Facebook Twitter Instagram
    Saturday, April 25
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಮಂಗಳೂರು: ಲವ್ ಜಿಹಾದ್, ನಾಪತ್ತೆಯಾಗಿದ್ದ ಹಿಂದೂ ಯುವತಿ ಮುಸ್ಲಿಂ ಯುವಕನ ಜತೆ ಪತ್ತೆ..!
    ಇತ್ತೀಚಿನ ಸುದ್ದಿ

    ಮಂಗಳೂರು: ಲವ್ ಜಿಹಾದ್, ನಾಪತ್ತೆಯಾಗಿದ್ದ ಹಿಂದೂ ಯುವತಿ ಮುಸ್ಲಿಂ ಯುವಕನ ಜತೆ ಪತ್ತೆ..!

    July 11, 2024
    Share

    ಮಂಗಳೂರು: ನಾಪತ್ತೆಯಾಗಿದ್ದ ಮಂಗಳೂರಿನ ಖಾಸಗಿ ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿದ್ದ ಹಿಂದೂ ಯುವತಿ   ಮುಸ್ಲಿಂ ಯುವಕನ ಜತೆ ಪತ್ತೆಯಾಗಿರುವ ಘಟನೆ ಬೆಳಕಿಗೆ ಬಂದಿದೆ.

    ನಗರದ ಖಾಸಗಿ ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿದ್ದ ಹಿಂದೂ ಯುವತಿ  ಕಾಣೆಯಾಗಿರುವ ಬಗ್ಗೆ ಪಾಂಡೇಶ್ವರ ಠಾಣೆಯಲ್ಲಿ ದೂರು ದಾಖಲಾಗಿತ್ತು. ನಾಪತ್ತೆಯಾಗಿದ್ದ ಯುವತಿನ್ನು ಪತ್ತೆ ಹಚ್ಚುವಲ್ಲಿ ಪಾಂಡೇಶ್ವರ ಠಾಣೆ ಪೊಲೀಸರು ಯಶಸ್ವಿಯಾಗಿದ್ದಾರೆ. ಮಹಮ್ಮದ್ ಅಶ್ಪಕ್ ಎಂಬಾತನ ಜೊತೆ ಈ ಹಿಂದೂ ಯುವತಿ ಪತ್ತೆಯಾಗಿದ್ದು, ಮುಸ್ಲಿಂ ಯುವಕ ನನ್ನ ಮಗಳನ್ನು ಅಪಹರಣ ಮಾಡಿ ಇಸ್ಲಾಂಗೆ ಮತಾಂತರ ಮಾಡಿರುವ ಯುವತಿಯ ತಂದೆ ಮಂಗಳೂರು ಪೊಲೀಸ್ ಕಮೀಷನರ್ ರವರಿಗೆ ದೂರು ನೀಡಿದ್ದಾರೆ.

    ನಟೋರಿಯಸ್ ಹಿನ್ನಲೆಯುಳ್ಳ ಈ ಮಹಮ್ಮದ್ ಅಶ್ಪಕ್ ಈಗಾಗಲೇ ಒಂದು ಮದುವೆಯಾಗಿದ್ದು ಕಾಸರಗೋಡು ವಿದ್ಯಾನಗರ ಠಾಣೆಯಲ್ಲಿ ಈತನ ಮೇಲೆ 8 ಕ್ರಿಮಿನಲ್ ಪ್ರಕರಣ ದಾಖಲಾಗಿದೆ. ಸದ್ಯ ಯುವತಿಯನ್ನು ಪತ್ತೆಹಚ್ಚಿ ಕರೆತಂದಿದ್ದು, ಯುವತಿಯನ್ನ ಪ್ರಜ್ಞಾ ಸಲಹಾ ಕೇಂದ್ರ ಮುಡಿಪು ಇಲ್ಲಿ ಇರಿಸಲಾಗಿದೆ. ಇದು ಲವ್ ಜಿಹಾದ್ ಪ್ರಕರಣವಾಗಿದ್ದು, ಈ ಬಗ್ಗೆ ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ. ಪ್ರಕರಣ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದ್ದು, ಹಿಂದೂ ಯುವತಿ ಸ್ವಇಚ್ಛೆಯಿಂದ ಮಹಮ್ಮದ್ ಅಶ್ಪಕ್ ಜೊತೆ ಹೋಗಿದ್ದಾಳಾ? ಅಥವಾ ಅಶ್ಪಕನೇ ಯುವತಿಯನ್ನು ಮನವೊಲಿಸಿ ಕರೆದುಕೊಂಡು ಹೋಗಿದ್ದಾ? ಎನ್ನುವುದು ಪೊಲೀಸ್ ತನಿಖೆ ಬಳಿಕವೇ ಹೆಚ್ಚಿನ ಮಾಹಿತಿ ಲಭ್ಯವಾಗಬೇಕಿದೆ.

    Post Views: 312

    Related Posts

    ಭಾರತದ ನಕ್ಷೆಯಲ್ಲಿ ಮಹತ್ವದ ಬದಲಾವಣೆ: ರಾಜ್ಯ ರಾಜಧಾನಿಗೆ ಸಂಸತ್ತಿನ ಕಾನೂನು ಮಾನ್ಯತೆ

    April 24, 2026

    ಪಾತ್ರೆಯಲ್ಲಿ ಸಿಲುಕಿದ ಪುಟ್ಟ ಮಗು: ಪೊಲೀಸರ ಸಮಯೋಚಿತ ರಕ್ಷಣಾ ಕಾರ್ಯಕ್ಕೆ ಶ್ಲಾಘನೆ

    April 24, 2026

    ವಿದ್ಯುತ್ ಅವಘಡದಲ್ಲಿ ನವವಿವಾಹಿತ ಸೇರಿದಂತೆ ಇಬ್ಬರ ಸಾವು

    April 24, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.