Facebook Twitter Instagram
    Thursday, April 23
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»Uncategorized»ಉಡುಪಿ: ಸಗ್ರಿ ರೈಲ್ವೆ ಸೇತುವೆ ಬಳಿ ವ್ಯಕ್ತಿಯ ಶವ ಪತ್ತೆ..!
    Uncategorized

    ಉಡುಪಿ: ಸಗ್ರಿ ರೈಲ್ವೆ ಸೇತುವೆ ಬಳಿ ವ್ಯಕ್ತಿಯ ಶವ ಪತ್ತೆ..!

    July 18, 2024
    Share

    ಉಡುಪಿ: ನಗರದ ಸಗ್ರಿ ರೈಲು ಸೇತುವೆ ಸಮೀಪದ ರೈಲು ಹಳಿಯ ಬಳಿ ವ್ಯಕ್ತಿಯೊಬ್ಬರ ಮೃತದೇಹ ಬುಧವಾರ ತಡರಾತ್ರಿ ಪತ್ತೆಯಾಗಿದೆ.

    ಮೃತವ್ಯಕ್ತಿಯನ್ನು ಉಡುಪಿ ಮೂಡಬೆಟ್ಟು ನಿವಾಸಿ ಪ್ರಸಾದ್ ಆಚಾರ್ಯ ಎಂದು ಗುರುತಿಸಲಾಗಿದೆ. ವ್ಯಕ್ತಿಯ ತಲೆ ಭಾಗ ಛಿದ್ರಗೊಂಡಿದ್ದು, ರೈಲು ಬಡಿದು ಅಥವಾ ರೈಲು ಹಳಿಗೆ ತಲೆಕೊಟ್ಟು ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ. 

    ಘಟನಾ ಸ್ಥಳಕ್ಕೆ ಭೇಟಿ ನೀಡಿದ ಮಣಿಪಾಲ ಠಾಣೆಯ ಎಸ್ ಐ ರಾಘವೇಂದ್ರ ಸಿ ಹಾಗೂ  ತಂಡ ಮಹಜರು ಪ್ರಕ್ರಿಯೆ ನಡೆಸಿದರು. ಬಳಿಕ ಸಮಾಜಸೇವಕ ನಿತ್ಯಾನಂದ ಒಳಕಾಡು ಅವರ ಸಹಕಾರದಿಂದ ಮೃತದೇಹವನ್ನು ಮಣಿಪಾಲದ ಶವಗಾರಕ್ಕೆ ರವಾನಿಸಲಾಯಿತು. ಸ್ಥಳದಲ್ಲಿ ಆಧಾರ್ ಚೀಟಿ ಪತ್ತೆಯಾಗಿದೆ. ಮಣಿಪಾಲ ಪೋಲಿಸರು ಮತ್ತು ರೈಲ್ವೆ ಪೋಲಿಸರು ಕಾನೂನು ಪ್ರಕ್ರಿಯೆ ನಡೆಸಿದರು.

    Post Views: 198

    Related Posts

    ಕಾಪು: ಸ್ಕೂಟಿಗೆ ಬಸ್ ಡಿಕ್ಕಿ- ಬಾಲಕಿ ಸಾವು

    April 22, 2026

    ಸುಳ್ಯ : ಕಂಬಕ್ಕೆ ಬೈಕ್ ಡಿಕ್ಕಿ- ಮೆಸ್ಕಾಂ ಸಿಬ್ಬಂದಿ ಮೃತ್ಯು

    March 25, 2026

    ಏಪ್ರಿಲ್ 1, 2026 ರಿಂದ ಟೋಲ್ ದರ ಏರಿಕೆ: ₹3,000 ದಿಂದ ₹3,075 ಗೆ ವಾರ್ಷಿಕ ಪಾಸ್?

    March 14, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.