Facebook Twitter Instagram
    Saturday, September 12
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಶಿರಾಡಿ ಘಾಟ್ ನಲ್ಲಿ ಗುಡ್ಡ ಕುಸಿತ: ಸಕಲೇಶಪುರ ಮಾರ್ಗವಾಗಿ ತೆರಳುವ ವಾಹನಗಳಿಗೆ ಬದಲಿ ರಸ್ತೆ
    ಇತ್ತೀಚಿನ ಸುದ್ದಿ

    ಶಿರಾಡಿ ಘಾಟ್ ನಲ್ಲಿ ಗುಡ್ಡ ಕುಸಿತ: ಸಕಲೇಶಪುರ ಮಾರ್ಗವಾಗಿ ತೆರಳುವ ವಾಹನಗಳಿಗೆ ಬದಲಿ ರಸ್ತೆ

    July 18, 2024
    Share

    ಮಾಣಿ: ಶಿರಾಡಿ ಘಾಟ್ ನಲ್ಲಿ ಗುಡ್ಡ ಕುಸಿದಿರುವುದರಿಂದ ಸಕಲೇಶಪುರ, ಹಾಸನ, ಬೆಂಗಳೂರು ತೆರಳುವ ವಾಹನಗಳು ಬದಲಿ ರಸ್ತೆಯಲ್ಲಿ ಸಂಚಾರ ನಡೆಸುವಂತೆ ಮಾಣಿಯಲ್ಲಿ ಬ್ಯಾರಿಕೇಡ್ ಅಳವಡಿಸಿರುವ ಪೊಲೀಸರು ಆ ದಾರಿಯಾಗಿ ಬರುವ ವಾಹನ ಸವಾರರಿಗೆ ಮಾಹಿತಿ ನೀಡಿ ಬದಲಿ ರಸ್ತೆಯನ್ನು ಬಳಸುವಂತೆ ತಿಳಿಸುತ್ತಿದ್ದಾರೆ.

    ಕಳೆದ ಕೆಲ ದಿನಗಳಿಂದ ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಶಿರಾಡಿ ಘಾಟ್ ನಲ್ಲಿ ಗುಡ್ಡ ಕುಸಿದು ವಾಹನ ಸಂಚಾರಕ್ಕೆ ಸಮಸ್ಯೆಯಾಗಿದೆ. ಶಿರಾಡಿ ಘಾಟ್ ನಲ್ಲಿ ಗುಡ್ಡ ಕುಸಿದಿದ್ದು, ಈ ಹಿನ್ನಲೆ ಸಕಲೇಶಪುರ, ಹಾಸನ, ಬೆಂಗಳೂರು ತೆರಳುವ ವಾಹನಗಳು ಮಡಿಕೇರಿ, ಮೈಸೂರು ಮಾರ್ಗವಾಗಿ ತೆರಳುವಂತೆ ಅಧಿಕಾರಿಗಳು ತಿಳಿಸಿದ್ದಾರೆ. ಬೆಂಗಳೂರು-ಮಂಗಳೂರು ರಾಷ್ಟ್ರೀಯ ಹೆದ್ದಾರಿ ಮಾಣಿಯಲ್ಲಿ ಬ್ಯಾರಿಕೇಡ್ ಅಳವಡಿಸಿದ್ದು, ಸಕಲೇಶಪುರ, ಹಾಸನ, ಬೆಂಗಳೂರು ತೆರಳುವ ವಾಹನಗಳನ್ನು ಬದಲಿ ರಸ್ತೆ ಮೂಲಕ ಚಲಿಸುವಂತೆ ಸೂಚಿಸಲಾಗುತ್ತಿದೆ.

    Post Views: 229

    Related Posts

    ಉಡುಪಿ: ಸರಕಾರಿ ಜಮೀನಿನಲ್ಲಿ ಸ್ಫೋಟಕ ಬಳಸಿ ಬಂಡೆ ಸ್ಫೋಟ – ಇಬ್ಬರು ಆರೋಪಿಗಳ ಬಂಧನ

    September 12, 2026

    ಬೆಳ್ತಂಗಡಿ: ಬಾವಿಗೆ ಹಾರಿ ಯುವತಿ ಆತ್ಮಹತ್ಯೆ..!!

    September 11, 2026

    ಉಪ್ಪಿನಂಗಡಿ: ತಲೆಮರೆಸಿಕೊಂಡಿದ್ದ ಪೋಕ್ಸೋ ಪ್ರಕರಣದ ವಾರಂಟ್‌ ಆರೋಪಿ ಅರೆಸ್ಟ್

    September 11, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಉಡುಪಿ: ಸರಕಾರಿ ಜಮೀನಿನಲ್ಲಿ ಸ್ಫೋಟಕ ಬಳಸಿ ಬಂಡೆ ಸ್ಫೋಟ – ಇಬ್ಬರು ಆರೋಪಿಗಳ ಬಂಧನ

    September 12, 2026

    ಬೆಳ್ತಂಗಡಿ: ಬಾವಿಗೆ ಹಾರಿ ಯುವತಿ ಆತ್ಮಹತ್ಯೆ..!!

    September 11, 2026

    ಉಪ್ಪಿನಂಗಡಿ: ತಲೆಮರೆಸಿಕೊಂಡಿದ್ದ ಪೋಕ್ಸೋ ಪ್ರಕರಣದ ವಾರಂಟ್‌ ಆರೋಪಿ ಅರೆಸ್ಟ್

    September 11, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.