Facebook Twitter Instagram
    Saturday, April 25
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಬಂಟ್ವಾಳ: ನೇತ್ರಾವತಿ ನದಿಯಲ್ಲಿ ನೀರಿನ ಮಟ್ಟ ಹೆಚ್ಚಳ- ನದಿ ತೀರದ ಜನರಿಗೆ ಎಚ್ಚರಿಕೆ..!
    ಇತ್ತೀಚಿನ ಸುದ್ದಿ

    ಬಂಟ್ವಾಳ: ನೇತ್ರಾವತಿ ನದಿಯಲ್ಲಿ ನೀರಿನ ಮಟ್ಟ ಹೆಚ್ಚಳ- ನದಿ ತೀರದ ಜನರಿಗೆ ಎಚ್ಚರಿಕೆ..!

    July 13, 2024
    Share

    ಬಂಟ್ವಾಳ: ಬಂಟ್ವಾಳದ ನೇತ್ರಾವತಿ ನದಿಯಲ್ಲಿ ನೀರಿನ‌ ಪ್ರಮಾಣ ಕೊಂಚ ಹೆಚ್ಚಳವಾಗಿದ್ದು, ಸದ್ಯಕ್ಕೆ ನೀರಿನ ಮಟ್ಟ 6.1ಮೀ.ನಷ್ಟಿದೆ. ನೇತ್ರಾವತಿ ನದಿಯಲ್ಲಿ 8 ಮೀ. ಅಪಾಯಕಾರಿ ಮಟ್ಟವಾಗಿದ್ದು, 8.5ಮೀ. ತಲುಪಿದರೆ ಪಾಣೆಮಂಗಳೂರಿನ ಆಲಡ್ಕ ಭಾಗದಲ್ಲಿ ಪ್ರವಾಹದ ನೀರು ಮನೆಯೊಳಗೆ ನುಗ್ಗುತ್ತದೆ. ಮಲೆನಾಡು ಪ್ರದೇಶದಲ್ಲಿ ಹೆಚ್ಚಿನ ಮಳೆಯಾಗಿರುವ ಪರಿಣಾಮ ನೀರಿನ ಮಟ್ಟ ಹೆಚ್ಚಳಗೊಂಡಿದೆ. ತುಂಬೆ ಡ್ಯಾಮ್‌ನ ಎಲ್ಲಾ ಗೇಟ್‌ಗಳನ್ನು ತೆರವು ಮಾಡಿದರೆ ನೀರು ತೀರಾ ಇಳಿಕೆಯಾಗುವ ಸಾಧ್ಯತೆಯೂ ಇದೆ. ಉಪ್ಪಿನಂಗಡಿಯ ನದಿ ನೀರಿನ ಮಟ್ಟದಲ್ಲೂ ಹೆಚ್ಚಳಗೊಂಡಿರುವ ಕಾರಣ ನದಿ ತೀರದ ನಿವಾಸಿಗಳು ಬಹಳ ಎಚ್ಚರಿಕೆಯಿಂದ ಇರಬೇಕಾಗಿದೆ. ಅನಾವಶ್ಯಕವಾಗಿ ನದಿ ತೀರಕ್ಕೆ ತೆರಳುವುದು ಅಥವಾ ನೀರಿಗೆ ಇಳಿಯುವುದು ಸರಿಯಲ್ಲ ಎಂದು ಇಲಾಖೆ ಸೂಚಿಸಿದೆ. ಅಧಿಕಾರಿಗಳು ನದಿ ತೀರಕ್ಕೆ ತೆರಳಿ ಪರಿಸ್ಥಿತಿಯನ್ನು ಅವಲೋಕನ ಮಾಡಿದ್ದಾರೆ.

    Post Views: 219

    Related Posts

    ಭಾರತದ ನಕ್ಷೆಯಲ್ಲಿ ಮಹತ್ವದ ಬದಲಾವಣೆ: ರಾಜ್ಯ ರಾಜಧಾನಿಗೆ ಸಂಸತ್ತಿನ ಕಾನೂನು ಮಾನ್ಯತೆ

    April 24, 2026

    ಪಾತ್ರೆಯಲ್ಲಿ ಸಿಲುಕಿದ ಪುಟ್ಟ ಮಗು: ಪೊಲೀಸರ ಸಮಯೋಚಿತ ರಕ್ಷಣಾ ಕಾರ್ಯಕ್ಕೆ ಶ್ಲಾಘನೆ

    April 24, 2026

    ವಿದ್ಯುತ್ ಅವಘಡದಲ್ಲಿ ನವವಿವಾಹಿತ ಸೇರಿದಂತೆ ಇಬ್ಬರ ಸಾವು

    April 24, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.