Facebook Twitter Instagram
    Saturday, April 25
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಬಜಪೆ: ವಿಮಾನ ನಿಲ್ದಾಣದ ನೀರು ನುಗ್ಗಿ ಹಲವಾರು ಮನೆಗಳಿಗೆ ಹಾನಿ- ಗ್ರಾಮಸ್ಥರಿಂದ ಪ್ರತಿಭಟನೆ
    ಇತ್ತೀಚಿನ ಸುದ್ದಿ

    ಬಜಪೆ: ವಿಮಾನ ನಿಲ್ದಾಣದ ನೀರು ನುಗ್ಗಿ ಹಲವಾರು ಮನೆಗಳಿಗೆ ಹಾನಿ- ಗ್ರಾಮಸ್ಥರಿಂದ ಪ್ರತಿಭಟನೆ

    July 1, 2024
    Share

    ಮಂಗಳೂರು: ಭಾರೀ ಮಳೆಯಿಂದಾಗಿ ವಿಮಾನ ನಿಲ್ದಾಣದ ರನ್‌ವೇಯಿಂದ ಹರಿದು ಬಂದ ನೀರು ಏಳು ಮನೆಗಳಿಗೆ ಹಾನಿ ಉಂಟು ಮಾಡಿದ ಹಿನ್ನೆಲೆಯಲ್ಲಿ ಕರಂಬಾರ ಸ್ಥಳೀಯರು ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಪ್ರವೇಶ ದ್ವಾರದಲ್ಲಿ ಸೋಮವಾರ ಪ್ರತಿಭಟನೆ ನಡೆಸಿದರು.

    ಅಧಿಕಾರಿಗಳು ಸ್ಪಂದಿಸದ ಕಾರಣ ಬೇಸರಗೊಂಡ ಸ್ಥಳೀಯರು ವಿಮಾನ ನಿಲ್ದಾಣದೊಳಗೆ ವಾಹನಗಳನ್ನು ತಡೆದು ಪ್ರತಿಭಟನೆ ನಡೆಸಿದರು. ಪೊಲೀಸರು ಮಧ್ಯಪ್ರವೇಶಿಸಿ, ಮಾರ್ಗವನ್ನು ತೆರವುಗೊಳಿಸಿ, ಪ್ರತಿಭಟನಾಕಾರರೊಂದಿಗೆ ಮಾತುಕತೆ ನಡೆಸಿದರು.ಮಂಗಳೂರು ಉತ್ತರ ಶಾಸಕ ಡಾ.ಭರತ್ ವೈ ಶೆಟ್ಟಿ ಸ್ಥಳಕ್ಕೆ ಭೇಟಿ ನೀಡಿ ಪರಿಸ್ಥಿತಿ ಅವಲೋಕಿಸಿ ನಿವಾಸಿಗಳ ಅಹವಾಲು ಆಲಿಸಿದರು.ಜಿಲ್ಲಾಧಿಕಾರಿ ಹಾಗೂ ತಹಶೀಲ್ದಾರ್ ಸ್ಥಳಕ್ಕೆ ಭೇಟಿ ನೀಡಿ ಶಾಶ್ವತ ಪರಿಹಾರ ಕಲ್ಪಿಸಬೇಕು ಎಂಬುದು ಸ್ಥಳೀಯರ ಆಗ್ರಹಿಸಿದರು.

    Post Views: 238

    Related Posts

    ಭಾರತದ ನಕ್ಷೆಯಲ್ಲಿ ಮಹತ್ವದ ಬದಲಾವಣೆ: ರಾಜ್ಯ ರಾಜಧಾನಿಗೆ ಸಂಸತ್ತಿನ ಕಾನೂನು ಮಾನ್ಯತೆ

    April 24, 2026

    ಪಾತ್ರೆಯಲ್ಲಿ ಸಿಲುಕಿದ ಪುಟ್ಟ ಮಗು: ಪೊಲೀಸರ ಸಮಯೋಚಿತ ರಕ್ಷಣಾ ಕಾರ್ಯಕ್ಕೆ ಶ್ಲಾಘನೆ

    April 24, 2026

    ವಿದ್ಯುತ್ ಅವಘಡದಲ್ಲಿ ನವವಿವಾಹಿತ ಸೇರಿದಂತೆ ಇಬ್ಬರ ಸಾವು

    April 24, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.