Facebook Twitter Instagram
    Saturday, March 7
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»Uncategorized»ಶಿರಾಡಿಘಾಟ್‌ನಲ್ಲಿ ಮತ್ತೆ ಭೂಕುಸಿತ, ಮಣ್ಣಿನಡಿ ಸಿಲುಕಿದ ಪೊಲೀಸ್‌ ವಾಹನ..!
    Uncategorized

    ಶಿರಾಡಿಘಾಟ್‌ನಲ್ಲಿ ಮತ್ತೆ ಭೂಕುಸಿತ, ಮಣ್ಣಿನಡಿ ಸಿಲುಕಿದ ಪೊಲೀಸ್‌ ವಾಹನ..!

    July 22, 2024
    Share

    ಬೆಂಗಳೂರು ಮಂಗಳೂರು ರಾಷ್ಟ್ರೀಯ ಹೆದ್ದಾರಿಯ ಶಿರಾಡಿ ಘಾಟ್‌ನಲ್ಲಿ ಮತ್ತೆ ಭೂಕುಸಿತ ಸಂಭವಿಸಿದೆ. ಮಣ್ಣು ಕುಸಿತದ ವೇಳೆ ಪೊಲೀಸ್ ವಾಹನ ಸಿಲುಕಿಕೊಂಡಿದೆ. ಸಕಲೇಶಪುರ ತಾಲೂಕಿನ, ದೊಡ್ಡತಪ್ಲೆ ಬಳಿ ಪೊಲೀಸರು ತಮ್ಮ ವಾಹನವನ್ನು ರಸ್ತೆ ಬದಿಯಲ್ಲಿ ನಿಲ್ಲಿಸಿದ್ದರು. ಈ ವೇಳೆ ಭೂ ಕುಸಿತ ಉಂಟಾಗಿದೆ. ಘಟನೆಯಲ್ಲಿ KA-13 G-1713 ನಂಬರ್‌ನ ಹೈವೇ ಪಾಟ್ರೋಲ್ ವಾಹನಕ್ಕೆ ಸಣ್ಣಪುಟ್ಟ ಹಾನಿಯಾಗಿದೆ. ಕೂಡಲೇ ಜೆಸಿಬಿ ಮೂಲಕ ಮಣ್ಣು ತೆರವು ಗೊಳಿಸಲಾಗಿದೆ.

    Post Views: 188

    Related Posts

    ಮಂಗಳೂರು: ಹೈದರಾಬಾದ್‌ನಲ್ಲಿ ಕಾರ್ಯನಿರ್ವಹಿಸುತ್ತಿದ್ದ ಸೈಬರ್ ವಂಚಕರ ಜಾಲವನ್ನು ಬೇಧಿಸಿದ ಮಂಗಳೂರು ಸೈಬರ್ ಅಪರಾಧ ಪೊಲೀಸ್ ಠಾಣೆಯ ಪೊಲೀಸರು- 6 ಮಂದಿ ಆರೋಪಿಗಳ ಬಂಧನ

    February 28, 2026

    ಪ್ರತಿಷ್ಠಿತ ಎಕ್ಸ್ ಪರ್ಟ್ ಪಿಯು ಕಾಲೇಜು ವಿದ್ಯಾರ್ಥಿಗಳ ಸಾಧನೆ; 99 ಪರ್ಸೆಂಟೈಲ್ ಕ್ಕಿಂತ ಅಧಿಕ ಅಂಕ ಪಡೆದ 15 ವಿದ್ಯಾರ್ಥಿಗಳು

    February 18, 2026

    ಮಂಗಳೂರು:ಬಸ್ ಚಾಲಕನ ನಿರ್ಲಕ್ಷ್ಯಕ್ಕೆ ಯುವತಿ ಸಾವು , ಶವ ಮುಂದಿಟ್ಟು ಪ್ರತಿಭಟಿಸಿದವರ ವಿರುದ್ಧವೂ ಕೇಸ್- ಕಮಿಷನರ್

    February 6, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.