Facebook Twitter Instagram
    Saturday, September 12
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಮಂಗಳೂರು: ಜುಲೈ 22 ರಿಂದ ಪ್ರತಿನಿತ್ಯ ಅಬುಧಾಬಿಗೆ ಏರ್ ಇಂಡಿಯಾ ಎಕ್ಸ್​ಪ್ರೆಸ್‌ ಸಂಚಾರ
    ಇತ್ತೀಚಿನ ಸುದ್ದಿ

    ಮಂಗಳೂರು: ಜುಲೈ 22 ರಿಂದ ಪ್ರತಿನಿತ್ಯ ಅಬುಧಾಬಿಗೆ ಏರ್ ಇಂಡಿಯಾ ಎಕ್ಸ್​ಪ್ರೆಸ್‌ ಸಂಚಾರ

    June 12, 2024
    Share

    ಮಂಗಳೂರು: ಜುಲೈ 22 ರಿಂದ ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಅಬುಧಾಬಿಗೆ ಏರ್ ಇಂಡಿಯಾ ಎಕ್ಸ್​ಪ್ರೆಸ್ ಪ್ರತಿ ದಿನವು ಸಂಚರಿಸಲಿದೆ. ಮಂಗಳೂರಿನಿಂದ ಅಬುಧಾಬಿಗೆ ಸಂಚರಿಸುವ ವಿಮಾನಗಳ ಸಂಖ್ಯೆಯಲ್ಲಿ ಏರಿಕೆ ಮಾಡಲು ಏರ್ ಇಂಡಿಯಾ ಎಕ್ಸ್​ಪ್ರೆಸ್ ನಿರ್ಧಾರ ಮಾಡಿದೆ. ಈ ನಿರ್ಧಾರದ ಅನುಸಾರ ಪ್ರಸ್ತುತ ವಾರದಲ್ಲಿ ನಾಲ್ಕು ದಿನಗಳು ಮಾತ್ರ ಮಂಗಳೂರಿನಿಂ ದ ಅಬುಧಾಬಿಗೆ ಸಂಚರಿಸುತ್ತಿದ್ದ ವಿಮಾನಗಳು, ಜುಲೈ 22ರಿಂದ ದಿನನಿತ್ಯವೂ ಸಂಚರಿಸಲಿವೆ. ಪ್ರಸ್ತುತ ಇಂಡಿಗೋ 4 ಮತ್ತು ಏರ್ ಇಂಡಿಯಾ ಎಕ್ಸ್​ಪ್ರೆಸ್ 1 ವಿಮಾನ ಸೇರಿ ಒಟ್ಟು 5 ವಿಮಾನಗಳು ಬೆಂಗಳೂರು-ಮಂಗಳೂರು ನಡುವೆ ಸಂಚರಿಸುತ್ತಿದೆ. ಜುಲೈ 8 ರಿಂದ, ಈ ವಲಯದಲ್ಲಿ ದಿನನಿತ್ಯ ಒಟ್ಟು 6 ವಿಮಾನಗಳು ಸಂಚರಿಸಲಿದೆ. ಅಂದಿನಿಂದ ಏರ್ ಇಂಡಿಯಾ ಎಕ್ಸ್​ಪ್ರೆಸ್ ತನ್ನ ಎರಡನೇ ದೈನಂದಿನ ಸಂಚಾರವನ್ನು ಬೆಂಗಳೂರಿನಿಂದ ಮಂಗಳೂರಿಗೆ ಪುನರಾರಂಭಿಸಲಿದೆ. ಈ ಸಂಖ್ಯೆಯು ಜುಲೈ 22 ರಿಂದ ಸೋಮವಾರ, ಬುಧವಾರ ಮತ್ತು ಶುಕ್ರವಾರದಂದು 7 ಕ್ಕೆ ಏರಿಕೆಯಾಗಲಿದೆ ಎಂದು ತಿಳಿದುಬಂದಿದೆ. ಸದ್ಯ ಬೆಂಗಳೂರು ಹಾಗೂ ಮಂಗಳೂರು ನಡುವೆ ಸಂಚರಿಸುವ ಏರ್ ಇಂಡಿಯಾ ಎಕ್ಸ್​ಪ್ರೆಸ್ ಮುಂದೆ ಸಂಪೂರ್ಣ ದೇಶೀಯ ವಿಮಾನವಾಗಿ ಬದಲಾಗಲಿದೆ. ಅಬುಧಾಬಿಗೆ ತೆರಳುವವರು ಮಂಗಳೂರಿನಿಂದ ಪ್ರತಿ ದಿನದ ಏರ್ ಇಂಡಿಯಾ ಎಕ್ಸ್​ಪ್ರೆಸ್ ವಿಮಾನ ಏರಲಿದ್ದಾರೆ ಎನ್ನಲಾಗಿದೆ.

    Post Views: 231

    Related Posts

    ಉಡುಪಿ: ಪಿಕಪ್ ವಾಹನದಲ್ಲಿ ಮಕ್ಕಳನ್ನು ನಿಲ್ಲಿಸಿಕೊಂಡು ಚಾಲನೆ- ಪಿಕಪ್ ವಾಹನ ವಶಕ್ಕೆ, ಚಾಲಕನ ವಿರುದ್ಧ FIR

    September 12, 2026

    ಉಡುಪಿ: ಸರಕಾರಿ ಜಮೀನಿನಲ್ಲಿ ಸ್ಫೋಟಕ ಬಳಸಿ ಬಂಡೆ ಸ್ಫೋಟ – ಇಬ್ಬರು ಆರೋಪಿಗಳ ಬಂಧನ

    September 12, 2026

    ಬೆಳ್ತಂಗಡಿ: ಬಾವಿಗೆ ಹಾರಿ ಯುವತಿ ಆತ್ಮಹತ್ಯೆ..!!

    September 11, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಉಡುಪಿ: ಪಿಕಪ್ ವಾಹನದಲ್ಲಿ ಮಕ್ಕಳನ್ನು ನಿಲ್ಲಿಸಿಕೊಂಡು ಚಾಲನೆ- ಪಿಕಪ್ ವಾಹನ ವಶಕ್ಕೆ, ಚಾಲಕನ ವಿರುದ್ಧ FIR

    September 12, 2026

    ಉಡುಪಿ: ಸರಕಾರಿ ಜಮೀನಿನಲ್ಲಿ ಸ್ಫೋಟಕ ಬಳಸಿ ಬಂಡೆ ಸ್ಫೋಟ – ಇಬ್ಬರು ಆರೋಪಿಗಳ ಬಂಧನ

    September 12, 2026

    ಬೆಳ್ತಂಗಡಿ: ಬಾವಿಗೆ ಹಾರಿ ಯುವತಿ ಆತ್ಮಹತ್ಯೆ..!!

    September 11, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.