Facebook Twitter Instagram
    Sunday, September 6
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಮಂಗಳೂರು: ಪಾವಂಜೆ ನಂದಿನಿ ನದಿಗೆ ಹಾರಿದ ಅಂಚೆ ನೌಕರ ನಾಪತ್ತೆ
    ಇತ್ತೀಚಿನ ಸುದ್ದಿ

    ಮಂಗಳೂರು: ಪಾವಂಜೆ ನಂದಿನಿ ನದಿಗೆ ಹಾರಿದ ಅಂಚೆ ನೌಕರ ನಾಪತ್ತೆ

    July 13, 2022
    Share

    ಮಂಗಳೂರು: ನಗರದ ಹೊರವಲಯದ ಪಾವಂಜೆಯಲ್ಲಿರುವ ನಂದಿನಿ ನದಿಗೆ ಹಾರಿದ ಅಂಚೆ ನೌಕರ ನಾಪತ್ತೆಯಾಗಿರುವ ಘಟನೆ ನಿನ್ನೆ ರಾತ್ರಿ ನಡೆದಿದೆ.

    ಮಂಡ್ಯ ಮೂಲದ ಪ್ರಸ್ತುತ ಮಂಗಳೂರಿನ ಅಂಚೆ ಕಚೇರಿಯಲ್ಲಿ ಉದ್ಯೋಗಿಯಾಗಿರುವ ರಾಕೇಶ್ ಗೌಡ ನದಿಗೆ ಹಾರಿದವರು.

    ರಾಕೇಶ್ ಗೌಡ ನದಿಗೆ ಹಾರುವ ಮುನ್ನ ತನ್ನ ಮೊಬೈಲ್ ಹಾಗೂ ಇನ್ನಿತರ ವಸ್ತುಗಳನ್ನು ಬೈಕ್ ನಲ್ಲಿ ಇಟ್ಟಿದ್ದಾರೆ. ಅಲ್ಲದೆ ತಾನು ನದಿಗೆ ಹಾರುತ್ತಿರುವ ಕುರಿತು ಸಂಬಂಧಿಕರಿಗೆ ವಾಟ್ಸ್ಆ್ಯಪ್ ನಲ್ಲಿ ಮಾಹಿತಿ ರವಾನಿಸಿದ್ದಾರೆ. ಅಲ್ಲದೆ ನದಿಯಿರುವ ಪ್ರದೇಶದ ಲೊಕೇಶನ್ ಕೂಡಾ ಕಳುಹಿಸಿದ್ದಾರೆ ಎಂದು ತಿಳಿದುಬಂದಿದೆ.

    ಸದ್ಯ ಮುಲ್ಕಿ ಮತ್ತು ಸುರತ್ಕಲ್ ವ್ಯಾಪ್ತಿಯ ಪೊಲೀಸರು ಸ್ಥಳಕ್ಕೆ ದೌಡಾಯಿಸಿ, ಶೋಧ ಕಾರ್ಯ ನಡೆಸುತ್ತಿದ್ದಾರೆ. ರಾಕೇಶ್ ಗೌಡ ಅವರ ಮಾವ ಅಬಕಾರಿ ಇಲಾಖೆಯ ಡಿವೈಎಸ್ಪಿ ಎಂದು ತಿಳಿದುಬಂದಿದೆ. ಘಟನಾ ಸ್ಥಳಕ್ಕೆ ಅಬಕಾರಿ ಡಿವೈಎಸ್ಪಿಯವರ ಸೂಚನೆಯಂತೆ ಅಬಕಾರಿ ಇಲಾಖೆಯ ಸಿಬ್ಬಂದಿ ಬಂದಿದ್ದಾರೆ ಎನ್ನಲಾಗಿದೆ.

    Post Views: 244

    Related Posts

    ಪುತ್ತೂರು: ಜಿಮ್‌ನಲ್ಲಿ ವರ್ಕೌಟ್ ಮಾಡುತ್ತಿದ್ದ ವೇಳೆ ಕುಸಿದು ಬಿದ್ದು ವಿದ್ಯಾರ್ಥಿ ಮೃತ್ಯು

    September 6, 2026

    ಪುತ್ತೂರು: ಪೊಲೀಸ್ ಸಿಬ್ಬಂದಿಗೆ ಹಲ್ಲೆ, ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪ: ಮೂವರ ವಿರುದ್ಧ ಪ್ರಕರಣ

    September 6, 2026

    ಕಂಬಳ ಅಭಿವೃದ್ಧಿಗೆ ₹5 ಕೋಟಿ ವಿಶೇಷ ಅನುದಾನ: ಸಿಎಂ ಡಿ.ಕೆ. ಶಿವಕುಮಾರ್ ಭರವಸೆ

    September 5, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಪುತ್ತೂರು: ಜಿಮ್‌ನಲ್ಲಿ ವರ್ಕೌಟ್ ಮಾಡುತ್ತಿದ್ದ ವೇಳೆ ಕುಸಿದು ಬಿದ್ದು ವಿದ್ಯಾರ್ಥಿ ಮೃತ್ಯು

    September 6, 2026

    ಪುತ್ತೂರು: ಪೊಲೀಸ್ ಸಿಬ್ಬಂದಿಗೆ ಹಲ್ಲೆ, ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪ: ಮೂವರ ವಿರುದ್ಧ ಪ್ರಕರಣ

    September 6, 2026

    ಕಂಬಳ ಅಭಿವೃದ್ಧಿಗೆ ₹5 ಕೋಟಿ ವಿಶೇಷ ಅನುದಾನ: ಸಿಎಂ ಡಿ.ಕೆ. ಶಿವಕುಮಾರ್ ಭರವಸೆ

    September 5, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.