Facebook Twitter Instagram
    Monday, June 8
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಕರಾವಳಿ ಸುದ್ದಿ»ಮಂಗಳೂರು: ಅಪ್ರಾಪ್ತೆಯ ಮಾನಭಂಗಕ್ಕೆ ಯತ್ನ – ಆರೋಪಿಯ ಬಂಧನ
    ಕರಾವಳಿ ಸುದ್ದಿ

    ಮಂಗಳೂರು: ಅಪ್ರಾಪ್ತೆಯ ಮಾನಭಂಗಕ್ಕೆ ಯತ್ನ – ಆರೋಪಿಯ ಬಂಧನ

    July 18, 2022
    Share

    ಮಂಗಳೂರು: ಅಪ್ರಾಪ್ತ ವಯಸ್ಕ ವಿದ್ಯಾರ್ಥಿನಿಗೆ ಪೋನ್ ಮಾಡುವಂತೆ ಪೀಡಿಸುತ್ತಿದ್ದಲ್ಲದೇ, ಯಾರು ಇಲ್ಲದ ವೇಳೆ ಮನೆಗೆ ನುಗ್ಗಿ ಲೈಂಗಿಕ ಕಿರುಕುಳ ನೀಡಿದ ಪ್ರಕರಣಕ್ಕೆ ಸಂಬಂಧಿಸಿ ನಗರದ ಮಹಿಳಾ ಠಾಣೆ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.

    ಬಂಧಿತ ಆರೋಪಿಯನ್ನು ಪಂಜಿಮೊಗರಿನ ಮುಸ್ತಫಾ (35) ಎಂದು ಗುರುತಿಸಲಾಗಿದೆ.

    ಆರೋಪಿಯು ಕಾವೂರು ಪೊಲೀಸ್ ಠಾಣಾ ವ್ಯಾಪ್ತಿಯ ಶಾಂತಿನಗರದ ತರಕಾರಿ ಅಂಗಡಿಯೊಂದರಲ್ಲಿ ಕೆಲಸಕ್ಕಿದ್ದ. ಅಪ್ರಾಪ್ತ ವಿದ್ಯಾರ್ಥಿನಿ ತಾಯಿಯೊಂದಿಗೆ ಬಾಡಿಗೆ ಮನೆಯಲ್ಲಿ ವಾಸವಿದ್ದು, ತರಕಾರಿ ತರಲು ಅಂಗಡಿಗೆ ಹೋದಾಗ ಪೋನ್ ಮಾಡುವಂತೆ ಪೀಡಿಸುತ್ತಿದ್ದ. ಜು.8ರಂದು ರಾತ್ರಿ 8.30ಕ್ಕೆ ಬಾಲಕಿ ಮನೆಯಲ್ಲೇ ಒಬ್ಬಳೇ ಇದ್ದಾಗ ಮನೆಗೆ ಅಕ್ರಮವಾಗಿ ಪ್ರವೇಶಿಸಿ ಮಾನಭಂಗಕ್ಕೆ ಯತ್ನಿಸಿದ್ದಲ್ಲದೆ ಕೃತ್ಯವನ್ನು ಇತರರಿಗೆ ಹೇಳಿದರೆ ಜೀವಸಹಿತ ಬಿಡುವುದಿಲ್ಲ ಎಂದು ಬೆದರಿಕೆಯೊಡ್ಡಿರುವುದಾಗಿ ದೂರು ದಾಖಲಾಗಿದ್ದು ಅದರಂತೆ ಪ್ರಕರಣ ದಾಖಲಿಸಿ ಆರೋಪಿಯನ್ನು ಬಂಧಿಸಲಾಗಿದೆ ಎಂದು ಮಹಿಳಾ ಪೊಲೀಸರು ತಿಳಿಸಿದ್ದಾರೆ.

    Post Views: 231

    Related Posts

    ಆನ್‌ಲೈನ್ ಗೇಮ್ ವ್ಯಸನದ ಭೀಕರ ಅಂತ್ಯ: ತಂದೆ-ಅಕ್ಕನನ್ನೇ ಚಾಕುವಿನಿಂದ ಕೊಂದ ಪುತ್ರ

    June 7, 2026

    ಸಾಕು ಪ್ರಾಣಿಯೇ ಜೀವದಾತ! ಬೆಕ್ಕಿನ ಕಾರಣದಿಂದ ಭೀಕರ ದುರಂತದಿಂದ ಪಾರಾದ ಕುಟುಂಬ

    June 7, 2026

    ತಲೆಮರೆಸಿಕೊಂಡಿದ್ದ ದರೋಡೆಕೋರನಿಗೆ ಪೊಲೀಸರ ಬಲೆ: ಉಳ್ಳಾಲ ಠಾಣೆ ತಂಡದ ಯಶಸ್ಸು

    June 7, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.