Facebook Twitter Instagram
    Saturday, April 25
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಮಂಗಳೂರು: ಪ್ರತಿಭಟನೆ ವೇಳೆ ಪೊಲೀಸ್ ಸಿಬ್ಬಂದಿಯ ಪರ್ಸ್‌ ಎಗರಿಸಿದ ಕಳ್ಳ..!
    ಇತ್ತೀಚಿನ ಸುದ್ದಿ

    ಮಂಗಳೂರು: ಪ್ರತಿಭಟನೆ ವೇಳೆ ಪೊಲೀಸ್ ಸಿಬ್ಬಂದಿಯ ಪರ್ಸ್‌ ಎಗರಿಸಿದ ಕಳ್ಳ..!

    June 21, 2024
    Share

    ಮಂಗಳೂರು: ಇಲ್ಲಿನ ಪಿವಿಎಸ್‌ ವೃತ್ತದ ಬಳಿ ಗುರುವಾರ ನಡೆದಿದ್ದ ಬಿಜೆಪಿ ಪ್ರತಿಭಟನೆಯ ವೇಳೆ ಸ್ಥಳದಲ್ಲಿದ್ದ ಪೊಲೀಸ್‌ ಸಿಬ್ಬಂದಿಯೊಬ್ಬರ ಪರ್ಸ್‌ಅನ್ನು ಕಳ್ಳನೋರ್ವನು ಎಗರಿಸಿರುವ ಘಟನೆ ನಡೆದಿದೆ.

    ಪ್ರತಿಭಟನೆ ವೇಳೆ ಪ್ರತಿಭಟನಾಕಾರರು ಹಾಗೂ ಪೊಲೀಸರ ಮಧ್ಯೆ ನೂಕಾಟ-ತಳ್ಳಾಟ ನಡೆದಿದೆ‌. ಈ ಸಂದರ್ಭಕ್ಕಾಗಿ ಹೊಂಚು ಹಾಕುತ್ತಿದ್ದ ಖದೀಮನೋರ್ವನು ಈ ಗುಂಪಿನ ನಡುವೆ ತನ್ನ ಕೈಚಳಕ ತೋರಿಸಿದ್ದಾನೆ‌. ಈತ ಸಿವಿಲ್‌ ಡ್ರೆಸ್‌ನಲ್ಲಿದ್ದ ಪೊಲೀಸ್‌ ಸಿಬ್ಬಂದಿಯ ಪರ್ಸ್‌ ಎಗರಿಸಿದ್ದಾನೆ. ಈ ದೃಶ್ಯ ಮಾಧ್ಯಮದ ವೀಡಿಯೋದಲ್ಲಿ ಸೆರೆಯಾಗಿದೆ. ಪರ್ಸ್ ಎಗರಿಸಿದ ಬಳಿಕ ಆತ ಮೆತ್ತಗೆ ಅಲ್ಲಿಂದ ಕಾಲ್ಕಿತ್ತಿರುವುದು ವಿಡಿಯೋದಲ್ಲಿ ಕಂಡು ಬಂದಿದೆ. ಆರೋಪಿಯ ಪತ್ತೆಗಾಗಿ ಶೋಧ ಕಾರ್ಯ ನಡೆಯುತ್ತಿದೆ.

    Post Views: 306

    Related Posts

    ಭಾರತದ ನಕ್ಷೆಯಲ್ಲಿ ಮಹತ್ವದ ಬದಲಾವಣೆ: ರಾಜ್ಯ ರಾಜಧಾನಿಗೆ ಸಂಸತ್ತಿನ ಕಾನೂನು ಮಾನ್ಯತೆ

    April 24, 2026

    ಪಾತ್ರೆಯಲ್ಲಿ ಸಿಲುಕಿದ ಪುಟ್ಟ ಮಗು: ಪೊಲೀಸರ ಸಮಯೋಚಿತ ರಕ್ಷಣಾ ಕಾರ್ಯಕ್ಕೆ ಶ್ಲಾಘನೆ

    April 24, 2026

    ವಿದ್ಯುತ್ ಅವಘಡದಲ್ಲಿ ನವವಿವಾಹಿತ ಸೇರಿದಂತೆ ಇಬ್ಬರ ಸಾವು

    April 24, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.