Facebook Twitter Instagram
    Monday, June 15
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಮಡಿಕೇರಿ : ಕುಸಿದು ಬಿದ್ದ ಹಳೆಯ ಕಟ್ಟಡ.. ಅವಶೇಷಗಳಡಿ ಹಲವರು ಸಿಲುಕಿರುವ ಶಂಕೆ, ಮೂವರ ರಕ್ಷಣೆ
    ಇತ್ತೀಚಿನ ಸುದ್ದಿ

    ಮಡಿಕೇರಿ : ಕುಸಿದು ಬಿದ್ದ ಹಳೆಯ ಕಟ್ಟಡ.. ಅವಶೇಷಗಳಡಿ ಹಲವರು ಸಿಲುಕಿರುವ ಶಂಕೆ, ಮೂವರ ರಕ್ಷಣೆ

    June 20, 2024
    Share

    ಮಡಿಕೇರಿ : ಹಳೆಯ ಕಟ್ಟಡವೊಂದು ಇದ್ದಕ್ಕಿದ್ದಂತೆ ಕುಸಿದು ಬಿದ್ದ ಪರಿಣಾಮ ಹಲವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಕೊಡಗು ಜಿಲ್ಲೆಯ ಗೋಣಿಕೊಪ್ಪ ಪಟ್ಟಣದಲ್ಲಿ ನಡೆದಿದೆ.

    ಇಂದು ಮಧ್ಯಾಹ್ನ ಕಟ್ಟಡ ನೆಲಸಮಗೊಂಡಿದ್ದು, ಅಗ್ನಿಶಾಮಕ ದಳದ ಸಿಬ್ಬಂದಿಗಳು ಕಾರ್ಯಾಚರಣೆ ನಡೆಸಿ ಮೂವರನ್ನು ರಕ್ಷಿಸಿದ್ದಾರೆ.

    ತೀವ್ರವಾಗಿ ಗಾಯಗೊಂಡಿರುವ ಒಬ್ಬರನ್ನು ಮೈಸೂರು ಆಸ್ಪತೆಗೆ ಸ್ಥಳಾಂತರಿಸಲಾಗಿದೆ. ಇನ್ನೂ ಮೂವರು ಕಟ್ಟಡದ ಅವಶೇಷಗಳಡಿ ಸಿಲುಕಿರುವ ಶಂಕೆ ಇದ್ದು, ಕಾರ್ಯಾಚರಣೆ ಮುಂದುವರೆದಿದೆ. ಪೊಲೀಸ್ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿದ್ದಾರೆ.

    ಕಟ್ಟಡದಲ್ಲಿದ್ದ ಮಳಿಗೆಯಲ್ಲಿ ಬಿರಿಯಾನಿ ಸೆಂಟರ್ ನಡೆಯುತ್ತಿತ್ತು.

    Post Views: 228

    Related Posts

    MCC ಬ್ಯಾಂಕ್‌ನಲ್ಲಿ ವಾರ್ಷಿಕ ಕಾರ್ಯಕ್ಷಮತೆ ಪರಿಶೀಲನೆ ಹಾಗೂ ಪ್ರಶಸ್ತಿ ಪ್ರದಾನ ಸಮಾರಂಭ – 2026

    June 15, 2026

    ಪಿಕಪ್ ಪಲ್ಟಿ; ಅಕ್ರಮ ಜಾನುವಾರು ಸಾಗಾಟ ಬಯಲು – ಇಬ್ಬರ ವಿರುದ್ಧ ಪ್ರಕರಣ ದಾಖಲು

    June 15, 2026

    ಮಾನಸಿಕ ಅಸ್ವಸ್ಥ ಸ್ಥಿತಿಯಲ್ಲಿ ಪತ್ತೆಯಾಗಿದ್ದ ಯುವಕನಿಗೆ ಹೊಸ ಬದುಕು; ಕುಟುಂಬದೊಂದಿಗೆ ಪುನರ್ಮಿಲನ

    June 15, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    MCC ಬ್ಯಾಂಕ್‌ನಲ್ಲಿ ವಾರ್ಷಿಕ ಕಾರ್ಯಕ್ಷಮತೆ ಪರಿಶೀಲನೆ ಹಾಗೂ ಪ್ರಶಸ್ತಿ ಪ್ರದಾನ ಸಮಾರಂಭ – 2026

    June 15, 2026

    ಪಿಕಪ್ ಪಲ್ಟಿ; ಅಕ್ರಮ ಜಾನುವಾರು ಸಾಗಾಟ ಬಯಲು – ಇಬ್ಬರ ವಿರುದ್ಧ ಪ್ರಕರಣ ದಾಖಲು

    June 15, 2026

    ಮಾನಸಿಕ ಅಸ್ವಸ್ಥ ಸ್ಥಿತಿಯಲ್ಲಿ ಪತ್ತೆಯಾಗಿದ್ದ ಯುವಕನಿಗೆ ಹೊಸ ಬದುಕು; ಕುಟುಂಬದೊಂದಿಗೆ ಪುನರ್ಮಿಲನ

    June 15, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.