Facebook Twitter Instagram
    Saturday, April 25
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ʻSPʼ ಕಚೇರಿ ಆವರಣದಲ್ಲೇ ಚಾಕು ಇರಿದ ಕಾನ್ಸ್‌ ಟೇಬಲ್ ಪತಿ : ಚಿಕಿತ್ಸೆ ಫಲಿಸದೇ ಪತ್ನಿ ಸಾವು!
    ಇತ್ತೀಚಿನ ಸುದ್ದಿ

    ʻSPʼ ಕಚೇರಿ ಆವರಣದಲ್ಲೇ ಚಾಕು ಇರಿದ ಕಾನ್ಸ್‌ ಟೇಬಲ್ ಪತಿ : ಚಿಕಿತ್ಸೆ ಫಲಿಸದೇ ಪತ್ನಿ ಸಾವು!

    July 1, 2024
    Share

    ಹಾಸನದ ಎಸ್‌ ಪಿ ಕಚೇರಿ ಆವರಣದಲ್ಲೇ ಪೊಲೀಸ್‌ ಕಾನ್ಸ್‌ ಟೇಬಲ್‌ ವೊಬ್ಬರು ಪತ್ನಿಗೆ ಚಾಕುವಿನಿಂದ ಇರಿದು ಹತ್ಯೆ ಮಾಡಿರುವ ಘಟನೆ ನಡೆದಿದೆ.

    ಹಾಸನದ ಎಸ್‌ ಪಿ ಕಚೇರಿ ಎದುರಲ್ಲೇ ಪತ್ನಿಗೆ ನಗರದ ಪೊಲೀಸ್‌ ಠಾಣೆಯ ಕಾನ್ಸ್‌ ಟೇಬಲ್‌ ಲೋಕನಾಥ್‌ ಚಾಕುವಿನಿಂದ ಇರಿದಿದ್ದು, ಇದಿಗ ಚಿಕಿತ್ಸೆ ಫಲಿಸದೇ ಸಾವನ್ನಪ್ಪಿದ್ದಾರೆ.

    ಸದ್ಯ ಪೊಲೀಸರು ಕಾನ್ಸ್‌ ಟೇಬಲ್‌ ಲೋಕನಾಥ್‌ ನನ್ನು ಬಂಧಿಸಿ ಠಾಣೆಗೆ ಕರೆದುಕೊಂಡು ಹೋಗಿದ್ದಾರೆ. ಚಾಕು ಇರಿತದಿಂದ ತೀವ್ರವಾಗಿ ಗಾಯಗೊಂಡ ಪತ್ನಿ ಮಮತಾರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ.

    ಕಳೆದ ನಾಲ್ಕೈದು ದಿನಗಳಿಂದ ಮಮತಾ ಹಾಗೂ ಲೋಕನಾಥ್‌ ನಡುವೆ ಜಗಳ ನಡೆಯುತ್ತಿತ್ತು. ಹೀಗಾಗಿ ಇಂದು ಎಸ್‌ ಪಿ ಕಚೇರಿಗೆ ದೂರು ನೀಡಲು ಬಂದ ಪತ್ನಿ ಮಮತಾಗೆ ಲೋಕನಾಥ್‌ ಚಾಕುವಿನಿಂದ ಇರಿದಿದ್ದ

    Post Views: 213

    Related Posts

    ಭಾರತದ ನಕ್ಷೆಯಲ್ಲಿ ಮಹತ್ವದ ಬದಲಾವಣೆ: ರಾಜ್ಯ ರಾಜಧಾನಿಗೆ ಸಂಸತ್ತಿನ ಕಾನೂನು ಮಾನ್ಯತೆ

    April 24, 2026

    ಪಾತ್ರೆಯಲ್ಲಿ ಸಿಲುಕಿದ ಪುಟ್ಟ ಮಗು: ಪೊಲೀಸರ ಸಮಯೋಚಿತ ರಕ್ಷಣಾ ಕಾರ್ಯಕ್ಕೆ ಶ್ಲಾಘನೆ

    April 24, 2026

    ವಿದ್ಯುತ್ ಅವಘಡದಲ್ಲಿ ನವವಿವಾಹಿತ ಸೇರಿದಂತೆ ಇಬ್ಬರ ಸಾವು

    April 24, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.