Facebook Twitter Instagram
    Friday, April 24
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಸುಳ್ಯ: ಸಂಪೂರ್ಣ ನೆಲಸಮವಾಯ್ತು ಗೃಹಪ್ರವೇಶಕ್ಕೆ ಸಿದ್ಧವಾಗಿದ್ದ ಮನೆ
    ಇತ್ತೀಚಿನ ಸುದ್ದಿ

    ಸುಳ್ಯ: ಸಂಪೂರ್ಣ ನೆಲಸಮವಾಯ್ತು ಗೃಹಪ್ರವೇಶಕ್ಕೆ ಸಿದ್ಧವಾಗಿದ್ದ ಮನೆ

    July 13, 2022
    Share

    ಮಂಗಳೂರು: ಭಾರೀ ಮಳೆಯಿಂದಾಗಿರುವ ಗೃಹಪ್ರವೇಶಕ್ಕೆ ಸಿದ್ಧವಾಗಿದ್ದ ಮನೆ ನೆಲಸಮವಾಗಿದೆ. ಹರಿಹರ ಪಲ್ಲತಡ್ಕ ಎಂಬಲ್ಲಿ ಮನೆ ಸಂಪೂರ್ಣ ನೆಲಸಮವಾಗಿದೆ.

    ದಕ್ಷಿಣ ಕನ್ನಡ ಜಿಲ್ಲೆ ಸುಳ್ಯ ತಾಲೂಕಿನ ಹರಿಹರ ಪಲ್ಲತಡ್ಕ ಬಳಿ ಮೂರು ದಿನದ ಹಿಂದೆ ಮರ ಬಿದ್ದು ಮನೆ ಗೋಡೆಗಳಲ್ಲಿ ಬಿರುಕು ಮೂಡಿದೆ.

    ಬಿರುಕು ಬಿಟ್ಟಿದ್ದ ಗೋಡೆ ದುರಸ್ತಿ ಕೆಲಸ ಮಾಡಲಾಗಿದ್ದು, ಜುಲೈ 18ರಂದು ಗೃಹಪ್ರವೇಶ ನೆರವೇರಿಸಲು ಎಲ್ಲಾ ತಯಾರಿ ಮಾಡಿಕೊಳ್ಳಲಾಗಿತ್ತು. ಅಷ್ಟರಲ್ಲಿ ಗುಡ್ಡ ಕುಸಿದು ಮನೆ ಸಂಪೂರ್ಣ ನೆಲಸಮವಾಗಿದೆ. ಕಷ್ಟಪಟ್ಟು ಕಟ್ಟಿದ್ದ ಮನೆ ಗೃಹಪ್ರವೇಶಕ್ಕೆ ಮೊದಲೇ ನೆಲಸಮವಾಗಿದ್ದರಿಂದ ಮನೆಯವರು ಕಂಗಾಲಾಗಿದ್ದಾರೆ.

    Post Views: 204

    Related Posts

    DrDevansAcademy.org ನಿಂದ ವೈದ್ಯಕೀಯ ಶಿಕ್ಷಣಕ್ಕೆ ಕ್ರಾಂತಿಕಾರಿ ಕ್ಲೌಡ್ ಆಧಾರಿತ ಸಂವಾದಾತ್ಮಕ ಕಲಿಕಾ ವೇದಿಕೆ ಬಿಡುಗಡೆ

    April 23, 2026

    ವಿಡಿಯೋ ಬೆದರಿಕೆ: ₹1.5 ಕೋಟಿ ಸುಲಿಗೆ ಆರೋಪ, ಇನ್‌ಫ್ಲೂಯೆನ್ಸರ್ ಸಾಧನಾ ಶೆಟ್ಟಿ ವಿರುದ್ಧ ಪ್ರಕರಣ

    April 23, 2026

    ಚುನಾವಣಾ ಹಂತದಲ್ಲಿ ಉದ್ವಿಗ್ನತೆ: ಮತದಾನ ವೇಳೆ ಕಚ್ಚಾ ಬಾಂಬ್ ದಾಳಿ, ಹಲವರಿಗೆ ಗಾಯ

    April 23, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.