Facebook Twitter Instagram
    Saturday, April 25
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಮಂಗಳೂರು: ಮದ್ಯದ ನಶೆಯಲ್ಲಿ ಮೋರಿಗೆ ಬಿದ್ದ ವ್ಯಕ್ತಿಯನ್ನು ರಕ್ಷಿಸಿದ ಪೊಲೀಸರು
    ಇತ್ತೀಚಿನ ಸುದ್ದಿ

    ಮಂಗಳೂರು: ಮದ್ಯದ ನಶೆಯಲ್ಲಿ ಮೋರಿಗೆ ಬಿದ್ದ ವ್ಯಕ್ತಿಯನ್ನು ರಕ್ಷಿಸಿದ ಪೊಲೀಸರು

    July 26, 2024
    Share

    ಮಂಗಳೂರು: ಮದ್ಯದ ನಶೆಯಲ್ಲಿ ಮೋರಿಗೆ ಬಿದ್ದ ಕುಡುಕನೋರ್ವನನ್ನು ಸಂಚಾರಿ ಪೊಲೀಸರಿಬ್ಬರು ಮೇಲಕ್ಕೆತ್ತಿ ರಕ್ಷಿಸಿದ ಘಟನೆ ಮಂಗಳೂರಿನ ಪಂಪ್‌ವೆಲ್ ಬಳಿ ಇಂದು ಬೆಳಗ್ಗೆ ನಡೆದಿದೆ.

    ಆರೇಳು ಅಡಿ ಆಳವಿದ್ದ ಈ ಮೋರಿಯಲ್ಲಿ ಮಳೆಯ ಕಾರಣ ನೀರು ರಭಸವಾಗಿ ಹರಿಯುತ್ತಿತ್ತು. ಕೊಂಚ ಹೆಚ್ಚು ಕಡಿಮೆಯಾದರೂ ಮೋರಿಗೆ ಬಿದ್ದ ವ್ಯಕ್ತಿ ನೀರಿನಲ್ಲಿ ಕೊಚ್ಚಿಹೋಗುವ ಸಾಧ್ಯತೆಯಿತ್ತು.

    ಇದನ್ನು ಗಮನಿಸಿದ ಮಂಗಳೂರು ನಗರ ಜೆಪ್ಪಿನಮೊಗರು ಸಂಚಾರಿ ಠಾಣೆಯ ಹೆಡ್ ಕಾನ್‌ಸ್ಟೇಬಲ್ ತಿಪ್ಪೇಸ್ವಾಮಿ ಹಾಗೂ ಸಿಬ್ಬಂದಿ ವಿಲ್ಸನ್ ಫೆರ್ನಾಂಡಿಸ್ ಅವರು ಸ್ವತಃ ಮೋರಿಗಿಳಿದು ಹರಸಾಹಪಟ್ಟು ಮೇಲಕ್ಕೆತ್ತಿ ವ್ಯಕ್ತಿಯನ್ನು ರಕ್ಷಣೆ ಮಾಡಿದ್ದಾರೆ.

    ಈ ಸಂದರ್ಭ ಸಾರ್ವಜನಿಕರು ಸಹಕರಿಸಿದ್ದಾರೆ.

    Post Views: 182

    Related Posts

    ಭಾರತದ ನಕ್ಷೆಯಲ್ಲಿ ಮಹತ್ವದ ಬದಲಾವಣೆ: ರಾಜ್ಯ ರಾಜಧಾನಿಗೆ ಸಂಸತ್ತಿನ ಕಾನೂನು ಮಾನ್ಯತೆ

    April 24, 2026

    ಪಾತ್ರೆಯಲ್ಲಿ ಸಿಲುಕಿದ ಪುಟ್ಟ ಮಗು: ಪೊಲೀಸರ ಸಮಯೋಚಿತ ರಕ್ಷಣಾ ಕಾರ್ಯಕ್ಕೆ ಶ್ಲಾಘನೆ

    April 24, 2026

    ವಿದ್ಯುತ್ ಅವಘಡದಲ್ಲಿ ನವವಿವಾಹಿತ ಸೇರಿದಂತೆ ಇಬ್ಬರ ಸಾವು

    April 24, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.