Facebook Twitter Instagram
    Saturday, April 25
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಮಂಗಳೂರು: ಭಾರೀ ಮಳೆಗೆ ಕುಸಿದು ಬಿದ್ದ ಮನೆಯ ಗೋಡೆ- ಮಕ್ಕಳು ಸೇರಿ ನಾಲ್ವರು ಸಾವು
    ಇತ್ತೀಚಿನ ಸುದ್ದಿ

    ಮಂಗಳೂರು: ಭಾರೀ ಮಳೆಗೆ ಕುಸಿದು ಬಿದ್ದ ಮನೆಯ ಗೋಡೆ- ಮಕ್ಕಳು ಸೇರಿ ನಾಲ್ವರು ಸಾವು

    June 26, 2024
    Share

    ಮಂಗಳೂರು: ಜೋರು ಮಳೆಯಿಂದಾಗಿ ಮಂಗಳೂರಿನ ಕುತ್ತಾರಿನ ಮದನಿ ನಗರದಲ್ಲಿ ಸಮೀಪದ ಮನೆಯ ಗೋಡೆ ಇನ್ನೊಂದು ಮನೆಯ ಮೇಲೆ ಕುಸಿದು ಬಿದ್ದ ಪರಿಣಾಮ ನಾಲ್ವರು ಸ್ಥಳದಲ್ಲೇ ಮೃತಪಟ್ಟಿರುವ ದಾರುಣ ಘಟನೆ ಬುಧವಾರ ಮುಂಜಾನೆ
    ಸಂಭವಿಸಿದೆ.

    ಮೃತಪಟ್ಟವರನ್ನು ಯಾಸಿರ್‌(45), ಅವರ ಪತ್ನಿ ಮರಿಯಮ್ಮ(40) ಹಾಗೂ ಮಕ್ಕಳಾದ ರಿಯಾನ & ರಿಫಾನ್‌ ಎಂದು ಗುರುತಿಸಲಾಗಿದೆ. ಅಬೂಬಕ್ಕರ್‌ ಅವರ ಮನೆ ಗೋಡೆ ಯಾಸಿರ್‌ ಮನೆ ಮೇಲೆ ಕುಸಿದು ಬಿದ್ದಿದೆ. ಘಟನಾ ಸ್ಥಳಕ್ಕೆ ಅಗ್ನಿಶಾಮಕ ದಳ ಹಾಗೂ ಪೊಲೀಸರು ಆಗಮಿಸಿದ್ದು, ಕಾರ್ಯಾಚರಣೆ ನಡೆಸುತ್ತಿದ್ದಾರೆ. ಈಗಾಗಲೇ ಮೂವರ ಮೃತದೇಹಗಳನ್ನು ಹೊರ ತೆಗೆಯಲಾಗಿದೆ.

    Post Views: 248

    Related Posts

    ಭಾರತದ ನಕ್ಷೆಯಲ್ಲಿ ಮಹತ್ವದ ಬದಲಾವಣೆ: ರಾಜ್ಯ ರಾಜಧಾನಿಗೆ ಸಂಸತ್ತಿನ ಕಾನೂನು ಮಾನ್ಯತೆ

    April 24, 2026

    ಪಾತ್ರೆಯಲ್ಲಿ ಸಿಲುಕಿದ ಪುಟ್ಟ ಮಗು: ಪೊಲೀಸರ ಸಮಯೋಚಿತ ರಕ್ಷಣಾ ಕಾರ್ಯಕ್ಕೆ ಶ್ಲಾಘನೆ

    April 24, 2026

    ವಿದ್ಯುತ್ ಅವಘಡದಲ್ಲಿ ನವವಿವಾಹಿತ ಸೇರಿದಂತೆ ಇಬ್ಬರ ಸಾವು

    April 24, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.