌ ಸ್ಟಾರ್‌ ದರ್ಶನ್‌ ಅವರನ್ನು ಮೈಸೂರಿನ ಫಾರ್ಮ್‌ ಹೌಸ್‌ ನಲ್ಲಿ ಬಂಧಿಸಲಾಗಿದೆ.

    ಚಿತ್ರದುರ್ಗದ ರೇಣುಕಾಸ್ವಾಮಿ ಹತ್ಯೆ ಪ್ರಕಣ ಸಂಬಂಧ ನಟ ದರ್ಶನ್‌ ಸೇರಿದಂತೆ ಹತ್ತು ಜನರನ್ನು ಬೆಂಗಳೂರಿನ ಪೊಲೀಸರು ಬಂಧಿಸಿದ್ದಾರೆ.

    ಪವಿತ್ರಗೌಡನಿಗೆ ಆಶ್ಲೀಲ ಮೇಸೆಜ್‌ ಮಾಡಿದ್ದ ಆರೋಪದ ಹಿನ್ನೆಲೆಯಲ್ಲಿ ಚಿತ್ರದುರ್ಗದ ರೇಣುಕಾಸ್ವಾಮಿಯನ್ನು ಕೊಲೆ ಮಾಡಿದ ಆರೋಪದ ಹಿನ್ನೆಲೆಯಲ್ಲಿ ನಟ ದರ್ಶನ್‌ ಸೇರಿದಂತೆ ಹತ್ತು ಜನರನ್ನು ಬಂಧಿಸಲಾಗಿದೆ.

    Post Views: 202

    Related Posts

    ವಿಟ್ಲ: ಸೈಕಲ್ ನಿಂದ ಬಿದ್ದು ಬಾಲಕ ಮೃತ್ಯು!

    March 7, 2026

    ಬಂಟ್ವಾಳ: ನದಿ ದಡದಲ್ಲಿ ಆಧಾರ್ ಕಾರ್ಡ್ ಪತ್ತೆ ಪ್ರಕರಣ – ಅಂಚೆ ಇಲಾಖೆ ವಿರುದ್ಧ ಕೇಸ್‌

    March 7, 2026

    ಕಾರ್ಕಳ: ಹಲವು ವರ್ಷಗಳಿಂದ ತಲೆಮಾರಿಸಿಕೊಂಡಿದ್ದ ಆರೋಪಿ ಅರೆಸ್ಟ್

    March 7, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.