Facebook Twitter Instagram
    Monday, September 7
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಲಂಚವಾಗಿ 5 ಕೆಜಿ ಆಲುಗಡ್ಡೆಗೆ ಬೇಡಿಕೆಯಿಟ್ಟಿದ್ದ ಸಬ್‌ಇನ್‌ಸ್ಪೆಕ್ಟರ್ ಸಸ್ಪೆಂಡ್
    ಇತ್ತೀಚಿನ ಸುದ್ದಿ

    ಲಂಚವಾಗಿ 5 ಕೆಜಿ ಆಲುಗಡ್ಡೆಗೆ ಬೇಡಿಕೆಯಿಟ್ಟಿದ್ದ ಸಬ್‌ಇನ್‌ಸ್ಪೆಕ್ಟರ್ ಸಸ್ಪೆಂಡ್

    August 11, 2024
    Share

    ಲಕ್ನೋ:  ಸಬ್‌ಇನ್‌ಸ್ಪೆಕ್ಟರ್ ಒಬ್ಬರು ಲಂಚವಾಗಿ 5 ಕೆಜಿ ಆಲುಗಡ್ಡೆಗೆ ಬೇಡಿಕೆಯಿಟ್ಟಿದ್ದಕ್ಕಾಗಿ ಅಮಾನತುಗೊಂಡ ಘಟನೆ ಉತ್ತರ ಪ್ರದೇಶದ ಕನೌಜ್‌ನಲ್ಲಿ ನಡೆದಿದೆ.

    ಪ್ರಕರಣವೊಂದನ್ನು ಇತ್ಯರ್ಥಪಡಿಸಲು ಸಬ್‌ಇನ್‌ಸ್ಪೆಕ್ಟರ್ ರಾಮ್ ಕೃಪಾಲ್ ಸಿಂಗ್ ಲಂಚ ಕೇಳಿರುವ ಆರೋಪದ ಆಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ನಂತರ ಘಟನೆ ಬೆಳಕಿಗೆ ಬಂದಿದೆ. ‘ಆಲೂಗಡ್ಡೆ’ ಎಂಬ ಪದವನ್ನು ಲಂಚಕ್ಕಾಗಿ ಕೋಡ್ ಆಗಿ ಬಳಸಲಾಗಿದೆ ಎಂದು ತನಿಖೆಯ ಮೂಲಕ ತಿಳಿದುಬಂದಿದೆ.

    ಸೌರಿಖ್ ಪೊಲೀಸ್ ಠಾಣೆ ವ್ಯಾಪ್ತಿಯ ಭವಲ್‌ಪುರ ಚಾಪುನ್ನಾ ಚೌಕಿಯಲ್ಲಿ ಸಬ್‌ಇನ್‌ಸ್ಪೆಕ್ಟರ್ ರಾಮ್ ಕೃಪಾಲ್ ಸಿಂಗ್ ನಿಯೋಜನೆಗೊಂಡಿದ್ದರು. ಇದೀಗ ಘಟನೆ ಬೆಳಕಿಗೆ ಬರುತ್ತಿದ್ದಂತೆ ಕನೌಜ್ ಎಸ್‌ಪಿ ಅಮಿತ್ ಕುಮಾರ್ ಆನಂದ್ ಅವರು ಸಬ್‌ಇನ್‌ಸ್ಪೆಕ್ಟರ್ ಅನ್ನು ಅಮಾನತುಗೊಳಿಸಿ ಆದೇಶ ಹೊರಡಿಸಿದ್ದಾರೆ. ಜೊತೆಗೆ ಪ್ರಕರಣದ ಇಲಾಖಾ ತನಿಖೆಗೂ ಆದೇಶಿಸಲಾಗಿದೆ.

    ಸದ್ಯ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆದ ಆಡಿಯೋದಲ್ಲಿ ಆರೋಪಿ ಪೋಲೀಸ್, ರೈತರೊಬ್ಬರಿಂದ 5 ಕೆಜಿ ಆಲೂಗಡ್ಡೆಗೆ ಬೇಡಿಕೆ ಇಡುತ್ತಾರೆ. ಈ ಬೇಡಿಕೆಯನ್ನು ಪೂರೈಸಲು ಕಷ್ಟ ಎಂದ ರೈತ, 5 ಕೆಜಿ ಬದಲಿಗೆ 2 ಕೆಜಿ ನೀಡುತ್ತೇನೆಂದು ಹೇಳುತ್ತಾರೆ. ಅದಕ್ಕೆ ಆರೋಪಿ ಪೊಲೀಸ್ ಅಧಿಕಾರಿ ಕೋಪಗೊಂಡು, ಕೊನೆಗೆ 3 ಕೆಜಿಗೆ ಒಪ್ಪಂದ ಮಾಡಿಕೊಳ್ಳುತ್ತಾರೆ.

    Post Views: 308

    Related Posts

    ಪುತ್ತೂರು: ಜಿಮ್‌ನಲ್ಲಿ ವರ್ಕೌಟ್ ಮಾಡುತ್ತಿದ್ದ ವೇಳೆ ಕುಸಿದು ಬಿದ್ದು ವಿದ್ಯಾರ್ಥಿ ಮೃತ್ಯು

    September 6, 2026

    ಪುತ್ತೂರು: ಪೊಲೀಸ್ ಸಿಬ್ಬಂದಿಗೆ ಹಲ್ಲೆ, ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪ: ಮೂವರ ವಿರುದ್ಧ ಪ್ರಕರಣ

    September 6, 2026

    ಕಂಬಳ ಅಭಿವೃದ್ಧಿಗೆ ₹5 ಕೋಟಿ ವಿಶೇಷ ಅನುದಾನ: ಸಿಎಂ ಡಿ.ಕೆ. ಶಿವಕುಮಾರ್ ಭರವಸೆ

    September 5, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಪುತ್ತೂರು: ಜಿಮ್‌ನಲ್ಲಿ ವರ್ಕೌಟ್ ಮಾಡುತ್ತಿದ್ದ ವೇಳೆ ಕುಸಿದು ಬಿದ್ದು ವಿದ್ಯಾರ್ಥಿ ಮೃತ್ಯು

    September 6, 2026

    ಪುತ್ತೂರು: ಪೊಲೀಸ್ ಸಿಬ್ಬಂದಿಗೆ ಹಲ್ಲೆ, ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪ: ಮೂವರ ವಿರುದ್ಧ ಪ್ರಕರಣ

    September 6, 2026

    ಕಂಬಳ ಅಭಿವೃದ್ಧಿಗೆ ₹5 ಕೋಟಿ ವಿಶೇಷ ಅನುದಾನ: ಸಿಎಂ ಡಿ.ಕೆ. ಶಿವಕುಮಾರ್ ಭರವಸೆ

    September 5, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.