Facebook Twitter Instagram
    Saturday, April 25
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಉಡುಪಿ: ನಾಲ್ವರ ಹತ್ಯೆ ಪ್ರಕರಣ – ಆರೋಪಿ ಪ್ರವೀಣ್ ಚೌಗುಲೆ ಜಾಮೀನು ಅರ್ಜಿ ವಜಾ ಮಾಡಿದ ಹೈಕೋರ್ಟ್
    ಇತ್ತೀಚಿನ ಸುದ್ದಿ

    ಉಡುಪಿ: ನಾಲ್ವರ ಹತ್ಯೆ ಪ್ರಕರಣ – ಆರೋಪಿ ಪ್ರವೀಣ್ ಚೌಗುಲೆ ಜಾಮೀನು ಅರ್ಜಿ ವಜಾ ಮಾಡಿದ ಹೈಕೋರ್ಟ್

    June 28, 2024
    Share

    ಉಡುಪಿ: ಉಡುಪಿಯಲ್ಲಿ ಒಂದೇ ಕುಟುಂಬದ ನಾಲ್ವರ ಕೊಲೆ ಪ್ರಕರಣದಲ್ಲಿ ಆರೋಪಿ ಪ್ರವೀಣ್ ಅರುಣ್ ಚೌಗುಲೆ ಜಾಮೀನು ಅರ್ಜಿ ಹೈಕೋರ್ಟ್ ನಲ್ಲಿ ವಜಾಗೊಂಡಿದೆ. ಉಡುಪಿ ಜಿಲ್ಲೆಯ ಮಲ್ಪೆ ಠಾಣೆಯ ನೇಜಾರ್ ಎಂಬಲ್ಲಿ 2023ರ ನವೆಂಬರ್ 12ರಂದು ಪ್ರವೀಣ್ ಅರುಣ್ ಚೌಗುಲೆ ಒಂದೇ ಕುಟುಂಬದ ಐನಾಜ್, ಹಸೀನಾ, ಅಫ್ನಾನ್, ಅಸೀಮ್ ಎಂಬುವರ ಹತ್ಯೆ ನಡೆಸಿದ್ದ.ಸಾಂದರ್ಭಿಕ ಸಾಕ್ಷಿ, ಸಿಸಿಟಿವಿ ದೃಶ್ಯಾವಳಿ, ಆರೋಪಿಯ ಕೂದಲಿನ ಡಿಎನ್ಎ ಆಧರಿಸಿ ಹೆಚ್ಚುವರಿ ಎಸ್ ಪಿಪಿ ಬಿ.ಎನ್.ಜಗದೀಶ್ ವಾದ ಮಾಡಿದರು. ವಿಚಾರಣೆ ನಡೆಸಿದ ನ್ಯಾ.ಎಂ.ಜಿ.ಉಮಾ ಅವರಿದ್ದ ಹೈಕೋರ್ಟ್ ಪೀಠ ಜಾಮೀನು ಅರ್ಜಿ ತಿರಸ್ಕರಿಸಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಉಡುಪಿ ಪೊಲೀಸರು ಕಳೆದ ಫೆಬ್ರವರಿಯಲ್ಲಿ 15 ಸಂಪುಟಗಳ 2,202 ಪುಟಗಳ ದೋಷಾರೋಪ ಪಟ್ಟಿ ಸಲ್ಲಿಸಿದ್ದರು.

    Post Views: 213

    Related Posts

    ಭಾರತದ ನಕ್ಷೆಯಲ್ಲಿ ಮಹತ್ವದ ಬದಲಾವಣೆ: ರಾಜ್ಯ ರಾಜಧಾನಿಗೆ ಸಂಸತ್ತಿನ ಕಾನೂನು ಮಾನ್ಯತೆ

    April 24, 2026

    ಪಾತ್ರೆಯಲ್ಲಿ ಸಿಲುಕಿದ ಪುಟ್ಟ ಮಗು: ಪೊಲೀಸರ ಸಮಯೋಚಿತ ರಕ್ಷಣಾ ಕಾರ್ಯಕ್ಕೆ ಶ್ಲಾಘನೆ

    April 24, 2026

    ವಿದ್ಯುತ್ ಅವಘಡದಲ್ಲಿ ನವವಿವಾಹಿತ ಸೇರಿದಂತೆ ಇಬ್ಬರ ಸಾವು

    April 24, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.