Facebook Twitter Instagram
    Saturday, April 25
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಉಪ್ಪಿನಂಗಡಿ: ಕಾರಿನ ಮೇಲೆಯೇ ಮಗುಚಿ ಬಿದ್ದ ಬೃಹತ್ ಗಾತ್ರದ ಕಂಟೇನರ್ ಲಾರಿ..!
    ಇತ್ತೀಚಿನ ಸುದ್ದಿ

    ಉಪ್ಪಿನಂಗಡಿ: ಕಾರಿನ ಮೇಲೆಯೇ ಮಗುಚಿ ಬಿದ್ದ ಬೃಹತ್ ಗಾತ್ರದ ಕಂಟೇನರ್ ಲಾರಿ..!

    August 11, 2024
    Share

    ಉಪ್ಪಿನಂಗಡಿ: ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಗುಂಡ್ಯ ಬಳಿ ಕಂಟೇನರ್ ಲಾರಿಯೊಂದು ಕಾರಿನ ಮೇಲೆಯೇ ಮಗುಚಿ ಬಿದ್ದ ಘಟನೆ ವರದಿಯಾಗಿದೆ. ಗುಂಡ್ಯದ ಸಮೀಪ ಬರ್ಚಿನಹಳ್ಳ ಎಂಬಲ್ಲಿ ಘಟನೆ ನಡೆದಿದ್ದು ಸಿಫ್ಟ್ ಕಾರ್ ಮೇಲೆ ಕಂಟೇನರ್ ಮಗುಚಿ ಬಿದ್ದಿದ್ದು ಕಾರು ಸಂಪೂರ್ಣ ಅಪ್ಪಚ್ಚಿಯಾಗಿದೆ.

    ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಪ್ರಯಾಣಿಕರು ವಾಂತಿ ಬಂತೆಂದು ಕಾರು ರಸ್ತೆ ಬದಿ ನಿಲ್ಲಿಸಿ ತೆರಳಿದ್ದ ಸಂದರ್ಭದಲ್ಲಿ ಈ ದುರ್ಘಟನೆ ನಡೆದಿದೆ. ಅದೃಷ್ಟವಶಾತ್ ಯಾವುದೇ ಪ್ರಾಣಪಾಯ ಸಂಭವಿಸಿಲ್ಲ.ದೊಡ್ಡ ಗಾತ್ರದ ವಾಹನ ತಿರುಗಿಸುವಾಗ ಈ ಅಪಘಾತ ನಡೆದಿರುವುದಾಗಿ ತಿಳಿದು ಬಂದಿದ್ದು ಕಾರಿನವರ ವಿವರ ಸದ್ಯ ಲಭಿಸಿಲ್ಲ.

    Post Views: 256

    Related Posts

    ಭಾರತದ ನಕ್ಷೆಯಲ್ಲಿ ಮಹತ್ವದ ಬದಲಾವಣೆ: ರಾಜ್ಯ ರಾಜಧಾನಿಗೆ ಸಂಸತ್ತಿನ ಕಾನೂನು ಮಾನ್ಯತೆ

    April 24, 2026

    ಪಾತ್ರೆಯಲ್ಲಿ ಸಿಲುಕಿದ ಪುಟ್ಟ ಮಗು: ಪೊಲೀಸರ ಸಮಯೋಚಿತ ರಕ್ಷಣಾ ಕಾರ್ಯಕ್ಕೆ ಶ್ಲಾಘನೆ

    April 24, 2026

    ವಿದ್ಯುತ್ ಅವಘಡದಲ್ಲಿ ನವವಿವಾಹಿತ ಸೇರಿದಂತೆ ಇಬ್ಬರ ಸಾವು

    April 24, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.