Facebook Twitter Instagram
    Saturday, April 25
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಬಂಟ್ವಾಳ : ಸಾರ್ವಜನಿಕ ಸ್ಥಳದಲ್ಲಿ ತೂರಾಡುತ್ತಿದ್ದ ಡ್ರಗ್ಸ್ ವ್ಯಸನಿಗಳನ್ನು ವಶಕ್ಕೆ ಪಡೆದ ಪೊಲೀಸರು…!!
    ಇತ್ತೀಚಿನ ಸುದ್ದಿ

    ಬಂಟ್ವಾಳ : ಸಾರ್ವಜನಿಕ ಸ್ಥಳದಲ್ಲಿ ತೂರಾಡುತ್ತಿದ್ದ ಡ್ರಗ್ಸ್ ವ್ಯಸನಿಗಳನ್ನು ವಶಕ್ಕೆ ಪಡೆದ ಪೊಲೀಸರು…!!

    July 24, 2024
    Share

    ಬಂಟ್ವಾಳ: ಠಾಣಾ ವ್ಯಾಪ್ತಿಯ ಕುಕ್ಕಾಜೆ ಪೇಟೆಯ ಸಾರ್ವಜನಿಕ ಸ್ಥಳದಲ್ಲಿ ಡ್ರಗ್ಸ್ ನಶೆಯಲ್ಲಿ ತೂರಾಡುತ್ತಾ ಅಸಭ್ಯ ರೀತಿಯಲ್ಲಿ ವರ್ತಿಸುತ್ತಿದ್ದ ಮೂವರು ಯುವಕರನ್ನು ಸ್ಥಳೀಯರೇ ಹಿಡಿದು ಪೊಲೀಸರ ವಶಕ್ಕೆ ಒಪ್ಪಿಸಿದ್ದಾರೆ. 

    ಕುಕ್ಕಾಜೆ ಪೇಟೆಯಲ್ಲಿ ಬೆಳ್ಳಂಬೆಳಗ್ಗೆಯೇ ನಂದಾವರ, ಲೊರೆಟ್ಟೊಪದವು ಮತ್ತು ಕುಕ್ಕಾಜೆಯ ಮೂವರು ಯುವಕರು ಡ್ರಗ್ ನಶೆಯಲ್ಲಿ ತೇಲಾಡುತ್ತಾ ಸಾರ್ವಜನಿಕರಿಗೆ ತೊಂದರೆ ನೀಡುತ್ತಿದ್ದರು.

    ಕೆಲದಿನಗಳ ಹಿಂದಷ್ಟೇ ವಿಟ್ಲ ಠಾಣಾ ವ್ಯಾಪ್ತಿಯ ಕೊಳ್ನಾಡು ಗ್ರಾಮದ ನಾರ್ಶ KPಬೈಲಿನ ಮನೆಯೊಂದರಲ್ಲಿ ಡ್ರಗ್ಸ್ ಪಾರ್ಟಿ ನಡೆಸುತ್ತಿದ್ದಾಗ ಸಾರ್ವಜನಿಕರು ಸುತ್ತುವರಿದು ತರಾಟೆಗೆ ತೆಗೆದುಕೊಂಡಿದ್ದರು. ವಿಟ್ಲ ಪೊಲೀಸರು ಬರುವಷ್ಟರಲ್ಲಿ ಸ್ಥಳದಿಂದ ಪರಾರಿಯಾಗಿದ್ದರೂ ಒಬ್ಬಾತ ನನ್ನು ಹಿಡಿಯುವಲ್ಲಿ ಯಶಸ್ವಿಯಾಗಿದ್ದರು.

    ವಿಟ್ಲ ಮತ್ತು ಬಂಟ್ವಾಳ ಠಾಣಾ ವ್ಯಾಪ್ತಿಯ ಗ್ರಾಮಾಂತರ ಪ್ರದೇಶಗಳಲ್ಲಿ ಡ್ರಗ್ ವ್ಯಸನಿಗಳ ಸಂಖ್ಯೆ ಸಾಕಷ್ಟಿದ್ದು ಸಭ್ಯ ನಾಗರಿಕರಿಗೆ ಕಿರಿಕಿರಿಯಾಗುತ್ತಿದೆ ಎಂದು ಸಾರ್ವಜನಿಕರ ಆರೋಪ ಕೇಳಿಬಂದಿದೆ.

    Post Views: 217

    Related Posts

    ಭಾರತದ ನಕ್ಷೆಯಲ್ಲಿ ಮಹತ್ವದ ಬದಲಾವಣೆ: ರಾಜ್ಯ ರಾಜಧಾನಿಗೆ ಸಂಸತ್ತಿನ ಕಾನೂನು ಮಾನ್ಯತೆ

    April 24, 2026

    ಪಾತ್ರೆಯಲ್ಲಿ ಸಿಲುಕಿದ ಪುಟ್ಟ ಮಗು: ಪೊಲೀಸರ ಸಮಯೋಚಿತ ರಕ್ಷಣಾ ಕಾರ್ಯಕ್ಕೆ ಶ್ಲಾಘನೆ

    April 24, 2026

    ವಿದ್ಯುತ್ ಅವಘಡದಲ್ಲಿ ನವವಿವಾಹಿತ ಸೇರಿದಂತೆ ಇಬ್ಬರ ಸಾವು

    April 24, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.