Facebook Twitter Instagram
    Saturday, September 12
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಮಂಗಳೂರು: ಕಳ್ಳತನ ಪ್ರಕರಣ – ಇಬ್ಬರು ಬಾಲಕರು ವಶಕ್ಕೆ..!
    ಇತ್ತೀಚಿನ ಸುದ್ದಿ

    ಮಂಗಳೂರು: ಕಳ್ಳತನ ಪ್ರಕರಣ – ಇಬ್ಬರು ಬಾಲಕರು ವಶಕ್ಕೆ..!

    June 15, 2024
    Share

    ಮಂಗಳೂರು: ನಗರ ಸಮೀಪ ಬಜಪೆ ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ಕೆಲವು ದಿನಗಳಲ್ಲಿ ಬಜಪೆ, ಪೆರ್ಮುದೆ, ಕೈಕಂಬ, ಸೂರಲ್ಪಾಡಿ, ಕಂದಾವರ ಮುಂತಾದ ಕಡೆಗಳಲ್ಲಿ ಸಣ್ಣ ಪುಟ್ಟ ಮನೆ ಕಳ್ಳತನ ಮಾಡುತ್ತಿದ್ದ ಇಬ್ಬರು ಕಾನೂನು ಸಂಘರ್ಷಕ್ಕೆ ಒಳಗಾದ ಬಾಲಕರನ್ನು ಪತ್ತೆ ಮಾಡಿದ್ದಾರೆ ಎಂದು ತಿಳಿದು ಬಂದಿದೆ.

    ಅವರಿಂದ ಕಳವು ಮಾಡಿದ್ದ ಒಂದು ಪಲ್ಸರ್‌ ಬೈಕ್‌ ಹಾಗೂ ಪೆರ್ಮುದೆಯ ಮನೆಯಲ್ಲಿ ಕಳ್ಳತನ ಮಾಡಿದ್ದ 30 ಸಾವಿರ ರೂಪಾಯಿ ಮೌಲ್ಯದ ಬೆಳ್ಳಿಯ ಸೊತ್ತುಗಳನ್ನು ಸ್ವಾಧೀನಪಡಿಸಿಕೊಳ್ಳಲಾಗಿದೆ. ಇಬ್ಬರು ಬಾಲಕರನ್ನು ಬಾಲ ನ್ಯಾಯ ಮಂಡಳಿಯ ನ್ಯಾಯಾಧೀಶರ ಮುಂದೆ ಹಾಜರುಪಡಿಸಲಾಗಿದೆ.

    ಕಳವು ಮಾಡಿದವರ ಪತ್ತೆ ಕಾರ್ಯದಲ್ಲಿ ಬಜಪೆ ಪೊಲೀಸ್‌ ಠಾಣೆಯ ಇನ್‌ಸ್ಪೆಕ್ಟರ್‌ ನಂದೇಶ್‌ ಬಿ. ಕುಂಬಾರ್‌ ಅವರ ನೇತೃತ್ವದ ತಂಡ ಯಶಸ್ವಿಯಾಗಿದೆ.

    Post Views: 237

    Related Posts

    ಉಡುಪಿ: ಪಿಕಪ್ ವಾಹನದಲ್ಲಿ ಮಕ್ಕಳನ್ನು ನಿಲ್ಲಿಸಿಕೊಂಡು ಚಾಲನೆ- ಪಿಕಪ್ ವಾಹನ ವಶಕ್ಕೆ, ಚಾಲಕನ ವಿರುದ್ಧ FIR

    September 12, 2026

    ಉಡುಪಿ: ಸರಕಾರಿ ಜಮೀನಿನಲ್ಲಿ ಸ್ಫೋಟಕ ಬಳಸಿ ಬಂಡೆ ಸ್ಫೋಟ – ಇಬ್ಬರು ಆರೋಪಿಗಳ ಬಂಧನ

    September 12, 2026

    ಬೆಳ್ತಂಗಡಿ: ಬಾವಿಗೆ ಹಾರಿ ಯುವತಿ ಆತ್ಮಹತ್ಯೆ..!!

    September 11, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಉಡುಪಿ: ಪಿಕಪ್ ವಾಹನದಲ್ಲಿ ಮಕ್ಕಳನ್ನು ನಿಲ್ಲಿಸಿಕೊಂಡು ಚಾಲನೆ- ಪಿಕಪ್ ವಾಹನ ವಶಕ್ಕೆ, ಚಾಲಕನ ವಿರುದ್ಧ FIR

    September 12, 2026

    ಉಡುಪಿ: ಸರಕಾರಿ ಜಮೀನಿನಲ್ಲಿ ಸ್ಫೋಟಕ ಬಳಸಿ ಬಂಡೆ ಸ್ಫೋಟ – ಇಬ್ಬರು ಆರೋಪಿಗಳ ಬಂಧನ

    September 12, 2026

    ಬೆಳ್ತಂಗಡಿ: ಬಾವಿಗೆ ಹಾರಿ ಯುವತಿ ಆತ್ಮಹತ್ಯೆ..!!

    September 11, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.