Facebook Twitter Instagram
    Friday, June 6
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಕಾಣಿಯೂರು ಕಾರು ನೀರುಪಾಲು ಪ್ರಕರಣ : ಮರದ ದಿಮ್ಮಿಯಲ್ಲಿ ನೇತಾಡುತ್ತಿದ್ದ ಮೃತದೇಹವೊಂದು ಪತ್ತೆ
    ಇತ್ತೀಚಿನ ಸುದ್ದಿ

    ಕಾಣಿಯೂರು ಕಾರು ನೀರುಪಾಲು ಪ್ರಕರಣ : ಮರದ ದಿಮ್ಮಿಯಲ್ಲಿ ನೇತಾಡುತ್ತಿದ್ದ ಮೃತದೇಹವೊಂದು ಪತ್ತೆ

    July 12, 2022
    Share

    ಪುತ್ತೂರು; ಕಾಣಿಯೂರು ಬೈತಡ್ಕ ಮಸೀದಿ ಬಳಿಯ ಸೇತುವೆಯಿಂದ ಕೆಳಗೆ ಕಾರೊಂದು ಬಿದ್ದ ಪ್ರಕರಣದಲ್ಲಿ ಮಹತ್ವದ ಬೆಳವಣಿಗೆ ನಡೆದಿದೆ.

    ಬೈತಡ್ಕದಿಂದ ಸುಮಾರು 200 ಮೀಟರ್‌ ದೂರದಲ್ಲಿ ಹೊಳೆಯಲ್ಲಿ ಮೃತದೇಹವೊಂದು ಪತ್ತೆಯಾಗಿದೆ. ಮರದ ದಿಮ್ಮಿಯಲ್ಲಿ ಮೃತದೇಹ ಸಿಲುಕಿಕೊಂಡಿದೆ. ಅಧಿಕಾರಿಗಳು, ಇಲಾಖೆಯ ಸಿಬಂದಿಗಳು ಸ್ಥಳಕ್ಕೆ ಆಗಮಿಸುತ್ತಿದ್ದಾರೆ. ಜು.9ರಂದು ರಾತ್ರಿ ಹೊಳೆಯಲ್ಲಿ ವಿಟ್ಲ ಮೂಲದ ಇಬ್ಬರು ಯುವಕರು ನಾಪತ್ತೆಯಾಗಿದ್ದಾರೆ. ‌ಪ್ರಕರಣ ಹಲವು ಸಂಶಯಕ್ಕೆ ಕಾರಣವಾಗಿತ್ತು.

    Post Views: 154

    Related Posts

    ಹಿಂದೂ ಮುಖಂಡರ ಮನೆಗೆ ಮಧ್ಯರಾತ್ರಿ ದಾಳಿಗೆ ಭಾರೀ ವಿರೋಧ:ದಕ್ಷಿಣ ಕನ್ನಡ ಪೊಲೀಸರಿಗೆ ನೋಟಿಸ್

    June 6, 2025

    ಹೊಸದಾಗಿ ಖರೀದಿಸಿದ ಕಾರು ನಿಯಂತ್ರಣ ತಪ್ಪಿ ಅಪಘಾತ – ಮೂವರಿಗೆ ಸಣ್ಣ ಗಾಯ

    June 6, 2025

    ಪುಷ್ಪಲತಾ ಹತ್ಯೆ: ಹನ್ನೊಂದು ವರ್ಷವಾದರೂ ಪತ್ತೆಯಾಗದ ಹಂತಕ

    June 6, 2025
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2025 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.