Facebook Twitter Instagram
    Monday, June 8
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಕರಾವಳಿ ಸುದ್ದಿ»ಪುತ್ತೂರು: ವಿದ್ಯಾರ್ಥಿಗಳಿಗೆ ಗಾಂಜಾ ಪೂರೈಸುತ್ತಿದ್ದ ಕಾಲೇಜು ವಿದ್ಯಾರ್ಥಿ ಅರೆಸ್ಟ್
    ಕರಾವಳಿ ಸುದ್ದಿ

    ಪುತ್ತೂರು: ವಿದ್ಯಾರ್ಥಿಗಳಿಗೆ ಗಾಂಜಾ ಪೂರೈಸುತ್ತಿದ್ದ ಕಾಲೇಜು ವಿದ್ಯಾರ್ಥಿ ಅರೆಸ್ಟ್

    July 18, 2022
    Share

    ಪುತ್ತೂರು; ವಿದ್ಯಾರ್ಥಿಗಳಿಗೆ ಗಾಂಜಾ ಪೂರೈಸುತ್ತಿದ್ದ ವಿದ್ಯಾರ್ಥಿಯೊಬ್ಬನನ್ನು ಪುತ್ತೂರು ನಗರ ಠಾಣಾ ಪೊಲೀಸರ ತಂಡ ಬಂಧಿಸಿದೆ.

    ನಗರದ ಕಾಲೇಜೊಂದರ ವಿದ್ಯಾರ್ಥಿ ಕೇರಳ ಮೂಲದ ಮುಬಿನ್ (20) ಬಂಧಿತ. ಈತನನ್ನು ಗಾಂಜಾ ಸಹಿತ ವಶಕ್ಕೆ ಪಡೆದುಕೊಳ್ಳಲಾಗಿದೆ ಎಂದು ತಿಳಿದು ಬಂದಿದೆ. ಈತ ಕಳೆದ ಕೆಲ ಸಮಯಗಳಿಂದ ನಗರದ ಕಾಲೇಜು ವಿದ್ಯಾರ್ಥಿಗಳಿಗೆ ಗಾಂಜಾ ಪೂರೈಕೆ ನಡೆಸುತ್ತಿದ್ದ
    ಈ ಬಗ್ಗೆ ಖಚಿತ ಮಾಹಿತಿ ಪಡೆದ ಎಸ್.ಐ ರಾಜೇಶ್ ಕೆ.ವಿ ಮತ್ತು ತಂಡ ಕಾರ್ಯಚರಣೆ ನಡೆಸಿದ್ದು, ಬಂಧಿತನಿಂದ ಸುಮಾರು ಅರ್ಧ ಕೆಜಿ ಗಾಂಜಾ ವಶಕ್ಕೆ ಪಡೆದುಕೊಳ್ಳಲಾಗಿದೆ.

    Post Views: 218

    Related Posts

    ಆನ್‌ಲೈನ್ ಗೇಮ್ ವ್ಯಸನದ ಭೀಕರ ಅಂತ್ಯ: ತಂದೆ-ಅಕ್ಕನನ್ನೇ ಚಾಕುವಿನಿಂದ ಕೊಂದ ಪುತ್ರ

    June 7, 2026

    ಸಾಕು ಪ್ರಾಣಿಯೇ ಜೀವದಾತ! ಬೆಕ್ಕಿನ ಕಾರಣದಿಂದ ಭೀಕರ ದುರಂತದಿಂದ ಪಾರಾದ ಕುಟುಂಬ

    June 7, 2026

    ತಲೆಮರೆಸಿಕೊಂಡಿದ್ದ ದರೋಡೆಕೋರನಿಗೆ ಪೊಲೀಸರ ಬಲೆ: ಉಳ್ಳಾಲ ಠಾಣೆ ತಂಡದ ಯಶಸ್ಸು

    June 7, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.