Facebook Twitter Instagram
    Friday, October 23
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ರೌಡಿಗಳನ್ನು ಹೀರೋ ಮಾಡುವ ರೀತಿಯಲ್ಲಿ ಎಡಿಟ್‌ ಮಾಡಿದ ರೀಲ್ಸ್‌‌ಗೆ ಬ್ರೇಕ್‌ ಹಾಕಲು ಮುಂದಾದ ಸಿಸಿಬಿ..!
    ಇತ್ತೀಚಿನ ಸುದ್ದಿ

    ರೌಡಿಗಳನ್ನು ಹೀರೋ ಮಾಡುವ ರೀತಿಯಲ್ಲಿ ಎಡಿಟ್‌ ಮಾಡಿದ ರೀಲ್ಸ್‌‌ಗೆ ಬ್ರೇಕ್‌ ಹಾಕಲು ಮುಂದಾದ ಸಿಸಿಬಿ..!

    July 24, 2024
    Share

    ರೌಡಿ ಎಡಿಟ್ಸ್ ಎಂದು ಹೇಳಿ ರೌಡಿಗಳನ್ನು ಹೀರೋ ಮಾಡುವ ರೀತಿಯಲ್ಲಿ ರೀಲ್ಸ್ ಗಳು ಪ್ರತಿ ದಿನವೂ ಬಿಡುಗಡೆಯಾಗುತ್ತಿತ್ತು. ಪೊಲೀಸರಿಗೂ ಸಿಗದ ಈ ರೌಡಿಗಳ ಪೋಟೊಗಳು, ವಿಡಿಯೊ ರೀಲ್ಸ್ ಮಾಡುವವರಿಗೆ ಸಿಗುತ್ತಿತ್ತು. ಇದರಿಂದ ಸಹಜವಾಗಿಯೇ ಪೊಲೀಸರಿಗೂ ಅನುಮಾನ ಬಂದಿತ್ತು. ರೌಡಿಗಳಾದ ಸೈಲೆಂಟ್ ಸುನೀಲ, ವಿಲ್ಸನ್ ಗಾರ್ಡನ್ ನಾಗ, ಕಾಡುಬೀಸನಹಳ್ಳಿ ರೋಹಿತ್, ಕುಣಿಗಲ್ ಗಿರಿ ಇಂತಹ ನಟೋರಿಯಸ್ ರೌಡಿಗಳ ರೀಲ್ಸ್ ಗಳೇ ಹೆಚ್ಚಾಗಿವೆ. ಅಷ್ಟಲ್ಲದೆ ಆಯಾ ಏರಿಯಾದ ಪುಡಿ ರೌಡಿಗಳೂ ಕೂಡ ತಮ್ಮ ಹವಾ ಮೇಂಟೇನ್ ಮಾಡುವ ಸಲುವಾಗಿ ರೀಲ್ಸ್ ಮೊರೆ ಹೋಗುತ್ತಿದ್ದರು. ಕೆಲ ರೌಡಿಗಳ ಶಿಷ್ಯಂದಿರು ಬಾಸ್ ಎಂದು ರೀಲ್ಸ್ ಮಾಡಿದರೆ, ಉಳಿದವರು ಕೆಲಸವಿಲ್ಲದ ಕೆಲ ಹುಡುಗರಿಗೆ 500 ರೂ. ಕೊಟ್ಟು ರೀಲ್ಸ್ ಮಾಡಿ ಅಪ್ಲೋಡ್ ಮಾಡುವ ಕೆಲಸಗಳನ್ನು ನೀಡುತ್ತಿದ್ದರು. ಇನ್ನು ಏರಿಯಾದಲ್ಲಿ ತಮ್ಮ ಅಸ್ತಿತ್ವದ ಬಗ್ಗೆ ಇರುವಿಕೆಯನ್ನು ತೋರಿಸಿಕೊಳ್ಳಲು ಹಾಗೂ ಫ್ಯಾನ್ ಫಾಲೋವರ್ಸ್‌ಗಳನ್ನು ಹೆಚ್ಚಿಸಲು ಈ ರೀತಿಯ ಕೆಲಸಗಳನ್ನು ರೌಡಿಗಳ ಶಿಷ್ಯಂದಿರು ಮಾಡುತ್ತಿದ್ದರು. ಎಲ್ಲೋ ಕೂತ ಮುಖ್ಯ ರೌಡಿಯೇ ಈ ರೀತಿಯ ಕೃತ್ಯವನ್ನು ಎಸಗಲು ಪ್ರೇರೆಪಿಸುತ್ತಿರುವುದು ಬೆಳಕಿಗೆ ಬಂದಿದೆ. ಈ ಹಿಂದೆ ಬ್ಯಾನರ್‌ಗಳನ್ನು ಕಟ್ಟಿ ಏರಿಯಾದಲ್ಲಿ ಹವಾ ತೋರಿಸುತ್ತಿದ್ದರು. ಸದ್ಯ ಸೋಷಿಯಲ್ ಮೀಡಿಯಾ ಮೂಲಕ ತಮ್ಮದೇ ಆದ ಕುಖ್ಯಾತಿಯನ್ನು ಗಳಿಸುತ್ತಿದ್ದಾರೆ. ಈ ಸಂಬಂಧ ಅಪ್ರಾಪ್ತರ ಮನೆಯವರನ್ನು ಕರೆಸಿ ವಾರ್ನಿಂಗ್ ಮಾಡಲಾಗಿದೆ. ಸುಮಾರು 60ಕ್ಕೂ ಹೆಚ್ಚು ರೌಡಿಗಳ ಪೇಜ್ ಅಕೌಂಟ್‌ಗಳನ್ನು ಬಂದ್ ಮಾಡಲಾಗಿದೆ . ಇದು ಸಿಸಿಬಿಯ ಆರ್ಗನೈಝ್ ಕ್ರೈಂ ವಿಂಗ್‌ನ ಕಾರ್ಯಾಚರಣೆ

    Post Views: 491

    Related Posts

    ಅ.23 ರಂದು ಬನ ತುಳು ಸಿನೆಮಾ ಕರಾವಳಿ ಜಿಲ್ಲೆಯಾದ್ಯಂತ ಬಿಡುಗಡೆ

    October 22, 2026

    ನೆಲ್ಯಾಡಿ ಬಳಿ ಭೀಕರ ಅಪಘಾತ: ಗ್ಯಾಸ್ ಟ್ಯಾಂಕರ್‌ಗೆ ಕಾರು ಡಿಕ್ಕಿ, ವಿದ್ಯಾರ್ಥಿ ಸಾವು

    October 22, 2026

    ಮಣಿಪಾಲ: ಮಾನವ ಅಸ್ಥಿಪಂಜರದ ಕೆಲವು ಭಾಗಗಳು ಪತ್ತೆ!!

    October 22, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಅ.23 ರಂದು ಬನ ತುಳು ಸಿನೆಮಾ ಕರಾವಳಿ ಜಿಲ್ಲೆಯಾದ್ಯಂತ ಬಿಡುಗಡೆ

    October 22, 2026

    ನೆಲ್ಯಾಡಿ ಬಳಿ ಭೀಕರ ಅಪಘಾತ: ಗ್ಯಾಸ್ ಟ್ಯಾಂಕರ್‌ಗೆ ಕಾರು ಡಿಕ್ಕಿ, ವಿದ್ಯಾರ್ಥಿ ಸಾವು

    October 22, 2026

    ಮಣಿಪಾಲ: ಮಾನವ ಅಸ್ಥಿಪಂಜರದ ಕೆಲವು ಭಾಗಗಳು ಪತ್ತೆ!!

    October 22, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.