Facebook Twitter Instagram
    Monday, September 7
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಕೇವಲ ಎರಡೇ ದಿನದಲ್ಲಿ ಖಾತೆಗೆ ಹಣ: ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್
    ಇತ್ತೀಚಿನ ಸುದ್ದಿ

    ಕೇವಲ ಎರಡೇ ದಿನದಲ್ಲಿ ಖಾತೆಗೆ ಹಣ: ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

    July 7, 2024
    Share

     ಗೃಹಲಕ್ಷ್ಮಿ ಯೋಜನೆ ಫಲಾನುಭವಿಗಳಿಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್‌ ಸಿಹಿಸುದ್ದಿ ನೀಡಿದ್ದು, ಜೂನ್‌ ತಿಂಗಳ ಗೃಹಲಕ್ಷ್ಮಿ ಹಣ ಶೀಘ್ರವೇ ಖಾತೆಗೆ ಜಮಾ ಮಾಡಲಾಗುವುದು ಎಂದು ತಿಳಿಸಿದ್ದಾರೆ.

    ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳಲ್ಲೊಂದಾದ ಗೃಹಲಕ್ಷ್ಮಿ ಯೋಜನೆಗೆ ಒಟ್ಟು ಶೇ.98 ರಷ್ಟು ಮಹಿಳೆಯರು ನೋಂದಾಯಿಸಿಕೊಂಡಿದ್ದು, ಇಲ್ಲಿಯವರೆಗೆ ಎಲ್ಲಾ ತಿಂಗಳ ಹಣ ಜಮೆಯಾಗುತ್ತಿದೆ.

    ಜೂನ್ ತಿಂಗಳ ಹಣವು ವಾರದಲ್ಲಿಯೇ ತಮ್ಮ ಖಾತೆಗಳಿಗೆ ಜಮೆಯಾಗಲಿದೆ. ಪ್ರಸ್ತಕ ತಿಂಗಳಿನ ಹಣವು ತದನಂತರ ಪಾವತಿಯಾಗಲಿದ್ದು, ಎಲ್ಲಾ ಮಹಿಳೆಯರಿಗೂ ತಲುಪಲಿದೆ ಎಂದರು.

    ರಾಜ್ಯ ಸರ್ಕಾರವು ಸಮಾಜದ ಅಭಿವೃದ್ಧಿಗೆ ಬದ್ಧವಾಗಿದ್ದು, ಅದರಲ್ಲೂ ಗ್ಯಾರಂಟಿ ಯೋಜನೆಗಳಿಂದ ಮಹಿಳಾ ಸಬಲೀಕರಣವಾಗುತ್ತಿದೆ. ಮುಖ್ಯವಾಗಿ ಗೃಹಲಕ್ಷ್ಮಿ ಯೋಜನೆಯಿಂದ ಪ್ರತಿ ಮಹಿಳೆಯು ಮನೆಯ ಯಜಮಾನಿಯಾಗಿದ್ದಾಳೆ. ಇದರ ಶ್ರೇಯಸ್ಸು ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಸಲ್ಲುತ್ತದೆ ಎಂದು ಅವರು ನುಡಿದರು.

    ರಾಜ್ಯದಲ್ಲಿನ 7 ಸಾವಿರಕ್ಕೂ ಹೆಚ್ಚಿನ ಅಂಗನವಾಡಿ ಕೇಂದ್ರಗಳನ್ನು ಉನ್ನತೀಕರಿಸಲಾಗುವುದು. ಈ ಮೂಲಕ ಅಂಗನವಾಡಿ ಕಾರ್ಯಕರ್ತೆ, ಸಹಾಯಕಿಯರಿಗೆ ನುರಿತರಿಂದ ಕೌಶಲ್ಯಾಭಿವೃದ್ಧಿ ತರಬೇತಿಗೆ ಆದ್ಯತೆ ನೀಡಲಾಗುತ್ತದೆ. ಇದರಿಂದ ಮಕ್ಕಳ ಸರ್ವತೋಮುಖ ಬೆಳವಣಿಗೆ, ತೂಕ, ಆರೋಗ್ಯ ಮತ್ತು ಗುಣಮಟ್ಟ ಶಿಕ್ಷಣಕ್ಕೆ ಪೂರಕವಾಗುತ್ತದೆ ಎಂದು ತಿಳಿಸಿದರು.

    Post Views: 258

    Related Posts

    ಮದುವೆಯಾಗುವುದಾಗಿ ನಂಬಿಸಿ ವಂಚನೆ, ಮಹಿಳೆಯ ಮೇಲೆ ಮಾರಣಾಂತಿಕ ಹಲ್ಲೆ- ಬೆಳ್ತಂಗಡಿಯ ಯುವ ವಕೀಲನ ವಿರುದ್ಧ FIR

    September 7, 2026

    ಉಡುಪಿ: ರಸ್ತೆ ಬದಿಯಲ್ಲಿ ನವಜಾತ ಹೆಣ್ಣು ಮಗು ಪತ್ತೆ..!!

    September 7, 2026

    ನಾಗರಿಕರ ವೈಯಕ್ತಿಕ ಮಾಹಿತಿ ಅಕ್ರಮ ಸಂಗ್ರಹ ಆರೋಪ: ಇಬ್ಬರು ಪೊಲೀಸ್ ಅಧಿಕಾರಿಗಳ ವಿರುದ್ಧ ತನಿಖೆ

    September 7, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಮದುವೆಯಾಗುವುದಾಗಿ ನಂಬಿಸಿ ವಂಚನೆ, ಮಹಿಳೆಯ ಮೇಲೆ ಮಾರಣಾಂತಿಕ ಹಲ್ಲೆ- ಬೆಳ್ತಂಗಡಿಯ ಯುವ ವಕೀಲನ ವಿರುದ್ಧ FIR

    September 7, 2026

    ಉಡುಪಿ: ರಸ್ತೆ ಬದಿಯಲ್ಲಿ ನವಜಾತ ಹೆಣ್ಣು ಮಗು ಪತ್ತೆ..!!

    September 7, 2026

    ನಾಗರಿಕರ ವೈಯಕ್ತಿಕ ಮಾಹಿತಿ ಅಕ್ರಮ ಸಂಗ್ರಹ ಆರೋಪ: ಇಬ್ಬರು ಪೊಲೀಸ್ ಅಧಿಕಾರಿಗಳ ವಿರುದ್ಧ ತನಿಖೆ

    September 7, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.