Facebook Twitter Instagram
    Sunday, March 8
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಮಂಗಳೂರು : ತುಂಡಾಗಿ ಬಿದ್ದ ವಿದ್ಯುತ್ ತಂತಿ ತುಳಿದು ವಿದ್ಯಾರ್ಥಿನಿ ಸಾವು!
    ಇತ್ತೀಚಿನ ಸುದ್ದಿ

    ಮಂಗಳೂರು : ತುಂಡಾಗಿ ಬಿದ್ದ ವಿದ್ಯುತ್ ತಂತಿ ತುಳಿದು ವಿದ್ಯಾರ್ಥಿನಿ ಸಾವು!

    July 20, 2024
    Share

    ಮಂಗಳೂರು : ತುಂಡಾಗಿ ಬಿದ್ದ ವಿದ್ಯುತ್ ತಂತಿ ತುಳಿದು ವಿದ್ಯಾರ್ಥಿನಿಯೋರ್ವಳು ಸಾವನ್ನಪ್ಪಿದ ಘಟನೆ ಗುರುಪುರ ಎಂಬಲ್ಲಿ ನಡೆದಿದೆ. ಆಶ್ನಿ (21) ಮೃತ ವಿದ್ಯಾರ್ಥಿನಿ.

    ಆಶ್ನಿ ತಂದೆಯ ಜೊತೆ ಗದ್ದೆಗೆ ದನ ಕಟ್ಟಲು ಹೋದ ವೇಳೆ ಈ ಘಟನೆ ನಡೆದಿದೆನ್ನಲಾಗಿದೆ.

    ಮೊದಲಿಗೆ ಮನೆಯ ಸಾಕು ನಾಯಿಗೆ ವಿದ್ಯುತ್ ಶಾಕ್ ಹೊಡೆದಿದ್ದು, ನಾಯಿ ಹೊರಳಾಡುವುದನ್ನು ನೋಡಿ ರಕ್ಷಣೆಗೆ ಮುಂದಾದ ಆಶ್ನಿ, ತುಂಡಾಗಿ ಬಿದ್ದ ವಿದ್ಯುತ್ ತಂತಿಯನ್ನು ಗಮನಿಸದೆ ವಿದ್ಯುತ್ ಶಾಕ್ ಹೊಡೆದು ಸಾವನ್ನಪ್ಪಿದ್ದಾಳೆ ಎಂದು ತಿಳಿದು ಬಂದಿದೆ.

    Post Views: 230

    Related Posts

    ವಿಟ್ಲ: ಸೈಕಲ್ ನಿಂದ ಬಿದ್ದು ಬಾಲಕ ಮೃತ್ಯು!

    March 7, 2026

    ಬಂಟ್ವಾಳ: ನದಿ ದಡದಲ್ಲಿ ಆಧಾರ್ ಕಾರ್ಡ್ ಪತ್ತೆ ಪ್ರಕರಣ – ಅಂಚೆ ಇಲಾಖೆ ವಿರುದ್ಧ ಕೇಸ್‌

    March 7, 2026

    ಕಾರ್ಕಳ: ಹಲವು ವರ್ಷಗಳಿಂದ ತಲೆಮಾರಿಸಿಕೊಂಡಿದ್ದ ಆರೋಪಿ ಅರೆಸ್ಟ್

    March 7, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.