Facebook Twitter Instagram
    Thursday, October 22
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಇಬ್ಬರು ಮಕ್ಕಳೊಂದಿಗೆ ಬಾವಿಗೆ ಹಾರಿ ತಾಯಿ ಆತ್ಮಹತ್ಯೆ..!
    ಇತ್ತೀಚಿನ ಸುದ್ದಿ

    ಇಬ್ಬರು ಮಕ್ಕಳೊಂದಿಗೆ ಬಾವಿಗೆ ಹಾರಿ ತಾಯಿ ಆತ್ಮಹತ್ಯೆ..!

    August 9, 2024
    Share

    ಇಬ್ಬರು ಮಕ್ಕಳೊಂದಿಗೆ ಬಾವಿಗೆ ಹಾರಿ ತಾಯಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಮತ್ತಿಕೈ ಗ್ರಾಮದಲ್ಲಿ ನಡೆದಿದೆ.

    ಚಂಪಾಕಪುರ ನಿವಾಸಿ ವಾಣಿ (32) ಮತ್ತು ಮಕ್ಕಳಾದ ಸಮರ್ಥ (12), ಸಂಪದ (6) ಮೃತರು. ಸ್ಥಳದಲ್ಲಿ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದ್ದು, ಸ್ಥಳಕ್ಕೆ ನಗರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

    ಮೃತದೇಹವನ್ನು ನಗರ ಆರೋಗ್ಯ ಕೇಂದ್ರದಲ್ಲಿ ಮರಣೋತ್ತರ ಪರೀಕ್ಷೆ ನಡೆಸಲು ರವಾನೆ ಮಾಡಲಾಗಿದ್ದು, ಇನ್ನೂ ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ.ಇನ್ನು ಈ ಘಟನೆಯಿಂದ ಇಡೀ ಗ್ರಾಮದಲ್ಲಿ ಸ್ಮಶಾನ ಮೌನ ಆವರಿಸಿದೆ. ಪ್ರಕರಣದ ಬಗ್ಗೆ ಸಮಗ್ರ ತನಿಖೆ ನಡೆಸುವಂತೆ ಗ್ರಾಮಸ್ಥರು ಒತ್ತಾಯಿಸಿದ್ದಾರೆ.

    Post Views: 257

    Related Posts

    ನೆಲ್ಯಾಡಿ ಬಳಿ ಭೀಕರ ಅಪಘಾತ: ಗ್ಯಾಸ್ ಟ್ಯಾಂಕರ್‌ಗೆ ಕಾರು ಡಿಕ್ಕಿ, ವಿದ್ಯಾರ್ಥಿ ಸಾವು

    October 22, 2026

    ಮಣಿಪಾಲ: ಮಾನವ ಅಸ್ಥಿಪಂಜರದ ಕೆಲವು ಭಾಗಗಳು ಪತ್ತೆ!!

    October 22, 2026

    ಮಂಗಳೂರು: ಫೇಸ್‌ಬುಕ್‌ನಲ್ಲಿ ಬಂದಿದ್ದ APK ಫೈಲ್ ಡೌನ್‌ಲೋಡ್ ಮಾಡಿ ₹1.78 ಲಕ್ಷ. ಕಳೆದುಕೊಂಡ ವ್ಯಕ್ತಿ!!

    October 21, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ನೆಲ್ಯಾಡಿ ಬಳಿ ಭೀಕರ ಅಪಘಾತ: ಗ್ಯಾಸ್ ಟ್ಯಾಂಕರ್‌ಗೆ ಕಾರು ಡಿಕ್ಕಿ, ವಿದ್ಯಾರ್ಥಿ ಸಾವು

    October 22, 2026

    ಮಣಿಪಾಲ: ಮಾನವ ಅಸ್ಥಿಪಂಜರದ ಕೆಲವು ಭಾಗಗಳು ಪತ್ತೆ!!

    October 22, 2026

    ಮಂಗಳೂರು: ಫೇಸ್‌ಬುಕ್‌ನಲ್ಲಿ ಬಂದಿದ್ದ APK ಫೈಲ್ ಡೌನ್‌ಲೋಡ್ ಮಾಡಿ ₹1.78 ಲಕ್ಷ. ಕಳೆದುಕೊಂಡ ವ್ಯಕ್ತಿ!!

    October 21, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.