Facebook Twitter Instagram
    Sunday, June 7
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಅಪಾರ್ಟ್ ಮೆಂಟ್ ನಲ್ಲಿ ಅಗ್ನಿ ಅವಘಡ; ಒಂದೇ ಕುಟುಂಬದ ನಾಲ್ವರು ಸಜೀವದಹನ
    ಇತ್ತೀಚಿನ ಸುದ್ದಿ

    ಅಪಾರ್ಟ್ ಮೆಂಟ್ ನಲ್ಲಿ ಅಗ್ನಿ ಅವಘಡ; ಒಂದೇ ಕುಟುಂಬದ ನಾಲ್ವರು ಸಜೀವದಹನ

    July 21, 2024
    Share

    ಕುವೈತ್ ನಲ್ಲಿ ಮತ್ತೊಂದು ಅಗ್ನಿ ದುರಂತ ಸಂಭವಿಸಿದ್ದು, ಅಪಾರ್ಟ್ ಮೆಂಟ್ ನಲ್ಲಿ ಸಂಭವಿಸಿದ ಬೆಂಕಿ ಅವಘಡಲ್ಲಿ ಒಂದೇ ಕುಟುಂಬದ ನಾಲ್ವರು ಸಜೀವದಹನಗೊಂಡಿರುವ ಘಟನೆ ಬೆಳಕಿಗೆ ಬಂದಿದೆ.

    ಕುವೈತ್ ನ ಅಬ್ಬಾಸಿಯಾದ ಅಪಾರ್ಟ್ ಮೆಂಟ್ ನಿವಾಸದಲ್ಲಿ ಬೆಂಕಿ ಅವಘಡ ಸಂಭವಿಸಿದೆ.

    ಕೇರಳ ಮೂಲದ ಒಂದೇ ಕುಟುಂಬದ ನಾಲ್ವರು ಸಾವನ್ನಪ್ಪಿದ್ದಾರೆ.

    ಮ್ಯಾಥ್ಯೂಸ್ ವರ್ಗೀಸ್ ಮುಳಕಲ್ (40), ಪತ್ನಿ ಲಿನಿ ಅಬ್ರಹಾಂ (35), ಮಕ್ಕಳಾದ ಐರಿನ್ (14) ಹಾಗೂ ಇಸಾಕ್ (9) ಮೃತ ದುರ್ದೈವಿಗಳು. ಕೇರಳದ ಕೊಚ್ಚಿಯಲ್ಲಿನ ನೆಡುಂಬಸ್ಸರಿ ಮೂಲದ ಮ್ಯಾಥ್ಯೂಸ್ ಹಾಗೂ ಕುಟುಂಬ ಕಳೆದ 15 ವರ್ಷಗಳಿಂದ ಕುವೈತ್ ನ ಅಬ್ಬಾಸಿಯಾದಲ್ಲಿ ನೆಲೆಸಿದ್ದರು. ಲಿನಿ ಆರೋಗ್ಯ ಸಚಿವಾಲಯದ ಆಸ್ಪತ್ರೆಯಲ್ಲಿ ನರ್ಸ್ ಆಗಿ ಕಾರ್ಯನಿರ್ವಹಿಸುತ್ತಿದ್ದರು. ಮಕ್ಕಳಾದ ಐರಿನ್ ಹಾಗೂ ಇಸಾಕ್ 9 ಹಾಗೂ 4ನೇ ತರಗತಿಯಲ್ಲಿ ಓದುತ್ತಿದ್ದರು.

    ತಡರಾತ್ರಿ ಮನೆಯ ರೂಮಿನ ಎಸಿಯಲ್ಲಿ ಶಾರ್ಟ್ ಸರ್ಕ್ಯೂಟ್ ನಿಂದಾಗಿ ಬೆಂಕಿ ಹೊತ್ತಿಕೊಂಡಿದ್ದು, ಇಡೀ ಮನೆಗೆ ವ್ಯಾಪಿಸಿದೆ. ನಾಲ್ವರು ಸಜೀವದಹನವಾಗಿದ್ದಾರೆ.

    Post Views: 267

    Related Posts

    ತಲೆಮರೆಸಿಕೊಂಡಿದ್ದ ದರೋಡೆಕೋರನಿಗೆ ಪೊಲೀಸರ ಬಲೆ: ಉಳ್ಳಾಲ ಠಾಣೆ ತಂಡದ ಯಶಸ್ಸು

    June 7, 2026

    ಕಾನೂನು ಪ್ರಕ್ರಿಯೆಯಿಂದ ತಪ್ಪಿಸಿಕೊಳ್ಳುತ್ತಿದ್ದ ಇಬ್ಬರು ಆರೋಪಿಗಳು ಪೊಲೀಸರ ಬಲೆಗೆ

    June 7, 2026

    ಟೂರ್‌ಗೆ ಹೋದವಳು ಮನೆಗೂ ಬರಲಿಲ್ಲ, ಪ್ರವಾಸಕ್ಕೂ ಹೋಗಿಲ್ಲ – ಯುವತಿ ನಾಪತ್ತೆ ಪ್ರಕರಣ

    June 7, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.