Facebook Twitter Instagram
    Saturday, April 25
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಉಪ್ಪಿನಂಗಡಿ : ಐರಾವತ ಬಸ್ ಗೆ ಬೆಂಕಿ!
    ಇತ್ತೀಚಿನ ಸುದ್ದಿ

    ಉಪ್ಪಿನಂಗಡಿ : ಐರಾವತ ಬಸ್ ಗೆ ಬೆಂಕಿ!

    July 18, 2024
    Share

    ಪುತ್ತೂರು: ಐರಾವತ್ ಬಸ್ ಗೆ ಬೆಂಕಿ ಹತ್ತಿಕೊಂಡ ಘಟನೆ ಉಪ್ಪಿನಂಗಡಿಯ ಹಳೆಗೇಟು ಬಳಿ ಇಂದು ನಡೆದಿದೆ. ಸ್ಥಳೀಯರ ನೆರವಿನಿಂದ ಬೆಂಕಿ ನಂದಿಸಲಾಗಿದ್ದು, ಈ ವೇಳೆ ರಸ್ತೆಯ ಗುಂಡಿಯಲ್ಲಿದ್ದ ನೀರು ನೆರವಿಗೆ ಬಂದಿದೆ.

    ಬೆಂಗಳೂರಿನಿಂದ – ಮಂಗಳೂರಿಗೆ ಆಗಮಿಸುತ್ತಿದ್ದ ಐರಾವತ ಬಸ್ಸಿನ ಹಿಂಬದಿ ಎಂಜಿನ್ ಬಳಿ ಬೆಂಕಿ ಹತ್ತಿಕೊಂಡಿದ್ದು, ಇದನ್ನು ಗಮನಿಸಿದ ಚಾಲಕ ಹಳೆಗೇಟು ಬಳಿ ಬಸ್ಸನ್ನು ನಿಲ್ಲಿಸಿದ್ದಾನೆ. ಆಗ ಪ್ರಯಾಣಿಕರೆಲ್ಲರೂ ಬಸ್ಸಿನಿಂದ ಇಳಿದಿದ್ದಾರೆ. ಕೂಡಲೇ ಸ್ಥಳದಲ್ಲಿದ್ದ ಜನರು ರಸ್ತೆಯಲ್ಲಿದ್ದ ಕೆಸರು, ಮಣ್ಣು, ನೀರನ್ನು ಬಸ್ಸಿಗೆ ಎರಚಿ ಬೆಂಕಿಯನ್ನು ಹತೋಟಿಗೆ ತರುವಲ್ಲಿ ಯಶಸ್ವಿಯಾಗಿದ್ದಾರೆ.

    Post Views: 219

    Related Posts

    ಭಾರತದ ನಕ್ಷೆಯಲ್ಲಿ ಮಹತ್ವದ ಬದಲಾವಣೆ: ರಾಜ್ಯ ರಾಜಧಾನಿಗೆ ಸಂಸತ್ತಿನ ಕಾನೂನು ಮಾನ್ಯತೆ

    April 24, 2026

    ಪಾತ್ರೆಯಲ್ಲಿ ಸಿಲುಕಿದ ಪುಟ್ಟ ಮಗು: ಪೊಲೀಸರ ಸಮಯೋಚಿತ ರಕ್ಷಣಾ ಕಾರ್ಯಕ್ಕೆ ಶ್ಲಾಘನೆ

    April 24, 2026

    ವಿದ್ಯುತ್ ಅವಘಡದಲ್ಲಿ ನವವಿವಾಹಿತ ಸೇರಿದಂತೆ ಇಬ್ಬರ ಸಾವು

    April 24, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.