Facebook Twitter Instagram
    Saturday, September 12
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಕಡಬ: ವಿದ್ಯುತ್ ಶಾರ್ಟ್ ಸರ್ಕ್ಯೂಟ್‌ನಿಂದ ಮನೆಗೆ ಬೆಂಕಿ..!
    ಇತ್ತೀಚಿನ ಸುದ್ದಿ

    ಕಡಬ: ವಿದ್ಯುತ್ ಶಾರ್ಟ್ ಸರ್ಕ್ಯೂಟ್‌ನಿಂದ ಮನೆಗೆ ಬೆಂಕಿ..!

    July 1, 2024
    Share

    ಕಡಬ: ವಿದ್ಯುತ್ ಶಾರ್ಟ್ ಸರ್ಕ್ಯೂಟ್‌ನಿಂದ ಬೆಂಕಿ ಕಾಣಿಸಿಕೊಂಡು ಮನೆಯ ಒಳಭಾಗ ಸಂಪೂರ್ಣ ಸುಟ್ಟು ಭಸ್ಮವಾದ ಘಟನೆ ಕೊಯಿಲ ಗ್ರಾಮದ ಕೆಮ್ಮಾರ ಶಾಲೆಯ ಬಳಿ ನಡೆದಿದೆ. ಕೆಮ್ಮಾರ ಅಬ್ದುಲ್ ರಹಿಮಾನ್ ಎಂಬುವವರ ಮನೆಯಲ್ಲಿ ಈ ದುರ್ಘಟನೆ ಸಂಭವಿಸಿದೆ. ಬೆಡ್‌ರೂಮ್‌ಗೆ ಬೆಂಕಿ ಹೊತ್ತಿಕೊಂಡು ಮನೆಯೆಲ್ಲ ವ್ಯಾಪಿಸಿದೆ. ಬಹುತೇಕ ಎಲ್ಲಾ ಪೀಠೋಪಕರಣಗಳು ಮತ್ತು ಗೃಹೋಪಯೋಗಿ ವಸ್ತುಗಳು ಸುಟ್ಟು ಬೂದಿಯಾಗಿವೆ. ಮನೆಯ ಎರಡೂ ಬದಿಯ ಗೋಡೆ ಬಿರುಕು ಬಿಟ್ಟಿದೆ. ಶಾಖದ ತೀವ್ರತೆಗೆ ಅಡುಗೆಮನೆಯ ಟೈಲ್ಸ್ ಮತ್ತು ಮಲಗುವ ಕೋಣೆಯ ಗ್ರಾನೈಟ್‌ಗಳು ಸ್ಫೋಟಗೊಂಡಿವೆ. 35 ಲಕ್ಷ ರೂಪಾಯಿ ನಷ್ಟವಾಗಿದೆ ಎಂದು ಅಂದಾಜಿಸಲಾಗಿದೆ. ಮಾಲೀಕ ಅಬ್ದುಲ್ ರಹಿಮಾನ್ ಪತ್ನಿ ಮತ್ತು ಮಕ್ಕಳೊಂದಿಗೆ ಸಂಬಂಧಿಕರ ಮನೆಗೆ ಹೋಗಿದ್ದರು. ಮನೆಯಲ್ಲಿ ಅವರ ವೃದ್ಧ ತಾಯಿ ಸಕೀನಾ ಮಾತ್ರ ಇದ್ದರು. ಹೊಗೆ ಕಂಡ ತಕ್ಷಣ ಹೊರ ಬಂದು ಅಕ್ಕಪಕ್ಕದವರಿಗೆ ವಿಷಯ ತಿಳಿಸಿದ್ದಾರೆ. ಈ ಮನೆಯನ್ನು ಕೇವಲ ಒಂದು ವರ್ಷದ ಹಿಂದೆ ನಿರ್ಮಿಸಲಾಗಿದೆ. ಸ್ಥಳೀಯರು ಆಗಮಿಸಿ ಫ್ಯೂಸ್‌ನ ಮುಖ್ಯ ಸ್ವಿಚ್ ಆಫ್ ಮಾಡಿ ಹೆಚ್ಚಿನ ಹಾನಿಯನ್ನು ತಪ್ಪಿಸಿದರು. ನಂತರ ಅಗ್ನಿಶಾಮಕ ದಳದ ಸಿಬ್ಬಂದಿ ಆಗಮಿಸಿ ಬೆಂಕಿ ನಂದಿಸಿದ್ದಾರೆ. ಗ್ರಾಮ ಪಂಚಾಯಿತಿ ಅಧಿಕಾರಿಗಳು ಹಾಗೂ ಕಂದಾಯ ನಿರೀಕ್ಷಕರು ಸ್ಥಳಕ್ಕೆ ಭೇಟಿ ನೀಡಿದ್ದರು.

    Post Views: 199

    Related Posts

    ಉಡುಪಿ: ಪಿಕಪ್ ವಾಹನದಲ್ಲಿ ಮಕ್ಕಳನ್ನು ನಿಲ್ಲಿಸಿಕೊಂಡು ಚಾಲನೆ- ಪಿಕಪ್ ವಾಹನ ವಶಕ್ಕೆ, ಚಾಲಕನ ವಿರುದ್ಧ FIR

    September 12, 2026

    ಉಡುಪಿ: ಸರಕಾರಿ ಜಮೀನಿನಲ್ಲಿ ಸ್ಫೋಟಕ ಬಳಸಿ ಬಂಡೆ ಸ್ಫೋಟ – ಇಬ್ಬರು ಆರೋಪಿಗಳ ಬಂಧನ

    September 12, 2026

    ಬೆಳ್ತಂಗಡಿ: ಬಾವಿಗೆ ಹಾರಿ ಯುವತಿ ಆತ್ಮಹತ್ಯೆ..!!

    September 11, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಉಡುಪಿ: ಪಿಕಪ್ ವಾಹನದಲ್ಲಿ ಮಕ್ಕಳನ್ನು ನಿಲ್ಲಿಸಿಕೊಂಡು ಚಾಲನೆ- ಪಿಕಪ್ ವಾಹನ ವಶಕ್ಕೆ, ಚಾಲಕನ ವಿರುದ್ಧ FIR

    September 12, 2026

    ಉಡುಪಿ: ಸರಕಾರಿ ಜಮೀನಿನಲ್ಲಿ ಸ್ಫೋಟಕ ಬಳಸಿ ಬಂಡೆ ಸ್ಫೋಟ – ಇಬ್ಬರು ಆರೋಪಿಗಳ ಬಂಧನ

    September 12, 2026

    ಬೆಳ್ತಂಗಡಿ: ಬಾವಿಗೆ ಹಾರಿ ಯುವತಿ ಆತ್ಮಹತ್ಯೆ..!!

    September 11, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.