Facebook Twitter Instagram
    Wednesday, October 28
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ವಿಟ್ಲ : 16 ಬೋರ್‌ವೆಲ್‌ ಪಂಪು ಕಳವು ಪ್ರಕರಣ : ಓರ್ವ ಅರೆಸ್ಟ್ – ಇಬ್ಬರು ಎಸ್ಕೇಪ್
    ಇತ್ತೀಚಿನ ಸುದ್ದಿ

    ವಿಟ್ಲ : 16 ಬೋರ್‌ವೆಲ್‌ ಪಂಪು ಕಳವು ಪ್ರಕರಣ : ಓರ್ವ ಅರೆಸ್ಟ್ – ಇಬ್ಬರು ಎಸ್ಕೇಪ್

    August 15, 2024
    Share

    ವಿಟ್ಲ:  ಬಂಟ್ವಾಳ ತಾಲೂಕು ಪುಣಚ ಗ್ರಾಮದ ಗುರ್ಮೆ ಎಂಬಲ್ಲಿರುವ ಗಣೇಶ್‌ ಗೌಡ ಎಂಬವರ ಮನೆಯ ಬಳಿಯ ಕಟ್ಟಡದಲ್ಲಿ ದುರಸ್ತಿಗಾಗಿ ಇರಿಸಿದ್ದ ಅಂದಾಜು 1 ಲಕ್ಷ 81 ಸಾವಿರ ರೂ ಮೌಲ್ಯದ ಒಟ್ಟು 16 ಬೋರ್‌ವೆಲ್‌ ಪಂಪುಗಳ ಕಳ್ಳತನ ಮಾಡಿದ್ಧ ಆರೋಪಿಯ ವಶಕ್ಕೆ ಪಡೆಯುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ.

    ಬುಧವಾರ ಪೊಲೀಸರ ವಿಶೇಷ ತಂಡವು ಪ್ರಕರಣಕ್ಕೆ ಸಂಬಂಧಿಸಿ ಕಡಬ ತಾಲೂಕಿನ ಪೆರಬೆ, ಕೋಚಕಟ್ಟೆ ನಿವಾಸಿ ಆರೋಪಿ ಮಹಮ್ಮದ್ ಶಾಕೀರ್ ನನ್ನು ಬಂಧಿಸಿದೆ .

    ವಿಟ್ಲ ಠಾಣೆಯಲ್ಲಿ ದಾಖಲಾದ ಪ್ರಕರಣದ ಅನ್ವಯ ಪತ್ತೆಗಾಗಿ ವಿಶೇಷ ತಂಡ ರಚಿಸಿತ್ತು ಬಂಧನದ  ವೇಳೆ ಆರೋಪಿಯಿಂದ 1 ಲಕ್ಷ 81 ಸಾವಿರ ರೂ ಮೌಲ್ಯದ  16 ಬೋರ್‌ ವೆಲ್‌ ಪಂಪ್ ಗಳು ಹಾಗೂ ಕಳವಿಗೆ  ಉಪಯೋಗಿಸಿದ 2ಲಕ್ಷ  ಮೌಲ್ಯದ ವಾಹನವಶಪಡಿಸಿಕೊಳ್ಳಲಾಗಿದೆ ಸ್ವಾಧೀನ ಪಡಿಸಿದ ಸೊತ್ತುಗಳ ಒಟ್ಟು ಮೌಲ್ಯವು  3,81,000 ರೂ ಆಗಬಹುದು ಎಂದು ಅಂದಾಜಿಸಲಾಗಿದೆ. 

    ಪ್ರಕರಣಕ್ಕೆ ಸಂಬಂಧಿಸಿ  ಇಬ್ಬರು ಆರೋಪಿಗಳು ಪರಾರಿಯಾಗಿದ್ದಾರೆ. ಆರೋಪಿ ಪತ್ತೆಯ ಕಾರ್ಯಾಚರಣೆಯಲ್ಲಿ ಬಂಟ್ವಾಳ ಉಪವಿಭಾಗದ ಪೊಲೀಸ್ ಉಪಾಧೀಕ್ಷಕ ಎಸ್.‌ ವಿಜಯ ಪ್ರಸಾದ್‌ ಮಾರ್ಗದರ್ಶನದಲ್ಲಿ ವಿಟ್ಲ ಪೊಲೀಸ್ ಠಾಣಾ ಪೊಲೀಸ್‌ ನಿರೀಕ್ಷಕ ನಾಗರಾಜ್‌ .ಎಚ್‌ ನಿರ್ದೇಶನದಂತೆ ವಿಟ್ಲ ಪೊಲೀಸರು ಬಂಧಿಸಿದ್ದಾರೆ.

    Post Views: 158

    Related Posts

    ಉಡುಪಿ: ಕಬ್ಬಿಣದ ರಾಡ್‌ನಿಂದ ಹೊಡೆದು ರೌಡಿಶೀಟರ್ ಹತ್ಯೆ- ಆರೋಪಿಯ ಬಂಧನ

    October 28, 2026

    ಮಂಗಳೂರು: ಯುವಕ ಆತ್ಮಹತ್ಯೆ, ಠಾಣೆ ಮುಂದೆ ಶವವಿಟ್ಟು ಪ್ರತಿಭಟನೆ

    October 28, 2026

    ಮಂಗಳೂರು: ಖಾಸಗಿ ಕಾಲೇಜಿನಲ್ಲಿ ರ್ಯಾಗಿಂಗ್ -ಪ್ರಕರಣ ದಾಖಲು!!

    October 28, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಉಡುಪಿ: ಕಬ್ಬಿಣದ ರಾಡ್‌ನಿಂದ ಹೊಡೆದು ರೌಡಿಶೀಟರ್ ಹತ್ಯೆ- ಆರೋಪಿಯ ಬಂಧನ

    October 28, 2026

    ಮಂಗಳೂರು: ಯುವಕ ಆತ್ಮಹತ್ಯೆ, ಠಾಣೆ ಮುಂದೆ ಶವವಿಟ್ಟು ಪ್ರತಿಭಟನೆ

    October 28, 2026

    ಮಂಗಳೂರು: ಖಾಸಗಿ ಕಾಲೇಜಿನಲ್ಲಿ ರ್ಯಾಗಿಂಗ್ -ಪ್ರಕರಣ ದಾಖಲು!!

    October 28, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.