Facebook Twitter Instagram
    Thursday, July 23
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಕೆಂಪುಕೋಟೆಯಲ್ಲಿ 78 ನೇ ಸ್ವಾತಂತ್ರ್ಯ ದಿನಾಚರಣೆಯ `ಧ್ವಜಾರೋಹಣ’ ನೆರವೇರಿಸಿದ ಪ್ರಧಾನಿ ಮೋದಿ
    ಇತ್ತೀಚಿನ ಸುದ್ದಿ

    ಕೆಂಪುಕೋಟೆಯಲ್ಲಿ 78 ನೇ ಸ್ವಾತಂತ್ರ್ಯ ದಿನಾಚರಣೆಯ `ಧ್ವಜಾರೋಹಣ’ ನೆರವೇರಿಸಿದ ಪ್ರಧಾನಿ ಮೋದಿ

    August 15, 2024
    Share

    ನವದೆಹಲಿ : ದೇಶಾದ್ಯಂತ ಇಂದು ಸ್ವಾತಂತ್ರ್ಯ ದಿನಾಚರಣೆಯ ಸಂಭ್ರಮ ಮನೆ ಮಾಡಿದ್ದು, ದೆಹಲಿಯ ಕೆಂಪುಕೋಟೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಸತತ 11 ನೇ ಬಾರಿಗೆ ಸ್ವಾತಂತ್ರ್ಯ ದಿನಾಚರಣೆಯ ಧ್ವಜಾರೋಹಣ ನೆರವೇರಿಸಿದ್ದಾರೆ.

    ಪ್ರಧಾನಿ ನರೇಂದ್ರ ಮೋದಿ ಅವರು ದೆಹಲಿಯ ಐತಿಹಾಸಿಕ ಕೆಂಪು ಕೋಟೆಯಿಂದ 78 ನೇ ಸ್ವಾತಂತ್ರ್ಯ ದಿನಾಚರಣೆಗೆ ಅಂಗವಾಗಿ ಧ್ವಜಾರೋಹಣ ನೆರವೇರಿಸಿ ದೇಶವನ್ನುದ್ದೇಶಿಸಿ ಮಾತನಾಡಲಿದ್ದಾರೆ.

    ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಸತತ 11 ನೇ ಬಾರಿಗೆ ಕೆಂಪು ಕೋಟೆಯಲ್ಲಿ ರಾಷ್ಟ್ರಧ್ವಜವನ್ನು ಹಾರಿಸಿದ್ದಾರೆ. ಜವಾಹರಲಾಲ್ ನೆಹರು ಮತ್ತು ಇಂದಿರಾ ಗಾಂಧಿ ನಂತರ ಸತತ ಹನ್ನೊಂದು ಸ್ವಾತಂತ್ರ್ಯ ದಿನಾಚರಣೆಯಂದು ರಾಷ್ಟ್ರವನ್ನುದ್ದೇಶಿಸಿ ಮಾತನಾಡಿದ ಮೂರನೇ ಪ್ರಧಾನಿಯಾಗಿದ್ದಾರೆ.

    Post Views: 248

    Related Posts

    ಉಡುಪಿ: ಎರಡು ದಿನಗಳ ಹಿಂದೆ ನಾಪತ್ತೆಯಾಗಿದ್ದ ಯುವಕನ ಮೃತದೇಹ ಬೀಚ್‌ನಲ್ಲಿ ಪತ್ತೆ!!

    July 23, 2026

     ಶಾಸಕ ಬಿಪಿ ಹರೀಶ್ ಗೆ ಮೊಟ್ಟೆ ಎಸೆತ : ಕಮಿಷನರ್ ಗೆ ಬಿಜೆಪಿ ನಾಯಕರಿಂದ ದೂರು ಸಲ್ಲಿಕೆ

    July 22, 2026

    ಫರಂಗಿಪೇಟೆ ಬ್ಯಾಂಕ್‌ ಕಳ್ಳತನ ಯತ್ನ ಪ್ರಕರಣ: ಆರೋಪಿಗಳ ಪತ್ತೆಗೆ ಪ್ರತ್ಯೇಕ ವಿಶೇಷ ತಂಡ

    July 22, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಉಡುಪಿ: ಎರಡು ದಿನಗಳ ಹಿಂದೆ ನಾಪತ್ತೆಯಾಗಿದ್ದ ಯುವಕನ ಮೃತದೇಹ ಬೀಚ್‌ನಲ್ಲಿ ಪತ್ತೆ!!

    July 23, 2026

     ಶಾಸಕ ಬಿಪಿ ಹರೀಶ್ ಗೆ ಮೊಟ್ಟೆ ಎಸೆತ : ಕಮಿಷನರ್ ಗೆ ಬಿಜೆಪಿ ನಾಯಕರಿಂದ ದೂರು ಸಲ್ಲಿಕೆ

    July 22, 2026

    ಫರಂಗಿಪೇಟೆ ಬ್ಯಾಂಕ್‌ ಕಳ್ಳತನ ಯತ್ನ ಪ್ರಕರಣ: ಆರೋಪಿಗಳ ಪತ್ತೆಗೆ ಪ್ರತ್ಯೇಕ ವಿಶೇಷ ತಂಡ

    July 22, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.