Facebook Twitter Instagram
    Saturday, March 7
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಪುತ್ತೂರು: ಚಲಿಸುತ್ತಿದ್ದ ಕಾರಿನ ಉರುಳಿ ಬಿದ್ದ ಮರ: ಮಗು ಸಹಿತ ಐವರು ಅಪಾಯದಿಂದ ಪಾರು
    ಇತ್ತೀಚಿನ ಸುದ್ದಿ

    ಪುತ್ತೂರು: ಚಲಿಸುತ್ತಿದ್ದ ಕಾರಿನ ಉರುಳಿ ಬಿದ್ದ ಮರ: ಮಗು ಸಹಿತ ಐವರು ಅಪಾಯದಿಂದ ಪಾರು

    July 14, 2022
    Share

    ಪುತ್ತೂರು: ಮಾಣಿ-ಮೈಸೂರು ರಾಷ್ಟ್ರೀಯ ಹೆದ್ದಾರಿ 275ರ ಸಂಟ್ಯಾರ್ ಸೇತುವೆ ಬಳಿ ಕಾರೊಂದರ ಮೇಲೆ ಮರ ಬಿದ್ದು ಕಾರಿನಲ್ಲಿದ್ದವರು ಅಪಾಯದಿಂದ ಪಾರಾದ ಘಟನೆ ನಡೆದಿದೆ. ಜುಲೈ 13ರಂದು ಮಧ್ಯಾಹ್ನ ಬೀಸಿದ ಭಾರೀ ಗಾಳಿಗೆ ಚಲಿಸುತ್ತಿದ್ದ ಕಾರಿನ ಮೇಲೆ ಮರ ಮುರಿದು ಬಿದ್ದಿದೆ.

    ಕಾರು ಭಾಗಶಃ ಜಖಂಗೊಂಡಿದ್ದು ಕಾರಿನಲ್ಲಿದ್ದ ಮಗು ಸಹಿತ, ಐವರು ಪ್ರಯಾಣಿಕರು ಅಪಾಯದಿಂದ ಪಾರಾಗಿದ್ದಾರೆ. ಉಪ್ಪಿನಂಗಡಿ ಆತೂರು ನಿವಾಸಿ ಆಸಿಫ್ ಎಂಬುವರು ಚಲಾಯಿಸುತ್ತಿದ್ದ ಸ್ವಿಫ್ಟ್ ಕಾರಿನ ಮೇಲೆ ಬೃಹತ್ ಗಾತ್ರದ ಮರವೊಂದು ಉರುಳಿ ಬಿದ್ದಿದೆ.

    ಆಸಿಫ್‌ರವರು ಕುಂಬ್ರಕ್ಕೆ ಬಂದು ತಿರುಗಿ ಪುತ್ತೂರಿಗೆ ಹೋಗುತ್ತಿದ್ದ ವೇಳೆ ಘಟನೆ ನಡೆದಿದೆ. ಕಾರಿನಲ್ಲಿ ಆಸಿಫ್‌ರವರ ಪತ್ನಿ, ಅತ್ತೆ, ನಾದಿನಿ ಹಾಗೂ ಅವರ 1.5 ವರ್ಷದ ಮಗು ಪ್ರಯಾಣಿಸುತ್ತಿದ್ದರೆ ಎನ್ನಲಾಗಿದೆ. ಕಾರಿನಲ್ಲಿದ್ದವರಿಗೆ ಯಾವುದೇ ಅಪಾಯ ಉಂಟಾಗಿಲ್ಲ ಎಂದು ವರದಿಯಾಗಿದೆ.

    Post Views: 191

    Related Posts

    ವಿಟ್ಲ: ಸೈಕಲ್ ನಿಂದ ಬಿದ್ದು ಬಾಲಕ ಮೃತ್ಯು!

    March 7, 2026

    ಬಂಟ್ವಾಳ: ನದಿ ದಡದಲ್ಲಿ ಆಧಾರ್ ಕಾರ್ಡ್ ಪತ್ತೆ ಪ್ರಕರಣ – ಅಂಚೆ ಇಲಾಖೆ ವಿರುದ್ಧ ಕೇಸ್‌

    March 7, 2026

    ಕಾರ್ಕಳ: ಹಲವು ವರ್ಷಗಳಿಂದ ತಲೆಮಾರಿಸಿಕೊಂಡಿದ್ದ ಆರೋಪಿ ಅರೆಸ್ಟ್

    March 7, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.