ಉಡುಪಿ: ಯುವ ಯಕ್ಷಗಾನ ಕಲಾವಿದ, ಬ್ರಹ್ಮಾವರ ತಾಲ್ಲೂಕಿನ ಮಂದಾರ್ತಿ ಬಳಿಯ ನೀರ್ಜೆಡ್ಡು ನಿವಾಸಿ ಗುರುಪ್ರಸಾದ್ ಕುಲಾಲ್ (25) ನೇಣು ಬಿಗಿದು ಆತ್ಮಹತ್ಯೆಗೆ ಶರಣಾದ ಘಟನೆ ನಡೆದಿದೆ.
ಗುರುಪ್ರಸಾದ್ ಕುಲಾಲ್ ಹಲವು ವರ್ಷಗಳ ಕಾಲ ಮಂದಾರ್ತಿ, ಮಾರಣಕಟ್ಟೆ, ಹಾಲಾಡಿ ಮೇಳದಲ್ಲಿ ಸ್ತ್ರೀ ವೇಷಧಾರಿಯಾಗಿದ್ದರು.
Post Views: 113