Facebook Twitter Instagram
    Monday, June 15
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಮಂಗಳೂರು: ಬೋಳಿಯಾ‌ರ್ ಘಟನೆ ಬಲವಂತದ ಕ್ರಮ ಬೇಡ – ಹೈಕೋರ್ಟ್
    ಇತ್ತೀಚಿನ ಸುದ್ದಿ

    ಮಂಗಳೂರು: ಬೋಳಿಯಾ‌ರ್ ಘಟನೆ ಬಲವಂತದ ಕ್ರಮ ಬೇಡ – ಹೈಕೋರ್ಟ್

    June 22, 2024
    Share

    ಮಂಗಳೂರು: ಪ್ರಧಾನಿ ನರೇಂದ್ರ ಮೋದಿ ಪ್ರಮಾಣ ವಚನ ದಿನದಂದು ಬೋಳಿಯಾರ್‌ನಲ್ಲಿ ಮಸೀದಿ ಎದುರು ಬಿಜೆಪಿ ವಿಜಯೋತ್ಸವ ಮೆರವಣಿಗೆ ವೇಳೆ ನಡೆದ ಅಹಿತಕರ ಘಟನೆಗೆ ಸಂಬಂಧಿಸಿ ಬಂಧಿತ ಹಿಂದೂ ಸಂಘಟನೆಗೆ ಸೇರಿದ ಆರೋಪಿಗಳ ವಿರುದ್ಧ ಯಾವುದೇ ಬಲವಂತದ ಹಾಗೂ ಒತ್ತಡದ ಕ್ರಮ ಕೈಗೊಳ್ಳದಂತೆ ಪೊಲೀಸರಿಗೆ ಶುಕ್ರವಾರ ಹೈಕೋರ್ಟ್ ನಿರ್ದೇಶನ ನೀಡಿದೆ. ಕಳೆದ ಜೂ.9ರಂದು ಬೋಳಿಯಾರ್‌ನಲ್ಲಿ ವಿಜಯೋತ್ಸವದಲ್ಲಿ ಘೋಷಣೆ ಕೂಗಿದ ವೇಳೆ ಹಲ್ಲೆ ಘಟನೆ ನಡೆದಿದೆ. ಘಟನೆಯಲ್ಲಿ ಐದು ಮಂದಿ ಗಾಯಗೊಂಡು ಆಸ್ಪತ್ರೆ ದಾಖಲಾಗಿದ್ದರು. ಘಟನೆ ಬಗ್ಗೆ ಗಾಯಾಳುಗಳು ಕೊಣಾಜೆ ಪೊಲೀಸರಿಗೆ ದೂರು ನೀಡಿದ್ದರು. ಇದೇ ವೇಳೆ ಬೈಕ್‌ನಲ್ಲಿ ಬಂದವರು ಪಾಕಿಸ್ಥಾನ ಕುನ್ನಿಗಳೇ ಎಂದು ನಿಂದಿಸಿದ್ದಾರೆ ಎಂದು ಆರೋಪಿಸಿ ಸ್ಥಳೀಯ ಮಸೀದಿ ಅಧ್ಯಕ್ಷರು ಮಾರನೇ ದಿನ ಕೊಣಾಜೆ ಪೊಲೀಸರಿಗೆ ಪ್ರತಿ ದೂರು ನೀಡಿದ್ದರು. ಈ ಹಿನ್ನೆಲೆಯಲ್ಲಿ ಸುರೇಶ್,ವಿನಯ, ಸುಭಾಸ್, ರಂಜಿತ್, ಧನಂಜಯ್ ಮತ್ತಿತರರ ವಿರುದ್ಧ ಪೊಲೀಸರು ಕೇಸು ದಾಖಲಿಸಿದ್ದರು. ಅಲ್ಲದೆ ಇವರನ್ನು ಬಂಧಿಸಿದ್ದರು.ಪೊಲೀಸರು ಈ ಕ್ರಮದ ವಿರುದ್ಧ ಈ ಐದು ಮಂದಿ ಹೈಕೋರ್ಟ್ ಮೆಟ್ಟಿಲೇರಿದ್ದು, ಶುಕ್ರವಾರ ವಿಚಾರಣೆ ವೇಳೆ ನ್ಯಾಯಾಲಯ,ಪೊಲೀಸರು ವಿಳಂಬವಾಗಿ ಕೇಸು ದಾಖಲಿಸಿರುವ ಬಗ್ಗೆ ತೀವ್ರ ತರಾಟೆಗೆ ತೆಗೆದುಕೊಂಡಿತ್ತು. ಆರೋಪಿಗಳ ಪರವಾಗಿ ಹಿರಿಯ ನ್ಯಾಯವಾದಿ ಅರುಣ್‌ಶ್ಯಾಮ್ ವಾದಿಸಿದ್ದರು.

    Post Views: 221

    Related Posts

    ಜೂನ್ 1ಕ್ಕೆ ಓಪನ್, ಜೂನ್ 14ಕ್ಕೆ ಕ್ಲೋಸ್; ಗಡಾಯಿಕಲ್ಲಿನ ಚಾರಣಕ್ಕೆ ಮತ್ತೆ ತಡೆ

    June 14, 2026

    ಪೊಲೀಸ್ ಸಿಬ್ಬಂದಿ ಮೇಲೆ ಹಲ್ಲೆ… ಎಚ್ಚರಿಕೆಗೂ ಬಗ್ಗದ ಆರೋಪಿ ಮೇಲೆ ಫೈರಿಂಗ್

    June 14, 2026

    ಫುಟ್ಬಾಲ್ ಅವಕಾಶದ ಆಮಿಷ ನೀಡಿ ಬಾಲಕಿಗೆ ದೌರ್ಜನ್ಯ ಆರೋಪ; ಕೋಚ್ ವಿರುದ್ಧ ಪೋಕ್ಸೊ ಕೇಸ್

    June 14, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಜೂನ್ 1ಕ್ಕೆ ಓಪನ್, ಜೂನ್ 14ಕ್ಕೆ ಕ್ಲೋಸ್; ಗಡಾಯಿಕಲ್ಲಿನ ಚಾರಣಕ್ಕೆ ಮತ್ತೆ ತಡೆ

    June 14, 2026

    ಪೊಲೀಸ್ ಸಿಬ್ಬಂದಿ ಮೇಲೆ ಹಲ್ಲೆ… ಎಚ್ಚರಿಕೆಗೂ ಬಗ್ಗದ ಆರೋಪಿ ಮೇಲೆ ಫೈರಿಂಗ್

    June 14, 2026

    ಫುಟ್ಬಾಲ್ ಅವಕಾಶದ ಆಮಿಷ ನೀಡಿ ಬಾಲಕಿಗೆ ದೌರ್ಜನ್ಯ ಆರೋಪ; ಕೋಚ್ ವಿರುದ್ಧ ಪೋಕ್ಸೊ ಕೇಸ್

    June 14, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.