Facebook Twitter Instagram
    Saturday, September 12
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಬೆಳ್ತಂಗಡಿ: ಬ್ಯಾಂಕ್ ಅಧಿಕಾರಿ ಎಂದು ನಂಬಿಸಿ ಕೊಕ್ಕಡದ ಮಹಿಳೆಗೆ ಲಕ್ಷಾಂತರ ರೂ. ವಂಚನೆ
    ಇತ್ತೀಚಿನ ಸುದ್ದಿ

    ಬೆಳ್ತಂಗಡಿ: ಬ್ಯಾಂಕ್ ಅಧಿಕಾರಿ ಎಂದು ನಂಬಿಸಿ ಕೊಕ್ಕಡದ ಮಹಿಳೆಗೆ ಲಕ್ಷಾಂತರ ರೂ. ವಂಚನೆ

    July 27, 2024
    Share

    ಬೆಳ್ತಂಗಡಿ : ಬ್ಯಾಂಕ್ ಅಧಿಕಾರಿ ಎಂದು ನಂಬಿಸಿ ಅಪರಿಚಿತ ವ್ಯಕ್ತಿಯೋರ್ವ ಓ.ಟಿ.ಪಿ ಪಡೆದು ಮಹಿಳೆಯೊಬ್ಬರಿಗೆ ಲಕ್ಷಾಂತರ ರೂ ವಂಚಿಸಿದ ಪ್ರಕರಣ ಜು.26ರಂದು ವರದಿಯಾಗಿದೆ.

    ಕೊಕ್ಕಡ ಗಾಣಗಿರಿ ಸುಶೀಲ ಅವರ ಬ್ಯಾಂಕ್ ಖಾತೆಯಿಂದ ರೂ. 1.50 ಲಕ್ಷವನ್ನು ಅಪರಿಚಿತ ವ್ಯಕ್ತಿ ಎಗರಿಸಿದ್ದಾನೆ. ಸುಶೀಲರವರು ಕೊಕ್ಕಡ ಕೆನರಾ ಬ್ಯಾಂಕ್ ನಲ್ಲಿ ಖಾತೆ ಹೊಂದಿದ್ದು, ಎಟಿಎಂ ಗಾಗಿ ಅಪ್ಲಿಕೇಶನ್ ಹಾಕಿದ್ದು 3-4 ದಿನದ ಹಿಂದೆ ಎಟಿಎಂ ಕಾರ್ಡ್ ಬಂದಿತ್ತು. ಇಂದು ಬೆಳಗ್ಗೆ ಅಪರಿಚಿತ ವ್ಯಕ್ತಿಯೊಬ್ಬರು ಸುಶೀಲ ಅವರಿಗೆ ಫೋನ್ ಮಾಡಿ ನಾನು ಬ್ಯಾಂಕ್ ಅಧಿಕಾರಿ ಎಂದು ಪರಿಚಯಿಸಿಕೊಂಡು ನಂಬಿಸಿ, ನಂತರ ಫೋನ್ ಮಾಡಿ ನಿಮಗೆ ಒಟಿಪಿ ಬಂದಿದೆ ನಂಬರ್ ಹೇಳಿ ಎಂದರು. ಅದರಂತೆ ಓಟಿಪಿ ನಂಬರ್ ಕೊಟ್ಟ ಸ್ವಲ್ಪ ಸಮಯದ ನಂತರ ಸುಶೀಲ ಅವರ ಖಾತೆಯಿಂದ ರೂ. 1.50 ಲಕ್ಷ ಡ್ರಾ ಆಗಿರುವುದು ಕಂಡು ಬಂದಿದೆ. ಕೊಕ್ಕಡ ಕೆನರಾ ಬ್ಯಾಂಕ್ ನಲ್ಲಿ ಖಾತೆ ಹೊಂದಿರುವ ಹಲವಾರು ಗ್ರಾಹಕರು ಪದೇ ಪದೇ ಈ ರೀತಿಯ ಮೋಸಕ್ಕೆ ಬಲಿಯಾಗಿದ್ದಾರೆ.ಈ ಬಗ್ಗೆ ಅಧಿಕಾರಿ ವರ್ಗದವರು ಎಚ್ಚೆತ್ತುಕೊಳ್ಳಬೇಕಾಗಿದೆ ಎಂದು ಸಾರ್ವಜನಿಕರು ಒತ್ತಾಯಿಸುತ್ತಿದ್ದಾರೆ.

    Post Views: 197

    Related Posts

    ಬೆಳ್ತಂಗಡಿ: ಬಾವಿಗೆ ಹಾರಿ ಯುವತಿ ಆತ್ಮಹತ್ಯೆ..!!

    September 11, 2026

    ಉಪ್ಪಿನಂಗಡಿ: ತಲೆಮರೆಸಿಕೊಂಡಿದ್ದ ಪೋಕ್ಸೋ ಪ್ರಕರಣದ ವಾರಂಟ್‌ ಆರೋಪಿ ಅರೆಸ್ಟ್

    September 11, 2026

    ಮುಲ್ಕಿ: ಕೊರ್ದಬ್ಬು ದೈವಸ್ಥಾನ ಕಳವು ಪ್ರಕರಣ,₹17.20 ಲಕ್ಷ ಮೌಲ್ಯದ ವಸ್ತು ಜಪ್ತಿ

    September 11, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಬೆಳ್ತಂಗಡಿ: ಬಾವಿಗೆ ಹಾರಿ ಯುವತಿ ಆತ್ಮಹತ್ಯೆ..!!

    September 11, 2026

    ಉಪ್ಪಿನಂಗಡಿ: ತಲೆಮರೆಸಿಕೊಂಡಿದ್ದ ಪೋಕ್ಸೋ ಪ್ರಕರಣದ ವಾರಂಟ್‌ ಆರೋಪಿ ಅರೆಸ್ಟ್

    September 11, 2026

    ಮುಲ್ಕಿ: ಕೊರ್ದಬ್ಬು ದೈವಸ್ಥಾನ ಕಳವು ಪ್ರಕರಣ,₹17.20 ಲಕ್ಷ ಮೌಲ್ಯದ ವಸ್ತು ಜಪ್ತಿ

    September 11, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.