Facebook Twitter Instagram
    Sunday, March 8
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ» ಮಂಗಳೂರು : ತಡರಾತ್ರಿ `MLC ಐವನ್ ಡಿಸೋಜಾ’ ಮನೆ ಮೇಲೆ ಕಲ್ಲು ತೂರಾಟ!
    ಇತ್ತೀಚಿನ ಸುದ್ದಿ

     ಮಂಗಳೂರು : ತಡರಾತ್ರಿ `MLC ಐವನ್ ಡಿಸೋಜಾ’ ಮನೆ ಮೇಲೆ ಕಲ್ಲು ತೂರಾಟ!

    August 22, 2024
    Share

    ಮಂಗಳೂರು : ಎಂಎಲ್ ಸಿ ಐವನ್ ಡಿಸೋಜಾ ಅವರ ಮಂಗಳೂರಿನ ಮನೆ ಮೇಲೆ ಕಲ್ಲೆಸೆದು ದುಷ್ಕರ್ಮಿಗಳು ಪರಾರಿಯಾಗಿರುವ ಘಟನೆ ನಡೆದಿದೆ.

    ಮಂಗಳೂರಿನ ವೆಲೆನ್ಸಿಯಾದಲ್ಲಿರುವ ಎಂಎಲ್ ಸಿ ಐವನ್ ಡಿಸೋಜಾ ಅವರ ಮನೆ ಮೇಲೆ ಬೈಕ್ ನಲ್ಲಿ ಬಂದ ಇಬ್ಬರು ದುಷ್ಕರ್ಮಿಗಳು ಕಲ್ಲೆಸೆದು ಪರಾರಿಯಾಗಿದ್ದಾರೆ.

    ನಿನ್ನೆ ತಡರಾತ್ರಿ ಈ ಘಟನೆ ನಡೆದಿದ್ದು, ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

    ಇನ್ನು ಐವಾನ್ ಡಿಸೋಜಾ ಅವರು ಇತ್ತೀಚೆಗಷ್ಟೇ ವಿವಾದಾತ್ಮಕ ಹೇಳಿಕೆ ನೀಡಿದ್ದರು, ಈ ಹೇಳಿಕೆಗೆ ಭಾರೀ ಆಕ್ರೋಶ ವ್ಯಕ್ತವಾಗಿತ್ತು. ಗೆಹ್ಲೋಟ್ ಅವರಂತಹ ಕುತಂತ್ರಿ ದೇಶದಲ್ಲಿ ಬೇರೆ ಯಾರೂ ಇಲ್ಲ. ರಾಷ್ಟ್ರಪತಿಗಳು ಕೂಡಲೇ ಅವರನ್ನು ವಾಪಸ್ ಕರೆಸಿಕೊಳ್ಳಬೇಕು. ಇಲ್ಲದಿದ್ದರೆ ಬಾಂಗ್ಲಾದೇಶದ ಪ್ರಧಾನಮಂತ್ರಿಗಳಿಗೆ ಬಂದ ಪರಿಸ್ಥಿತಿಯೇ ಇವರಿಗೂ ಬಂದೊದಗಲಿದೆ ಎಂದು ಹೇಳಿದ್ದರು.

    Post Views: 296

    Related Posts

    ವಿಟ್ಲ: ಸೈಕಲ್ ನಿಂದ ಬಿದ್ದು ಬಾಲಕ ಮೃತ್ಯು!

    March 7, 2026

    ಬಂಟ್ವಾಳ: ನದಿ ದಡದಲ್ಲಿ ಆಧಾರ್ ಕಾರ್ಡ್ ಪತ್ತೆ ಪ್ರಕರಣ – ಅಂಚೆ ಇಲಾಖೆ ವಿರುದ್ಧ ಕೇಸ್‌

    March 7, 2026

    ಕಾರ್ಕಳ: ಹಲವು ವರ್ಷಗಳಿಂದ ತಲೆಮಾರಿಸಿಕೊಂಡಿದ್ದ ಆರೋಪಿ ಅರೆಸ್ಟ್

    March 7, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.