Facebook Twitter Instagram
    Wednesday, October 28
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಬೆಳ್ತಂಗಡಿ: ವಿಷ ಸೇವನೆ- ಕಾಲೇಜ್ ವಿದ್ಯಾರ್ಥಿನಿ ಆತ್ಮಹತ್ಯೆ
    ಇತ್ತೀಚಿನ ಸುದ್ದಿ

    ಬೆಳ್ತಂಗಡಿ: ವಿಷ ಸೇವನೆ- ಕಾಲೇಜ್ ವಿದ್ಯಾರ್ಥಿನಿ ಆತ್ಮಹತ್ಯೆ

    July 4, 2024
    Share

    ಬೆಳ್ತಂಗಡಿ: ವಿಷ ಸೇವನೆ ಮಾಡಿ  ಕಾಲೇಜ್ ವಿದ್ಯಾರ್ಥೀನಿಯೋರ್ವಳು ಆತ್ಮಹತ್ಯೆ ಮಾಡಿಕೊಂಡ ಘಟನೆ ಜಿಲ್ಲೆಯ ಬೆಳ್ತಂಗಡಿಯಲ್ಲಿ ನಡೆದಿದೆ.

    ಪುದುವೆಟ್ಟು ಗ್ರಾಮದ ಕಲ್ಲಾಜೆ ನಿವಾಸಿ ವೆಂಕಟೇಶ್ ಅವರ ಪುತ್ರಿ ಅನಿತಾ (17) ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿನಿಯಾಗಿದ್ದಾಳೆ.  ಈಕೆ ನಾಲ್ಕು ದಿನದ ಹಿಂದೆ ಇಲಿ ಪಾಷಾಣ ಸೇವಿಸಿ ಆತ್ಮಹತ್ಯೆ ಗೆ ಯತ್ನಿಸಿ ತೀವ್ರ ಅಸ್ವಸ್ಥಗೊಂಡಿದ್ದಳು. ಆಕೆಯನ್ನು ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅಲ್ಲಿ 3 ದಿನಗಳ ಕಾಲ ಜೀವನ್ಮರಣ ಹೋರಾಟ ನಡೆಸಿದ ಅನಿತಾ ಬುಧವಾರ ರಾತ್ರಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾಳೆ. ಈಕೆ ಪ್ರಸ್ತುತ ಬೆಳ್ತಂಗಡಿಯ ವಾಣಿ ಪದವಿ ಪೂರ್ವ ಕಾಲೇಜಿನಲ್ಲಿ ಪ್ರಥಮ ಪಿಯುಸಿ ವಿಜ್ಞಾನ ವಿಭಾಗದಲ್ಲಿ ವ್ಯಾಸಂಗ ಮಾಡುತ್ತಿದ್ದಳು. ಎಸೆಸೆಲ್ಸಿ ಪರೀಕ್ಷೆಯಲ್ಲಿ ಕಡಿಮೆ ಅಂಕ ಪಡೆದಿದ್ದು, ಮನೆಯವರಿಗೆ ಕಷ್ಟ ಕೊಡಲು ನನ್ನಿಂದ ಆಗಲ್ಲ ಎಂದು ಡೆತ್ ನೋಟ್ ಬರೆದು ಆತ್ಮಹತ್ಯೆ ಮಾಡಿರುವುದಾಗಿ ತಿಳಿದುಬಂದಿದ್ದು ಈ ಬಗ್ಗೆ ಪೊಲೀಸರು ತನಿಖೆ ಆರಂಭಿಸಿದ್ದಾರೆ.

    Post Views: 239

    Related Posts

    ಉಡುಪಿ: ಪ್ರವಾಸಿಗರಿಗೆ ಗಾಂಜಾ ಮಾರಾಟ ಮಾಡುತ್ತಿದ್ದ ಇಬ್ಬರ ಬಂಧನ!!

    October 28, 2026

    ಉಡುಪಿ: ಕಬ್ಬಿಣದ ರಾಡ್‌ನಿಂದ ಹೊಡೆದು ರೌಡಿಶೀಟರ್ ಹತ್ಯೆ- ಆರೋಪಿಯ ಬಂಧನ

    October 28, 2026

    ಮಂಗಳೂರು: ಯುವಕ ಆತ್ಮಹತ್ಯೆ, ಠಾಣೆ ಮುಂದೆ ಶವವಿಟ್ಟು ಪ್ರತಿಭಟನೆ

    October 28, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಉಡುಪಿ: ಪ್ರವಾಸಿಗರಿಗೆ ಗಾಂಜಾ ಮಾರಾಟ ಮಾಡುತ್ತಿದ್ದ ಇಬ್ಬರ ಬಂಧನ!!

    October 28, 2026

    ಉಡುಪಿ: ಕಬ್ಬಿಣದ ರಾಡ್‌ನಿಂದ ಹೊಡೆದು ರೌಡಿಶೀಟರ್ ಹತ್ಯೆ- ಆರೋಪಿಯ ಬಂಧನ

    October 28, 2026

    ಮಂಗಳೂರು: ಯುವಕ ಆತ್ಮಹತ್ಯೆ, ಠಾಣೆ ಮುಂದೆ ಶವವಿಟ್ಟು ಪ್ರತಿಭಟನೆ

    October 28, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.